📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಅನಗತ್ಯವಾಗಿ ಹೊರ ಬಂದವರ ಬೈಕ್ ಸೀಜ್; ಮಾಸ್ಕ್ ಇಲ್ಲದವರಿಗೆ ದಂಡ

ವಿಜಯಸಾಕ್ಷಿ ಸುದ್ದಿ, ಗದಗ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಲಾಕ್ ಡೌನ್ ಘೋಷಿಸಿದೆ. ಹೀಗಾಗಿ ಬೆಳಿಗ್ಗೆಯಿಂದಲೇ ರಾಜ್ಯದ ಮೂಲೆ ಮೂಲೆಯಲ್ಲಿಯೂ ಜನರ ನಿಯಂತ್ರಣಕ್ಕೆ ಪೊಲೀಸರು ರಸ್ತೆಗೆ ಇಳಿದಿದ್ದಾರೆ.ಅನಾವಶ್ಯಕವಾಗಿ ರಸ್ತೆಗೆ ಬರುತ್ತಿರುವ ವಾಹನಗಳನ್ನು...

ಅನಗತ್ಯವಾಗಿ ಹೊರ ಬಂದರೆ ಲಾಠಿ ರುಚಿ ಗ್ಯಾರಂಟಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಮಹಾಮಾರಿ ಅಟ್ಟಹಾಸ ಕಟ್ಟಿಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಇಂದಿನಿಂದ 14 ದಿನಗಳ ಲಾಕ್ ಡೌನ್ ಶುರುವಾಗಿದೆ. ಬೆಳಿಗ್ಗೆಯಿಂದಲೇ ಪೊಲೀಸರು ಜನರಿಗೆ ಬುದ್ಧಿ ಹೇಳುವ ಪಾಠ ಶುರು ಮಾಡಿದ್ದಾರೆ. ಬಳ್ಳಾರಿ, ಕೋಲಾರ ಮತ್ತು ಕಲಬುರಗಿಯಲ್ಲಿ...

ಸಹಾಯಕ್ಕಾಗಿ ಮನವಿ ಮಾಡಿದ್ದ ನಟ ಕೊರೊನಾಗೆ ಬಲಿ

ವಿಜಯಸಾಕ್ಷಿ ಸುದ್ದಿ, ನವದೆಹಲಿ ಅನ್ ಫ್ರೀಂಡ ಸಿನಿಮಾ ಖ್ಯಾತಿಯ ನಟ ರಾಹುಲ್ ವೊಹ್ರಾ ಅವರು ಮಹಾಮಾರಿಗೆ ಬಲಿಯಾಗಿದ್ದಾರೆ. ಶನಿವಾರವಷ್ಟೇ ಅವರು ಫೇಸ್‍ ಬುಕ್ ನಲ್ಲಿ ತಮಗೆ ಸಹಾಯ ಮಾಡುವಂತೆ ಬರೆದುಕೊಂಡಿದ್ದರು. ಅಲ್ಲದೇ, ಕೊರೊನಾ ಸೋಂಕು...

ಡಂಗೂರ ಸಾರುವ ಮೂಲಕ ಕೊರೊನಾ ಜಾಗೃತಿ

ವಿಜಯಸಾಕ್ಷಿ ಸುದ್ದಿ, ಗದಗ ಡಂಗೂರು ಸಾರುವ ಮೂಲಕ ಈ ಹಳ್ಳಿಯಲ್ಲಿ ಲಾಕ್ ಡೌನ್ ಜಾಗೃತಿ ಮೂಡಿಸಲಾಗಿದೆ. ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗಿದೆ. ಡಂಗೂರ ಸಾರುವ ಮೂಲಕ...

ಜಿಲ್ಲೆಗಳ ಗಡಿಯಲ್ಲಿ ಚೆಕ್ ಪೋಸ್ಟ್; ಎಂಟ್ರಿಯಾಗುವವರ ಮೇಲೆ ನಿಗಾ!

ವಿಜಯಸಾಕ್ಷಿ ಸುದ್ದಿ, ಗದಗ ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಹೀಗಾಗಿ ಜಿಲ್ಲೆಯ ಗಡಿಯಲ್ಲಿ ಚೆಕ್ ಪೋಸ್ಟ್ ಆರಂಭವಾಗಿವೆ. ಅಲ್ಲದೇ, ಜಿಲ್ಲೆಗಳಿಗೆ ಎಂಟ್ರಿಯಾಗುವವ ಮೇಲೆ ನಿಗಾ ಇಡಲಾಗಿದೆ. ಹೀಗಾಗಿ ಲಾಕ್ ಡೌನ್ ವಿಚಾರವಾಗಿ ಅಧಿಕಾರಿಗಳೊಂದಿಗೆ...

ಎಂದಿನಂತೆ ತನ್ನನಾಗಾಲೋಟ ಮುಂದುವರೆಸಿದ ಮಹಾಮಾರಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿಯಲ್ಲಿದ್ದರೂ ಮಹಾಮಾರಿಯ ಅಟ್ಟಹಾಸ ಎಂದಿನಂತೆಯೇ ಇದೆ. ಭಾನುವಾರವೂ ಕೊರೊನಾರ್ಭಟ ಮುಂದುವರೆದಿದೆ. ರಾಜ್ಯದಲ್ಲಿ ಒಂದೇ ದಿನ ಮತ್ತೆ 47,930 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಇಂದು ಬರೋಬ್ಬರಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!