ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮಗಳ ಅಭಿವೃದ್ಧಿಯಲ್ಲೇ ದೇಶದ ಅಭಿವೃದ್ಧಿ ಅಡಗಿದೆ ಎಂಬ ಮಹಾತ್ಮ ಗಾಂಧೀಜಿಯವರ ಚಿಂತನೆಗೆ ಅನುಗುಣವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ದೇಶಕ್ಕೇ ಮಾದರಿಯಾಗುವ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸಲು ಪ್ರಾಮಾಣಿಕವಾಗಿ...
ಬೆಂಗಳೂರು: ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಮಹತ್ವದ ಬದಲಾವಣೆ ಮಾಡುವ ಕುರಿತು ಚಿಂತನೆ ನಡೆದಿದೆ.
ನಾಡಗೀತೆಯಲ್ಲಿ ಜೈನ ಧರ್ಮದ ಜೊತೆಗೆ ‘ಬೌದ್ಧ ಧರ್ಮ’ದ ಹೆಸರನ್ನೂ ಸೇರಿಸಲು ಪ್ರಸ್ತಾಪಿಸಲಾಗಿದೆ.
ಕನ್ನಡ ಅಭಿವೃದ್ಧಿ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸರಾಫ್ ಬಜಾರ್‌ನ ಸಹಸ್ರಾರ್ಜುನ ಸಮುದಾಯ ಭವನದಲ್ಲಿ ಎಸ್‌ಎಸ್‌ಎಸ್‌ಕೆ ಶ್ರೀ ಜಗದಂಬಾ ಮಹಿಳಾ ಮಂಡಳದ ವತಿಯಿಂದ ಆಯೋಜಿಸಿದ್ದ ಮೂರು ದಿನಗಳ ಸಂಸ್ಕಾರ ಭಾರತಿ ರಂಗೋಲಿ ತರಬೇತಿ ಶಿಬಿರ ಯಶಸ್ವಿಯಾಗಿ...
ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.
ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸುತ್ತಿದ್ದಂತೆ ರೋಗಿಗಳು...
ಕೋಲಾರ: ಕಸ ವಿಲೇವಾರಿ ಮಾಡುವ ವೇಳೆ ಎರಡು ಕಸ ಸಾಗಿಸುವ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಪೌರಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಮಹಿಳಾ ಪೌರಕಾರ್ಮಿಕರು ಗಾಯಗೊಂಡಿರುವ ಘಟನೆ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ.
ಶ್ರೀನಿವಾಸಪುರದ ಇಂದಿರಾನಗರದಲ್ಲಿ ಕಸ...
ಕೊಪ್ಪಳ: ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸದೆ ಕಾರ್ಯನಿರ್ವಹಿಸುತ್ತಿದ್ದ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಸಮೀಪದ ‘ಕಲ್ಯಾಣಿ ಸ್ಟೀಲ್ಸ್’ ಕಾರ್ಖಾನೆಯ ವಿರುದ್ಧ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಕಠಿಣ ಕ್ರಮಕ್ಕೆ ಮುಂದಾಗಿದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...