ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ತಕ್ಷಣ ರದ್ದುಪಡಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ರೈತರ ವಿರುದ್ಧ...
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (Artificial Intelligence–AI) ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವ ಮಹತ್ವಾಕಾಂಕ್ಷಿ ಯೋಜನೆಯ...
ಚಿಕ್ಕಬಳ್ಳಾಪುರ: ಪೋಷಕರೊಂದಿಗೆ ಬಟ್ಟೆ ಖರೀದಿಸಲು ಬಂದಿದ್ದ ನಾಲ್ಕು ವರ್ಷದ ಬಾಲಕಿ ಆಟವಾಡುವ ವೇಳೆ ಅಂಗಡಿಯ ಗ್ರಿಲ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿ ನಡೆದಿದೆ. ಬಾಲಕಿಗೆ ಪ್ರಾಥಮಿಕ ಚಿಕಿತ್ಸೆ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ, ಅವರ ಪುತ್ರಿ ಸುಮಾ ಸಾಹುಕಾರ್ ಅವರಿಗೆ ವಿಧಾನಸೌಧ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
ಕೆಪಿಎಸ್‌ಸಿ ಸಹಾಯಕ ಕಾರ್ಯದರ್ಶಿ...
ಬೆಂಗಳೂರು: 2014ರಲ್ಲಿ ಬೆಂಗಳೂರಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ಇನ್ನೂ ಪೂರ್ಣಗೊಳ್ಳದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣದ...
ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಹರಿಕಥೆ ಕಲಾವಿದೆ ವಿಡಿಯೊ ಮೂಲಕ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ. ಈ ವಿವಾದಕ್ಕೆ ಉಡುಪಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...