📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

ಆತ್ಮಹತ್ಯೆಗೆ ಯತ್ನಿಸಿದ್ದ 4 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಿಸದೇ ಸಾವು! ಇದು ಕೊಲೆ ಎಂದ ಪೋಷಕರು

ಶಿವಮೊಗ್ಗ: ಕಳೆದ ಮಾ.29ರಂದು ಹೊಡಬಟ್ಟೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಕೊಪ್ಪದಲ್ಲಿ ಕೊರೊನಾ ಮರೆತೆ ಜನ, ಮತ್ತೆ ಹರಡುವ ಆತಂಕ

ವಿಜಯಸಾಕ್ಷಿ ಸುದ್ದಿ, ಮಂಡ್ಯ ಇತ್ತೀಚೆಗಷ್ಟೇ ಕೊರೊನಾ ಸೋಂಕು ಹೆಚ್ಚಾಗಿದ್ದ ಕಾರಣ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿತ್ತು. ಆದರೆ, ಇಂದು ಸೀಲ್ ಡೌನ್ ತೆರವುಗೊಳಿಸಲಾಗಿದೆ. ಇದನ್ನು ತೆರುವುಗೊಳಿಸುತ್ತಿದ್ದಂತೆ, ಇಲ್ಲಿಯ ಜನ...

ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಶರಣಾದ ಕೋವಿಡ್ ಸೋಂಕಿತ!

ವಿಜಯಸಾಕ್ಷಿ ಸುದ್ದಿ, ಹಾವೇರಿ ಇಲ್ಲಿಯ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಯಲ್ಲಪ್ಪ ಲಮಾಣಿ(70) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಜಿಲ್ಲೆಯ ರಾಣೆ...

ತುಮಕೂರಲ್ಲಿ ಬಶೀರ್ ಅಹಮ್ಮದ್ ಅವರಿಂದ ರಂಜಾನ್‌ ಕಿಟ್‌ ವಿತರಣೆ

ವಿಜಯಸಾಕ್ಷಿ ಸುದ್ದಿ, ತುಮಕೂರು ನಗರದಲ್ಲಿ ಗುರುವಾರ ಸಂಜೆ ಪಿಂಜಾರ್ ಸಮಾಜದ ಅಧ್ಯಕ್ಷ ಬಶೀರ್ ಅಹಮ್ಮದ್ ರಂಜಾನ್‌ ಕಿಟ್‌ ವಿತರಣೆ ಮಾಡಿದರು. ಉಮರ್ ಫಾರೂಕ್ ಅಧ್ಯಕ್ಷರು ಹೋಮ್ ವೆಲ್ ಫೌಂಡೇಶನ್ ತುಮಕೂರ್ ಇವರು ಕೊಡಮಾಡಿದ ಕಿಟ್‌ನ್ನು ಆರ್ಥಿಕವಾಗಿ...

ಕೊರೋನಾ ; ಜಿಲ್ಲೆಯಲ್ಲಿ ನಿಲ್ಲದ ಸೋಂಕಿನ ಸ್ಫೋಟ; 467 ಜನರಿಗೆ ಸೋಂಕು; ನಾಲ್ವರು ಸಾವು

ವಿಜಯಸಾಕ್ಷಿ ಸುದ್ದಿ, ಗದಗ ಜಿಲ್ಲೆಯಲ್ಲಿ ಸೋಂಕಿನ ರುದ್ರನರ್ತನ ಮುಂದುವರೆದಿದೆ. ಕಳೆದ ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ನಾಲ್ಕು ನೂರರ ಗಡಿ ದಾಟಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಮೇ 13 ಗುರುವಾರ ಜಿಲ್ಲಾಡಳಿತ ನೀಡಿದ...

ಅಪ್ರಾಪ್ತೆ ಜೊತೆ ಚಕ್ಕಂದ ಆಡಲು ಹೋಗಿ ಸಿಕ್ಕಿಬಿದ್ದ ಎಎಸ್ಐ; ಎರಡು ಲಕ್ಷ ದಂಡ!

ವಿಜಯಸಾಕ್ಷಿ ಸುದ್ದಿ, ಗದಗ ಅಪ್ರಾಪ್ತ ಬಾಲಕಿಯೊಂದಿಗೆ ಚಕ್ಕಂದ ಆಡಲು ಹೋಗಿ ಸಿಕ್ಕಿ ಬಿದ್ದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಒಬ್ಬನ ಅಸಲಿ ಕಥೆಯಿದು. ಆತ‌ ಗದಗನ ಠಾಣೆಯೊಂದರಲ್ಲಿ ಎಎಸ್ ಐ. ವಯಸ್ಸು 50 ಕ್ಕೂ ಹೆಚ್ಚು...

ಆತಂಕ ಮೂಡಿಸುತ್ತಿದೆ ಇಸ್ರೇಲ್, ಪ್ಯಾಲಿಸ್ತೈನ್ ಸಂಘರ್ಷ

ವಿಜಯಸಾಕ್ಷಿ ಸುದ್ದಿ, ಇಸ್ರೇಲ್ ಇಸ್ರೇಲ್ ಹಾಗೂ ಪ್ಯಾಲಿಸ್ತೈನ್ ನಡುವಿನ ಭಿನ್ನಾಭಿಪ್ರಾಯ ಭೀಕರ ಸ್ವರೂಪ ಪಡೆದಿದೆ.ಎರಡೂ ರಾಷ್ಟ್ರಗಳು ಸದ್ಯ ಪರಸ್ಪರರ ಮೇಲೆ ರಾಕೆಟ್ ದಾಳಿ ನಡೆಸುತ್ತಿವೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸಿದ ರಾಕೆಟ್ ದಾಳಿಯಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!