📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಕೊರೋನಾ;ಭಾನುವಾರವೂ 76 ಜನರಿಗೆ ಸೋಂಕು; 63 ಜನರು ಬಿಡುಗಡೆ

ವಿಜಯಸಾಕ್ಷಿ ಸುದ್ದಿ, ಗದಗ ಎಪ್ರಿಲ್ 25 ಭಾನುವಾರ ಜಿಲ್ಲೆಯಲ್ಲಿ 76 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಗದಗ ನಗರ ಹಾಗೂ ತಾಲೂಕಿನಲ್ಲಿ 39 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮುಂಡರಗಿಯ 09, ನರಗುಂದದ 00, ರೋಣ ತಾಲೂಕಿನಲ್ಲಿ-16,...

ಬೆಳ್ಳಂಬೆಳಿಗ್ಗೆ ಮಟನ್ ಶಾಪ್ ಗಳ ಮೇಲೆ ದಾಳಿ; ಆರು ಜನ ವಶಕ್ಕೆ

ವಿಜಯಸಾಕ್ಷಿ ಸುದ್ದಿ, ಗದಗ ಮಾಂಸ ಮಾರಾಟ ಮಾಡದಂತೆ ನೋಟಿಸ್ ನೀಡಿದರೂ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ನಗರಸಭೆ ಹಾಗೂ ಪೊಲೀಸರು ದಾಳಿ ಮಾಡಿ 6 ಜನರನ್ನು ವಶಕ್ಕೆ ಪಡೆದಿದ್ದಾರೆ. ಇಂದು ಮಹಾವೀರ ಜಯಂತಿ ಇರುವ...

ಶಿರಹಟ್ಟಿಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಭರ್ಜರಿ ಸಂತೆ

ವಿಜಯಸಾಕ್ಷಿ ಸುದ್ದಿ, ಗದಗ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಇದೆ. ಅಗತ್ಯ ವಸ್ತುಗಳ ಮಾರಾಟ ಹಾಗೂ ಖರೀದಿಗಾಗಿ ಬೆಳಿಗ್ಗೆ ಆರು ಗಂಟೆಯಿಂದ ನಾಲ್ಕು ಗಂಟೆಗಳ ಕಾಲ ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ನಿಯಮಾವಳಿ ಪಾಲಿಸಿ ವ್ಯಾಪಾರ, ವಹಿವಾಟು...

ಕೊರೋನಾ; ಶನಿವಾರ 76 ಜನರಿಗೆ ಸೋಂಕು

ವಿಜಯಸಾಕ್ಷಿ ಸುದ್ದಿ, ಗದಗ ಎಪ್ರಿಲ್ 24 ಶನಿವಾರ ಜಿಲ್ಲೆಯಲ್ಲಿ 76 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಗದಗ ನಗರ ಹಾಗೂ ತಾಲೂಕಿನಲ್ಲಿ 35 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮುಂಡರಗಿಯ 04, ನರಗುಂದದ 20, ರೋಣ ತಾಲೂಕಿನಲ್ಲಿ-03,...

ಸಿಡಿಲು ಬಡಿದು ಮೂವರು ದುರ್ಮರಣ; ನಾಲ್ವರು ಗಂಭೀರ ಗಾಯ

ವಿಜಯಸಾಕ್ಷಿ ಸುದ್ದಿ, ಗದಗ ಸಿಡಿಲು ಬಡಿದು ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ನಡೆದಿದೆ. ಹೊಲದಲ್ಲಿ ಕೆಲಸ ಮಾಡುವ ವೇಳೆ ಈ ದುರ್ಘಟನೆ ನಡೆದಿದ್ದು, ಕುಮಾರ ಮಾದರ(25), ಶರಣಪ್ಪ...

ಗುಡುಗು ಸಹಿತ ಮಳೆ, ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ವಿಜಯಸಾಕ್ಷಿ ಸುದ್ದಿ, ಗದಗ ಜಿಲ್ಲೆಯಾದ್ಯಂತ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಗುಡುಗು ಮಿಂಚು ಬಿರುಗಾಳಿ ಸಹಿತ ವರುಣ ಆರ್ಭಟಿಸಿದ್ದಾನೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ತೆಂಗಿನ ಮರ ಹೊತ್ತಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!