ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ಬೆಂಗಳೂರು/ಕುಮಟಾ: ಪುರಾಣ ಪ್ರಸಿದ್ಧ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ಮಳೆಗಾಲದಲ್ಲಿ ದೇವಾಲಯದೊಳಗೆ ಹೊರಗಿನ ಕೊಳಚೆ...
ಚಿಕ್ಕೋಡಿ: ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR ಪ್ರಕ್ರಿಯೆಯನ್ನು ಒಂದೇ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬ ಆರೋಪ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೇಳಿಬಂದಿದೆ.
ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO...
ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ತಕ್ಷಶೀಲಾ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಯು-14 ಹಾಗೂ ಯು-19 ಬಾಲಕರ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ...
ವಿಜಯಸಾಕ್ಷಿ ಸುದ್ದಿ, ಗದಗ: ದುಶ್ಚಟಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ದುರ್ಬಲಗೊಳಿಸುತ್ತವೆ. ಉತ್ತಮ ಆರೋಗ್ಯ, ಶಿಸ್ತು ಮತ್ತು ನಿರಂತರ ಅಧ್ಯಯನದೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಬಸವರಾಜ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪೂಜ್ಯಗುರು ಅನ್ನದಾನ ಮಹಾಸ್ವಾಮಿಗಳ ದೂರದೃಷ್ಟಿ, ತ್ಯಾಗ ಮತ್ತು ಶಿಕ್ಷಣದ ಮೇಲಿನ ಅಪಾರ ಕಾಳಜಿಯಿಂದ ಆರಂಭವಾದ ಶ್ರೀ ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಮಿತಿಯು ಇಂದು ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿ,...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಎಸ್‌ಸಿ/ಎಸ್‌ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿಯ ಗದಗ ಜಿಲ್ಲಾ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಯುವ ಹೋರಾಟಗಾರ ಶ್ರೀಕಾಂತ ಸಿ. ಪೂಜಾರ ಅವರನ್ನು ನೇಮಕ ಮಾಡಲಾಗಿದೆ.
ಈ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...