📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮೈಸೂರು ಜ್ಯುವೆಲರಿ ದರೋಡೆ ಕೇಸ್: ಹುಣಸೂರಿನಲ್ಲಿ ಕಳ್ಳತನ; ನೇಪಾಳದಲ್ಲಿ ಮಾರಾಟ – ಪೊಲೀಸರಿಗೆ ತಲೆನೋವು

ಮೈಸೂರು: ಹುಣಸೂರು ಪಟ್ಟಣದ ಚಿನ್ನದ ಅಂಗಡಿಯಲ್ಲಿ ನಡೆದ ಭಾರಿ ದರೋಡೆ ಪ್ರಕರಣದಲ್ಲಿ...

ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್: ತನಿಖಾ ವರದಿಯಲ್ಲಿ ಸೂಸೈಡ್ʼಗೆ ಕಾರಣ ರಿವೀಲ್!

ಬೆಂಗಳೂರು: ಖ್ಯಾತ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ...

ಬೆಂಗಳೂರಿನಲ್ಲಿ ಸೈಬರ್ ವಂಚನೆ: ಸ್ನೇಹಿತನ ಖಾತೆ ಬಳಸಿ ₹7 ಕೋಟಿ ವರ್ಗಾವಣೆ

ಬೆಂಗಳೂರು: ಸ್ನೇಹಿತನ ಬ್ಯಾಂಕ್ ಖಾತೆಯನ್ನು ದುರುಪಯೋಗಪಡಿಸಿಕೊಂಡು ಬರೋಬ್ಬರಿ 7 ಕೋಟಿ ರೂ....

ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್ ಬೈಕ್‌ʼನಿಂದ ಬಿದ್ದು ಯುವತಿ ಸಾವು! ಇನ್ನೋರ್ವಳ ಸ್ಥಿತಿ ಗಂಭೀರ

ಹಾಸನ: ಹಂಪ್ಸ್ ಗಮನಿಸದೇ ಬುಲೆಟ್ ಬೈಕ್ ಚಲಾಯಿಸುವ ವೇಳೆ ಸಂಭವಿಸಿದ ಅಪಘಾತದಲ್ಲಿ...

ಸೋಶಿಯಲ್ ಮೀಡಿಯಾದಲ್ಲಿ ಕಾನ್ಸ್‌ಟೇಬಲ್‌ ಕಿರುಕುಳ ಆರೋಪ: ಮಹಿಳೆ ಆತ್ಮಹತ್ಯೆ! ದೂರು ದಾಖಲು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ ಗ್ರಾಮದಲ್ಲಿ ಮಹಿಳೆ ಆತ್ಮಹತ್ಯೆ...

Political News

ವಾರದೊಳಗೆ ಸಿಎಂ ವಿಚಾರದ ಗೊಂದಲ ಸರಿಪಡಿಸದಿದ್ದರೆ ನಾವೇ ಹೈಕಮಾಂಡ್ ಭೇಟಿ ಮಾಡುತ್ತೇವೆ: ಕೆ.ಎಂ. ಉದಯ್

ಮಂಡ್ಯ: ವಾರದೊಳಗೆ ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ತೆಗೆದುಕೊಳ್ಳುವಂತೆ ಹೈಕಮಾಂಡ್‌ಗೆ ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ. ಉದಯ್ ಗಡುವು ನೀಡಿದರು. ಮದ್ದೂರಿನಲ್ಲಿ ಮಾತನಾಡಿ, “ಸಿಎಂ ಕುರಿತು ಗೊಂದಲವನ್ನು ಸರಿಪಡಿಸದಿದ್ದರೆ ನಾವು ಸ್ವತಃ ಹೈಕಮಾಂಡ್ ಭೇಟಿ ಮಾಡುತ್ತೇವೆ....

ಬಿಜೆಪಿ ಜೊತೆ ರಾಜಿ ಡಿಕೆಶಿ ಮಾಡಿಕೊಂಡಿದ್ರೆ ಇಷ್ಟೊತ್ತಿಗೆ ಎಲ್ಲಿರುತ್ತಿದ್ದರೋ ಗೊತ್ತಿಲ್ಲ: ಹೆಚ್. ಸಿ. ಬಾಲಕೃಷ್ಣ

ರಾಮನಗರ: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಿಎಂ ಆಗಬೇಕು ಎಂಬ ಬೇಡಿಕೆ ಇನ್ನೂ ತಣ್ಣಗಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡಿದ ನಾಯಕನಿಗೆ ಅವಕಾಶ ನೀಡಬೇಕು ಎಂದು ಮಾಗಡಿ...

