📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಹತೋಟಿಗೆ ಬಾರದ ಮಹಾಮಾರಿ; ರಾಜಧಾನಿಯಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ

ವಿಜಯಸಾಕ್ಷಿ ಸುದ್ದಿ, ನವದೆಹಲಿ ಕೊರೊನಾ ಹತೋಟಿಗೆ ತರುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಲಾಕ್ ಡೌನ್ ಮುಂದುವರೆಸಲಾಗಿದೆ. ಸದ್ಯ ಲಾಕ್ ಡೌನ್ ನ್ನು ಮೇ. 17ರ ವರೆಗೆ ಜಾರಿಯಲ್ಲಿರಲಿದೆ ಎಂದು ದೆಹಲಿ ಸಿಎಂ...

ಇಂತಹ ತುಘಲಕ್ ಸರ್ಕಾರದ ಮಧ್ಯೆ ಸಾಮಾನ್ಯರು ಬದುಕುವುದು ಹೇಗೆ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಲಾಕ್ ಡೌನ್ ಕುರಿತು ಈಗಾಗಲೇ ಜನ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಬೆಳಿಗ್ಗೆ...

ನಾಳೆಯಿಂದ 18 ರಿಂದ 44 ವರ್ಷದವರಿಗೆ ಸಿಗಲಿದೆ ವ್ಯಾಕ್ಸಿನೇಷನ್‌

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ನಾಳೆಯಿಂದ ರಾಜ್ಯದಾದ್ಯಂತ 18 ರಿಂದ 44 ವರ್ಷದೊಳಗಿನವರಿಗೆ ವ್ಯಾಕ್ಸಿನೇಷನ್ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಹೇಳಿದ ಅವರು, ರಾಜ್ಯ ಸರ್ಕಾರ ಖರೀದಿಸುತ್ತಿರುವ...

ಬೌನ್ಸರ್ ಗಳನ್ನು ನೇಮಿಸಿ ಸೋಂಕಿತರ ಕುಟುಂಬಸ್ಥರ ಮೇಲೆ ಹಲ್ಲೆ!

ವಿಜಯಸಾಕ್ಷಿ ಸುದ್ದಿ, ಕಲಬುರಗಿ ಇಲ್ಲಿಯ ಜಿಮ್ಸ್ ಆಸ್ಪತ್ರೆಯಲ್ಲಿ ಬೌನ್ಸರ್ ಗಳ ದಬ್ಬಾಳಿಕೆ ನಡೆದಿದ್ದು, ಇದು ಆಸ್ಪತ್ರೆಯಾ? ಅಥವಾ ಖಾಸಗಿಯವರ ಪಬ್ ಹಾಗೂ ಬಾರ್ ರೆಸ್ಟೋರೆಂಟ್? ಎಂದು ಜನ ಪ್ರಶ್ನಿಸಿ, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಕೊರೊನಾ ಸೋಂಕಿತರ ಕುಟುಂಬದವರ...

ತಾಯಿಗಾಗಿ ದೇವಾಲಯವನ್ನೇ ನಿರ್ಮಿಸಿದ ಶಾಸಕ!

ವಿಜಯಸಾಕ್ಷಿ ಸುದ್ದಿ, ಯಾದಗಿರಿ ಇಂದು ವಿಶ್ವ ತಾಯಂದಿರ ದಿನ. ತಾಯಿಯನ್ನೇ ದೇವರು ಎಂದು ಪ್ರೀತಿಸುವ ಜನರ ಮಧ್ಯೆ, ತಾಯಿ - ತಂದೆಯನ್ನು ಬೀದಿಗೆ ಎಸೆಯುವ ಮಕ್ಕಳೂ ಸಮಾಜದಲ್ಲಿ ಹೆಚ್ಚಿದ್ದಾರೆ. ಇವರೆಲ್ಲರಿಗೂ ಮಾದರಿ ಎಂಬಂತೆ ಸದ್ಯ...

ಮೋದಿಯಿಂದಾಗಿ ಪಾಕಿಸ್ತಾನ, ಕಾಂಗೋನಂತಹ ರಾಷ್ಟ್ರಗಳು ನಮಗೆ ಸಹಾಯ ಮಾಡುತ್ತೇವೆ ಎನ್ನುವಂತಾಗಿದೆ; ಶಿವಸೇನೆ ಕಿಡಿ

ವಿಜಯಸಾಕ್ಷಿ ಸುದ್ದಿ, ಮುಂಬಯಿ ಮಹಾಮಾರಿಯಿಂದ ಉಂಟಾಗಿರುವ ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರದ ವಿರುದ್ಧ ಶಿವಸೇನೆ ತೀವ್ರ ಟೀಕೆ ಮಾಡಿದೆ. ದೇಶದಲ್ಲಿ ಕೊರೊನಾ ನಿಭಾಯಿಸುವುದರಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಣ್ಣ ಸಣ್ಣ ರಾಷ್ಟ್ರಗಳು ಕೂಡ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!