📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರ ಕೈಚಳಕ: ₹15.42 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಹಾವೇರಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮೇಲ್ಛಾವಣಿ ಹಂಚು ತೆಗೆದು...

ವಸತಿ ಶಾಲೆಯ ಮೂರನೇ ಮಹಡಿಯಿಂದ ಬಿದ್ದು SSLC ವಿದ್ಯಾರ್ಥಿ ಆತ್ಮಹತ್ಯೆ!

ಚಿತ್ರದುರ್ಗ: ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ...

ಶಿವಮೊಗ್ಗದಲ್ಲಿ ಘೋರ ದುರಂತ: ಅವೈಜ್ಞಾನಿಕ ಹಂಪ್ʼಗೆ ಯುವಕ ಬಲಿ!

ಶಿವಮೊಗ್ಗ: ಶಿವಮೊಗ್ಗದಲ್ಲಿ ಘೋರ ದುರಂತ ಸಂಭವಿಸಿದ್ದು, ಪಾಲಿಕೆ ನಿರ್ಮಿಸಿದ್ದ ಅವೈಜ್ಞಾನಿಕ ಹಂಪ್ಗೆ...

ಬೆಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ದೂರು ದಾಖಲು

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ಸೈಬರ್ ವಂಚಕರು ನಕಲಿ ಫೇಸ್‌ಬುಕ್...

Political News

ಮಾರ್ಚ್ 6ರಂದು 17ನೇ ಬಜೆಟ್‌ ಮಂಡಿಸಿ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ!

ಬೆಂಗಳೂರು: ಮಾರ್ಚ್ 6ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ಅಧಿಕೃತ ವೇಳಾಪಟ್ಟಿಯ ಪ್ರಕಾರ, ಅಂದು ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ ಆರಂಭವಾಗಲಿದೆ. ಕಳೆದ ಬಾರಿ ಕೂಡ ಮಾರ್ಚ್ 7ರಂದು...

ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ: ಪ್ರಿಯಾಂಕ್ ಖರ್ಗೆ ಆತಂಕ!

ಬೆಂಗಳೂರು: ಕೋಮುವಾದದ ಕಾರಣದಿಂದ ಕರಾವಳಿ ಭಾಗದಲ್ಲಿ ಐಟಿ–ಬಿಟಿ ಕಂಪನಿಗಳು ಬಂಡವಾಳ ಹೂಡಿಕೆಗೆ ಹೆದರುತ್ತಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆತಂಕ ವ್ಯಕ್ತಪಡಿಸಿದರು. ನಗರದ ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಇಂದಿನಿಂದ ಅಧಿವೇಶನ:  ಕೊರೋನಾ ನೆಪದಲ್ಲೊಂದು ಕಾಟಾಚಾರ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಇಂದಿನಿಂದ 18 ದಿನಗಳ ಅವಧಿಯ ಮುಂಗಾರು ಸಂಸತ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 25ರಂದು ಲಾಕ್‌ಡೌನ್ ಘೋಷಣೆಗೂ ಮೊದಲು ಮಾರ್ಚ್ 22ರಂದು ಸಂಸತ್‌ನ ಕೊನೆ ಅಧಿವೇಶನ ನಡೆದಿತ್ತು. ಸುಮಾರು...

ಸೋಮವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ: ಹುಬ್ಬಳ್ಳಿಯಲ್ಲಿ 600 ರೂ. ದುಬಾರಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,400 ರೂ. ಇದೆ. ಮುಂಬೈನಲ್ಲಿ ಕನಿಷ್ಠ 50,460 ರೂ. ಇದೆ. ಬೆಂಗಳೂರು, ಮೈಸೂರು,...

ಜಿಲ್ಲೆಯಲ್ಲಿ ಭಾನುವಾರ 198 ಜನರಿಗೆ ಸೋಂಕು; 192 ಜನ ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಭಾನುವಾರ ದಿ 13 ರಂದು 198 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 198 ಜನರಿಗೆ...

ಕೊವಿಡ್ ಗುಣಮುಖರೇ, ಇಲ್ಲಿವೆ ಹೊಸ ಗೈಡ್‌ಲೈನ್ಸ್; ಚೇತರಿಕೆಯ ನಂತರವೂ ಜಾಗೃತಿಯಿರಲಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅಲ್ಲಲ್ಲಿ ಕೊವಿಡ್‌ನಿಂದ ಗುಣಮುಖರಾದ ಕೆಲವರು ಮತ್ತೆ ಕೊವಿಡ್ ಪೀಡಿತರಾದ ಘಟನೆ ಸಂಭವಿಸಿವೆ. ಇದು ಬೆರಳೆಣಿಕೆಯ ಸಂಖ್ಯೆಯಾದರೂ, ಒಮ್ಮೆ ಗುಣಮುಖರಾದರು ಎಂದ ಮಾತ್ರಕ್ಕೆ ಎಲ್ಲ ಲಕ್ಷಣಗಳು, ಎಲ್ಲ ತೊಂದರೆಗಳು...

ಎಚ್‌ಕೆ ಪಾಟೀಲರಿಗೆ ಡಬಲ್ ಧಮಾಕಾ: ಹೈಕಮಾಂಡ್ ಕೊಟ್ಟ ಗಿಫ್ಟ್

ಕಾರ್ಯಕಾರಿ ಸಮಿತಿ ಸದಸ್ಯತ್ವದ ಜೊತೆಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಶುಕ್ರವಾರ ರಾಷ್ಟ್ರೀಯ ಕಾಂಗ್ರೆಸ್ ಸಂಘಟನಾತ್ಮಕವಾಗಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಇತ್ತೀಚೆಗೆ ಬಂಡಾಯವೆದ್ದಿದ್ದ ಹಲವರನ್ನು ಉಳಿಸಿಕೊಂಡಿದೆ. ಕೆಲವರನ್ನು ಕೈಬಿಟ್ಟಿದೆ. ರಾಜ್ಯ...

ಮಾಸ್ಕ್ ಹಾಕಿಕೊಂಡೇ ಊಟ, ತಿಂಡಿ ತಿನ್ನಬೇಕಾ? ಹೋಟೆಲ್ ನಲ್ಲಿ ಕುಳಿತಿದ್ದರೂ ಬೀಳುತ್ತೆ ದಂಡ!

-ಬಸವರಾಜ ಕರುಗಲ್. ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಕೊಪ್ಪಳ: ಕೊರೋನಾ ಹಾವಳಿ ಜಿಲ್ಲೆಯಲ್ಲಿ ವಿಪರೀತವಾಗಿದೆ. ರಾಜ್ಯದಲ್ಲಿಯೇ ಗ್ರೀನ್ ಜೋನ್ ಆಗಿದ್ದ ಕೊಪ್ಪಳ ಜಿಲ್ಲೆ ಇದೀಗ ರಾಜ್ಯದ ಪ್ರಮುಖ ಕೊರೋನಾ ಹಾಟ್ ಸ್ಪಾಟ್ ಜಿಲ್ಲೆಯಾಗಿ ಪರಿವರ್ತನೆ ಹೊಂದಿದೆ‌. ಹಾಗಾಗಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!