📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಂದು, ಚಿನ್ನು ಖ್ಯಾತಿಯ ಜೋಡಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಭಾಗ್ಯದಲಕ್ಷ್ಮೀ ಬಾರಮ್ಮ ಧಾರಾವಾಹಿಯ ಜೋಡಿ ಇಂದು ದಾಂಪತ್ಯ ಜೀವನಕ್ಕ ಕಾಲಿಟ್ಟಿದ್ದಾರೆ. ನಟ ಚಂದನ್ ಕುಮಾರ್ ಹಾಗೂ ನಟಿ ಕವಿತಾ ಗೌಡ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಏ. 1ರಂದು...

ರಾಜ್ಯದಲ್ಲಿ ಇಂದು ಮತ್ತೆ ಆತಂಕ ಮೂಡಿಸಿದ ಸೋಂಕಿತರ ಸಂಖ್ಯೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಕೊರೊನಾ ಚೈನ್ ಲಿಂಕ್ ಕಟ್ ಮಾಡಲು ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಅದರ ಹಾವಳಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಇಂದು ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ...

ಕಾಬೂಲ್ ನ ಮಸೀದಿಯಲ್ಲಿ ಬಾಂಬ್ ಸ್ಫೋಟ – 12 ಸಾವು

ವಿಜಯಸಾಕ್ಷಿ ಸುದ್ದಿ, ಕಾಬೂಲ್ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿನ ಮಸೀದಿಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, 12 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಈ ಕುರಿತು ಮಾತನಾಡಿದ ಕಾಬೂಲ್ ಪೊಲೀಸರ ವಕ್ತಾರ ಫರ್ಡಾವ್ಸ್...

ಕಾರು ಕೊಳ್ಳಲು ಮಗುವನ್ನೇ ಮಾರಿದ ಪಾಪಿ ದಂಪತಿ

ವಿಜಯಸಾಕ್ಷಿ ಸುದ್ದಿ, ಲಕ್ನೋ ಕಾರಿನ ಆಸೆಗೆ ಬಿದ್ದ ದಂಪತಿ ನವಜಾತ ಶಿಶುವನ್ನೇ ಮಾರಾಟ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.ಈ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ನಡೆದಿದೆ. ಈ ದಂಪತಿ ತಮ್ಮ ನವಜಾತ...

ನಿಲ್ಲುತ್ತಿಲ್ಲ ಸೋಂಕಿನ ಆರ್ಭಟ; 447 ಜನರಿಗೆ ಸೋಂಕು, ಮತ್ತೆ ನಾಲ್ವರು ಸಾವು

ವಿಜಯಸಾಕ್ಷಿ ಸುದ್ದಿ, ಗದಗ ಮೇ 14 ಶುಕ್ರವಾರವೂ ಸೋಂಕಿನ ಆರ್ಭಟ ಮುಂದುವರೆದಿದೆ. ಸತತವಾಗಿ ನಾಲ್ಕು ‌ನೂರರ ಗಡಿ ದಾಟಿ ‌ಮುನ್ನುಗ್ಗುತ್ತಿದೆ. ಇವತ್ತಿನ ವರದಿಯಂತೆ ಮತ್ತೆ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಇಂದಿನ 447 ಜನರಿಗೆ ಸೋಂಕು ತಗುಲುವ ಮೂಲಕ...

ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಹೈಕೋರ್ಟ್…ಒಂದೇ ದಿನದಲ್ಲಿ ವರದಿ ನೀಡುವಂತೆ ಲ್ಯಾಬ್ ಗಳಿಗೆ ಸೂಚಿಸಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಕೊರೊನಾ ವಿಷಯದಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.ಕೊರೊನಾ ಪರೀಕ್ಷೆ ಮಾಡಿಸಿ ಒಂದು ದಿನದೊಳಗೆ ವರದಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರವು ಎಲ್ಲಾ ಲ್ಯಾಬ್‌...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!