ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ಬೆಂಗಳೂರು: ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಹಾಗೂ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಭೈರಪ್ಪ ಅವರನ್ನು...
ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ರೈತರ ಹೋರಾಟ ನಿರ್ಣಾಯಕ ಹಂತ ತಲುಪಿದ್ದು, ಮಂಡಲಹಳ್ಳಿ ಗ್ರಾಮದಲ್ಲಿ ನಡೆದ ಹಿಂಸಾತ್ಮಕ ಘಟನೆ ಬಳಿಕ ರಾಮನಗರ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹೈ ಅಲರ್ಟ್...
ಬೆಂಗಳೂರು: ಸ್ಮಶಾನದಲ್ಲಿದ್ದ ಸಮಾಧಿಯಿಂದ ಹೆಸರು ಸಂಗ್ರಹಿಸಿ, ಸತ್ತ ವ್ಯಕ್ತಿಯ ಹೆಸರಿನಲ್ಲಿ ನಕಲಿ ವಾರಸುದಾರರನ್ನು ಸೃಷ್ಟಿಸಿ ಆದಿಚುಂಚನಗಿರಿ ಮಠಕ್ಕೆ ಸೇರಿದ ₹120 ಕೋಟಿ ಮೌಲ್ಯದ ಜಮೀನನ್ನು ಕಬಳಿಸಿದ ಹೈಟೆಕ್ ವಂಚನೆ ಪ್ರಕರಣವನ್ನು ಕೆಂಗೇರಿ ಪೊಲೀಸರು...
ಬರ್ಮಿಂಗ್‌ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಮಂಗಳವಾರ ಚಾಲನೆ ದೊರೆತಿದೆ. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ತಂಡ...
ಮುಂಬೈ: ಬಾಲಿವುಡ್‌ನ ಇಬ್ಬರು ಹಿರಿಯ ನಟರಾದ ಅನುಪಮ್ ಖೇರ್ ಮತ್ತು ನಸೀರುದ್ದೀನ್ ಶಾ ನಡುವಿನ ಹಳೆಯ ರಾಜಕೀಯ ಭಿನ್ನಾಭಿಪ್ರಾಯ ಮತ್ತೆ ಸುದ್ದಿಯಾಗಿದ್ದು, ವೈರಲ್ ಆಗಿರುವ ಆರು ವರ್ಷದ ಹಳೆಯ ವಿಡಿಯೋ ಕುರಿತು ಅನುಪಮ್...
ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಸಚಿವ ಕೃಷ್ಣ ಬೈರೇಗೌಡ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಉತ್ತಮ ಆಡಳಿತಾತ್ಮಕ ಕೆಲಸವನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...