Crime News

ಶೇಂಗಾ ಮಾರಾಟದ ₹48 ಸಾವಿರ ಕಳ್ಳರ ಪಾಲು: ಕಣ್ಣೀರಿಟ್ಟ ರೈತ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ; ಬರದ ನಡುವೆಯೂ ಎರಡು ಎಕರೆ ಜಮೀನಿನಲ್ಲಿ ಕಷ್ಟಪಟ್ಟು...

2 ತೆಂಗಿನ ಗಿಡ ಕಡಿದಿದ್ದಕ್ಕೆ ಅಳಿಯನನ್ನೇ ಕಡಿದು ಕೊಂದ ಮಾವ! ಚಿಕ್ಕಮಗಳೂರಿನಲ್ಲಿ ನಡೆಯಿತು ಭೀಕರ ಹತ್ಯೆ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕತ್ತರಿಸಿ ಹಾಕಿದ್ದಕ್ಕೆ ಸಿಟ್ಟಿಗೆದ್ದ ಮಾವನೊಬ್ಬ ಅಳಿಯನನ್ನು...

Renukaswamy Case: ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆಗೆ ಡೇಟ್‌ ಫಿಕ್ಸ್: ದರ್ಶನ್‌ʼಗೆ ಶುರುವಾಯ್ತು ಢವ ಢವ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಅವರ ಮಾಫಿ ಸಾಕ್ಷಿ...

ಪೌತಿ ಖಾತೆ ಮಾಡಿಕೊಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ!

ತುಮಕೂರು: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಕಂದಾಯ...

ರಸ್ತೆ ಬದಿ ಪೊದೆಯಲ್ಲಿ ಯುವಕನ ಶವ ಪತ್ತೆ: ಕ್ಷುಲ್ಲಕ ಕಾರಣಕ್ಕೆ ಗಲಾಟೆ, ದೊಣ್ಣೆ-ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಆನೇಕಲ್: ರಸ್ತೆ ಬದಿಯ ಪೊದೆಯಲ್ಲಿ ಯುವಕನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ...

Political News

ರಾಜೀನಾಮೆ ಬೆದರಿಕೆ ಹಾಕಿದವರ ತಾಲೂಕು ಮಾತ್ರ ಬರ ಪಟ್ಟಿಗೆ: ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...

ಸಿದ್ದರಾಮಯ್ಯ ಈಗಲೂ ನಮ್ಮ ಆರ್ಮಿ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್: ಮುನಿಸಿನ ವದಂತಿಗೆ ಸತೀಶ್ ಜಾರಕಿಹೊಳಿ ತೆರೆ

ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...

Cinema

Dharwad News

Gadag News

Trending

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ: ಡಾ. ಜಿ. ಪರಮೇಶ್ವರ್ ಘೋಷಣೆ

ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ....

50 ಲಕ್ಷ ರೂ. ವರದಕ್ಷಿಣೆ ಬೇಡಿಕೆ, ಕೊಲೆ ಯತ್ನ ಆರೋಪ: ಸಸ್ಪೆಂಡ್ PSI ವಿರುದ್ಧ ಪತ್ನಿಯ ಗಂಭೀರ ದೂರು

ಬೆಂಗಳೂರು: ಉದ್ಯಮಿಯೊಬ್ಬರಿಂದ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ ಬಿದ್ದು ಅಮಾನತುಗೊಂಡಿದ್ದ ಪಿಎಸ್‌ಐ ಬೈರಪ್ಪ ವಿರುದ್ಧ ಇದೀಗ ಪತ್ನಿ ಮತ್ತು ಮಾವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಲು ಯತ್ನಿಸಿದ ಆರೋಪ...

‘ಅಭಿಮಾನಿಗಳ ಪ್ರೀತಿಯ ಗಾಯ’ಕ್ಕೆ ಕೊನೆಗೂ ಸರ್ಜರಿ: ಪವನ್ ಕಲ್ಯಾಣ್ ಚೇತರಿಕೆ, ಪತ್ನಿಯ ಭಾವನಾತ್ಮಕ ಪೋಸ್ಟ್ ವೈರಲ್

ಮುಂಬೈ: ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಅವರ ಬಲ ಭುಜಕ್ಕೆ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಎರಡೂ ಭುಜಗಳಲ್ಲಿ...

ಹೈಕೋರ್ಟ್ ಆದೇಶದಂತೆ ಜೈಲಿನಲ್ಲೇ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿ ಕೌನ್ಸಿಲರ್: ದಕ್ಷಿಣ ಭಾರತದಲ್ಲೇ ಇದೇ ಮೊದಲು

ಕೇರಳ: ಕೇರಳದಲ್ಲಿ ಅಪರೂಪದ ಬೆಳವಣಿಗೆಯೊಂದರಲ್ಲಿ, ಬಂಧನದಲ್ಲಿರುವ ಬಿಜೆಪಿ ಕೌನ್ಸಿಲರ್ ಆರ್. ಸುಗತನ್ ಅವರು ವಿಯೂರ್ ಕೇಂದ್ರ ಕಾರಾಗೃಹದಲ್ಲೇ ಕೌನ್ಸಿಲರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಜೈಲಿನಲ್ಲೇ ಜನಪ್ರತಿನಿಧಿಯೊಬ್ಬರು ಪ್ರಮಾಣ...

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರಂತಹ ಆಟಗಾರರು ಕ್ರಿಕೆಟ್ʼಗೆ ಅಗತ್ಯ: 40 ಓವರ್ʼಗಳ ಏಕದಿನ ಕ್ರಿಕೆಟ್ʼಗೆ ಗಿಲ್ ವಿರೋಧ

ಬರ್ಮಿಂಗ್‌ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಮಂಗಳವಾರದಿಂದ ಆರಂಭವಾಗಲಿದ್ದು, ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಭವಿಷ್ಯದ ತಂಡದ ಯೋಜನೆ ಕುರಿತು ಮಹತ್ವದ ಮಾಹಿತಿ...

ಲಾಲೂ ಪ್ರಸಾದ್ ಯಾದವ್ʼಗೆ ಬಿಗ್ ರಿಲೀಫ್: ಜಾಮೀನು ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಮೇವು ಹಗರಣ ಪ್ರಕರಣದಲ್ಲಿ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News