📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಹಾವೇರಿಯಲ್ಲಿ ಘೋರ ದುರಂತ: ಟ್ರ್ಯಾಕ್ಟರ್ ಹರಿದು 2 ವರ್ಷದ ಪುಟ್ಟ ಕಂದಮ್ಮ ಸಾವು!

ಹಾವೇರಿ:  ಹಾವೇರಿ ಜಿಲ್ಲೆಯಲ್ಲಿ ಘೋರ ದುರಂತ ಸಂಭವಿಸಿದ್ದು, ಮನೆಯ ಮುಂದೆ ನಿಂತಿದ್ದ...

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಕಣ್ಣಾದವಳು…

ಒಂದು ವೇಳೆ ನಿನಗೆ ನಾ ಸಿಕ್ಕರೆ ನಿನ್ನಲ್ಲಿನ ಮಾತುಗಳು ಯಾವ ರೂಪ ತಾಳಿ ಹೇಳುವೆ ಎಷ್ಟು ದಿನಗಳು ನೀನು ಇಲ್ಲ ಅನ್ನೋ ಕೊರಗು ನನ್ನ ಮನುಷ್ಯ ಅನ್ನೋದನ್ನ ಮರೆಸಿದೆ ಹೇಗೆ ನಿನ್ನ ನೋಡಿದೆ...

ಪ್ರೀತಿಯ ಮಾಯಾಮೃಗ

ಪ್ರೀತಿಯ ಎರಡಕ್ಷರದ ಅರ್ಥ ತಿಳಿದವನು ಮನಸ್ಸನ್ನು ಎಷ್ಟು ಸಹನೆ ತಾಳ್ಮೆಯಿಂದ ನಡೆಸುವುದನ್ನು ಕಲಿಯುವುವನು .. ಕಣ್ಣಾದವಳು……. "ಪ್ರೀತಿ ಸಿಗಲಿಲ್ಲ ಅಂತ ಮೂರ್ಖರ ಹಾಗೆ ಪ್ರಾಣ ಕಳೆದುಕೊಳ್ಳೋದು …ಪ್ರೀತಿಸಿದ ಹುಡುಗಿಯ ಜೀವನ ನಾಶಮಾಡೋದು. ಆಸಿಡ್ ಹಾಕೋದು ಇದು...

ನೀನೇ ನನ್ನ ಜನುಮದ ಸಂಗಾತಿ…

ಮದುವೆ ವಾರ್ಷಿಕೋತ್ಸವದ ಶುಭಾಶಯಗಳು "ಆರತಿ ಎತ್ತಿರೆ ವಾರಿಜ ಮುಖಿ ಸೀತಾ ದೇವಿಗೆಭೂಮಿಯನಾಳುವ ರಾಜದೊರೆ ರಾಮ ಚಂದ್ರಗೆ ಆರತಿನಿಮ್ಮ ದಾಂಪತ್ಯ ಸದಾ ಹಾಲು ಜೇನಿನಂತೆ ಸಿಹಿಯಾಗಿರಲಿ ಹುಳಿಯಂತಾಗದಿರಲಿ,, ಏನೋ ಹೊಸ ಉಲ್ಲಾಸದ ಘಳಿಗೆ ,ಸೂರ್ಯ ಉದಯಿಸಿ ಭೂಮಿಗೆ...

ಉದ್ಯೋಗ ಖಾತ್ರಿ ಯೋಜನೆಯಡಿ ಅವ್ಯವಹಾರ ಆರೋಪ; ಗ್ರಾಪಂ ಪಿಠೋಪಕರಣ ಧ್ವಂಸ

ವಿಜಯಸಾಕ್ಷಿ ಸುದ್ದಿ, ರೋಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಗ್ರಾಪಂಗೆ ನುಗ್ಗಿದ ಜನರು ಪಿಠೋಪಕರಣ ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ಘಟನೆ  ರೋಣ ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ನಡೆದಿದೆ....

ಇಲ್ಲಿ ಬಯಲಿನಲ್ಲಿಯೇ ನಡೆಯುತ್ತಿದೆ ಕೊರೊನಾ ರೋಗಿಗಳಿಗೆ ಚಿಕಿತ್ಸೆ!

ವಿಜಯಸಾಕ್ಷಿ ಸುದ್ದಿ, ಭೋಪಾಲ್ ಕೊರೊನಾ ರೋಗಿಗಳು ಆಸ್ಪತ್ರೆಗಳಿಗೆ ತೆರಳಲು ಭಯಪಟ್ಟು ಹಳ್ಳಿಯ ಹೊಲಗಳಲ್ಲಿ ಮರಗಳ ಕೆಲಕೆ ಚಿಕಿತ್ಸೆ ಪಡೆಯುತ್ತಿರುವ ಸಂಗತಿ ಮಧ್ಯಪ್ರದೇಶದಲ್ಲಿ ಕಂಡು ಬಂದಿದೆ. ಆ ರಾಜ್ಯದ ಅಗರ್ - ಮಾಲ್ವಾ ಜಿಲ್ಲೆಯ ಹಳ್ಳಿಗಳಲ್ಲಿ...

ಹಿಮದಂತೆ ಕಂಡು ಬಂದ ಹರಿದು ಬಂದ ನೊರೆ; ಗಾಬರಿಗೊಂಡ ಜನ!

ವಿಜಯಸಾಕ್ಷಿ ಸುದ್ದಿ, ರೋಣ ತಾಲೂಕಿನ ಮಾರನಬಸರಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಹಿಮದ ಬಂಡೆಯಂತೆ ನೊರೆ ಕಂಡು ಬಂದಿದ್ದು, ಜನ ಆಶ್ಚರ್ಯದಿಂದ ತಂಡೋಪ ತಂಡವಾಗಿ ಆಗಮಿಸಿ ನೋಡುತ್ತಿದ್ದಾರೆ.ಮಾರನಬಸರಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬುಧವಾರ ರಾತ್ರಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!