📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಹೋಮಿಯೋಪಥಿ ಔಷಧ ಸೇವಿಸಿ ಒಂದೇ ಕುಟುಂಬದ ೮ ಜನರ ಸಾವು !

ವಿಜಯಸಾಕ್ಷಿ ಸುದ್ದಿ, ರಾಯ್ಪುರ ಹೋಮಿಯೊಪಥಿ ಔಷಧ ಸೇವಿಸಿ ಒಂದೇ ಕುಟುಂಬದ 8 ಜನ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಲ್ಲದೇ, ಈ ಘಟನೆಯಲ್ಲಿ ಐವರು ಅಸ್ವಸ್ಥರಾಗಿದ್ದಾರೆ. ಈ ಘಟನೆ ಛತ್ತೀಸ್ ಗಢದ ಬಿಲಾಸ್‌ ಪುರ್‌...

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ಎಗ್ಗಿಲ್ಲದೆ ಸಾಗುತ್ತಿದೆ. ಈ ನಿಟ್ಟಿನಲ್ಲಿ ಕರ್ಫ್ಯೂ ಜಾರಿಗೊಳಿಸಿದರೂ ಮಹಾಮಾರಿ ಮಾತ್ರ ತನ್ನ ಆಟ ನಿಲ್ಲಿಸುತ್ತಿಲ್ಲ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 14 ಜನ ಸೋಂಕಿಗೆ...

ಬಿಗ್ ಬಾಸ್ ಮನೆಯಿಂದ ದಿವ್ಯ ಹೊರಗೆ; ಕಣ್ಣೀರು ಹಾಕಿದ ಅರವಿಂದ್

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಬಿಗ್‌ ಬಾಸ್‌ ನ 62ನೇ ದಿನದಲ್ಲಿ ಎಲಿಮೇಷನ್ ಇಲ್ಲದೆಯೇ ಮನೆಯಿಂದ ದಿವ್ಯಾ ಉರುಡುಗ ಹೊರ ಬಂದಿದ್ದಾರೆ. ದಿವ್ಯ ಉರುಡುಗಗೆ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಮನೆ ತೊರೆದಿದ್ದಾರೆ. ಈ...

ಹೆಣ್ಮಕ್ಕಳಷ್ಟೇ ತಾಳಿ ಏಕೆ ಕಟ್ಗೊಬೇಕು….ನಾನು ಕಟ್ಗೋತೇನಿ…!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ವಧು ಮಂಗಲಸೂತ್ರ ಹಾಕಿಕೊಳ್ಳುವುದು ಪದ್ಧತಿ ಹಾಗೂ ಇಲ್ಲಿಯವರೆಗೂ ನಡೆದುಕೊಂಡು ಬಂದ ರೂಢಿ. ಆದರೆ, ಈ ಸಂಪ್ರದಾಯಕ್ಕೆ ಇಲ್ಲೊಂದು ಜೋಡಿ ತಿಲಾಂಜಲಿ ಹಾಕಿದೆ. ಇಲ್ಲಿ ವಧು ತಾಳಿ ಕಟ್ಟಿದ್ದು, ವರ ಕಟ್ಟಿಸಿಕೊಂಡಿದ್ದಾರೆ. ಹುಡುಗಿಯರು...

ಚುನಾವಣೆ ಕರ್ತವ್ಯಕ್ಕೆ ತೆರಳಿದ್ದ ಎಷ್ಟು ಜನ ನೌಕರಸ್ಥರು ಸಾವನ್ನಪ್ಪಿದ್ದಾರೆ ಗೊತ್ತಾ?

ವಿಜಯಸಾಕ್ಷಿ ಸುದ್ದಿ, ಲಕ್ನೊ ಕೊರೊನಾ ಅಟ್ಟಹಾಸದ ಮಧ್ಯೆಯೂ ದೇಶದಲ್ಲಿ ಚುನಾವಣಾ ಆಯೋಗ ಮತದಾನ ನಡೆಸಿದೆ. ಆದರೆ, ಕೆಲಸಕ್ಕೆ ಹಾಜರಾಗಿದ್ದ ಸುಮಾರು 2 ಸಾವಿರಕ್ಕೂ ಅಧಿಕ ಉದ್ಯೋಗಿಗಳು ಸಾವನ್ನಪ್ಪಿರುವ ಆಘಾತಕಾರಿ ವಿಷಯ ಬಹಿರಂಗವಾಗಿದೆ.ಸತ್ತವರ ಪೈಕಿ 700ಕ್ಕೂ...

ಗದಗ ವಿಧಾನಸಭಾ ಮತಕ್ಷೇತ್ರದ ಜನರಿಗೆ ಅನಿಲ ಮೆಣಸಿನಕಾಯಿ ಪತ್ರ

ಗದಗ ಕ್ಷೇತ್ರದ ಮಹಾಜನತೆಗೆ ನಮಸ್ಕಾರ್, ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಗೆ ಒಳಗಾಗಲು ತಿಳಿಸಿದ್ದೇನೆ. ಗುಂಪಿನಿಂದ ಪ್ರತ್ಯೇಕವಾಗಿರಲು ಸೂಚಿಸಿದ್ದೇನೆ. ಕೊರೊನಾ‌ ಎರಡನೇ ಅಲೆ ಜನರನ್ನು ತೀವ್ರವಾಗಿ ಬಾಧಿಸುತ್ತಿದೆ. ಮೊದಲನೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!