ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...
ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಮಂಡಲಹಳ್ಳಿ ಗ್ರಾಮದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಜೆಎಂಸಿ ಸರ್ವೆ ನಡೆಸಲು ಬಂದ ಅಧಿಕಾರಿಗಳಿಗೆ ಗ್ರಾಮಸ್ಥರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದು, ಅಧಿಕಾರಿಗಳ ವಾಹನವನ್ನು ಸುತ್ತುವರಿದು ಪೊರಕೆಯಿಂದ ಹಲ್ಲೆ...
ಬೀದರ್: ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಜನತಾದಳ (ಜಾತ್ಯಾತೀತ) ಪಕ್ಷದ ನೂತನ ತಾಲೂಕು ಅಧ್ಯಕ್ಷರಾಗಿ ಸೈಯದ್ ಫರಮಾನ ಉಲ್ ಹಕ್ ಬುಕಾರಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಸಚಿವರು ಹಾಗೂ ಜೆಡಿಎಸ್ ಹಿರಿಯ...
ನವದೆಹಲಿ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲು ಸುಮಾರು ₹10 ಕೋಟಿ ನಗದು ಸಂಗ್ರಹಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ವಿರುದ್ಧದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್...
ದಾವಣಗೆರೆ: ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ ಸಂಬಂಧಿಸಿದ ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ನಿಯಮಿತ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿದ...
ಬೆಂಗಳೂರು: “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ...
ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಹುಂಡಿ ಹಣದ ಭದ್ರತೆ ಹಾಗೂ ಎಣಿಕೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...