Cinema

Dharwad News

Gadag News

Trending

ಇಂದಿನಿಂದ ಅಧಿವೇಶನ:  ಕೊರೋನಾ ನೆಪದಲ್ಲೊಂದು ಕಾಟಾಚಾರ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಇಂದಿನಿಂದ 18 ದಿನಗಳ ಅವಧಿಯ ಮುಂಗಾರು ಸಂಸತ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 25ರಂದು ಲಾಕ್‌ಡೌನ್ ಘೋಷಣೆಗೂ ಮೊದಲು ಮಾರ್ಚ್ 22ರಂದು ಸಂಸತ್‌ನ ಕೊನೆ ಅಧಿವೇಶನ ನಡೆದಿತ್ತು. ಸುಮಾರು...

ಸೋಮವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ: ಹುಬ್ಬಳ್ಳಿಯಲ್ಲಿ 600 ರೂ. ದುಬಾರಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,400 ರೂ. ಇದೆ. ಮುಂಬೈನಲ್ಲಿ ಕನಿಷ್ಠ 50,460 ರೂ. ಇದೆ. ಬೆಂಗಳೂರು, ಮೈಸೂರು,...

ಜಿಲ್ಲೆಯಲ್ಲಿ ಭಾನುವಾರ 198 ಜನರಿಗೆ ಸೋಂಕು; 192 ಜನ ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಭಾನುವಾರ ದಿ 13 ರಂದು 198 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 198 ಜನರಿಗೆ...

ಕೊವಿಡ್ ಗುಣಮುಖರೇ, ಇಲ್ಲಿವೆ ಹೊಸ ಗೈಡ್‌ಲೈನ್ಸ್; ಚೇತರಿಕೆಯ ನಂತರವೂ ಜಾಗೃತಿಯಿರಲಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅಲ್ಲಲ್ಲಿ ಕೊವಿಡ್‌ನಿಂದ ಗುಣಮುಖರಾದ ಕೆಲವರು ಮತ್ತೆ ಕೊವಿಡ್ ಪೀಡಿತರಾದ ಘಟನೆ ಸಂಭವಿಸಿವೆ. ಇದು ಬೆರಳೆಣಿಕೆಯ ಸಂಖ್ಯೆಯಾದರೂ, ಒಮ್ಮೆ ಗುಣಮುಖರಾದರು ಎಂದ ಮಾತ್ರಕ್ಕೆ ಎಲ್ಲ ಲಕ್ಷಣಗಳು, ಎಲ್ಲ ತೊಂದರೆಗಳು...

ಎಚ್‌ಕೆ ಪಾಟೀಲರಿಗೆ ಡಬಲ್ ಧಮಾಕಾ: ಹೈಕಮಾಂಡ್ ಕೊಟ್ಟ ಗಿಫ್ಟ್

ಕಾರ್ಯಕಾರಿ ಸಮಿತಿ ಸದಸ್ಯತ್ವದ ಜೊತೆಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಶುಕ್ರವಾರ ರಾಷ್ಟ್ರೀಯ ಕಾಂಗ್ರೆಸ್ ಸಂಘಟನಾತ್ಮಕವಾಗಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಇತ್ತೀಚೆಗೆ ಬಂಡಾಯವೆದ್ದಿದ್ದ ಹಲವರನ್ನು ಉಳಿಸಿಕೊಂಡಿದೆ. ಕೆಲವರನ್ನು ಕೈಬಿಟ್ಟಿದೆ. ರಾಜ್ಯ...

ಮಾಸ್ಕ್ ಹಾಕಿಕೊಂಡೇ ಊಟ, ತಿಂಡಿ ತಿನ್ನಬೇಕಾ? ಹೋಟೆಲ್ ನಲ್ಲಿ ಕುಳಿತಿದ್ದರೂ ಬೀಳುತ್ತೆ ದಂಡ!

-ಬಸವರಾಜ ಕರುಗಲ್. ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಕೊಪ್ಪಳ: ಕೊರೋನಾ ಹಾವಳಿ ಜಿಲ್ಲೆಯಲ್ಲಿ ವಿಪರೀತವಾಗಿದೆ. ರಾಜ್ಯದಲ್ಲಿಯೇ ಗ್ರೀನ್ ಜೋನ್ ಆಗಿದ್ದ ಕೊಪ್ಪಳ ಜಿಲ್ಲೆ ಇದೀಗ ರಾಜ್ಯದ ಪ್ರಮುಖ ಕೊರೋನಾ ಹಾಟ್ ಸ್ಪಾಟ್ ಜಿಲ್ಲೆಯಾಗಿ ಪರಿವರ್ತನೆ ಹೊಂದಿದೆ‌. ಹಾಗಾಗಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!