ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...
ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...
ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಸಂಗ್ರಹಿಸಲಾದ ದೇಣಿಗೆಗಳ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಕೈಗೆತ್ತಿಕೊಂಡಿದೆ.
ಈ ಸಂಬಂಧ ಶ್ರೀ ರಾಮ ಜನ್ಮಭೂಮಿ...
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಕೆಳಗಿಳಿದಿದ್ದಾರೆ. ಇದರೊಂದಿಗೆ ಸುಮಾರು 17 ವರ್ಷಗಳ ಕಾಲ...
ನವದೆಹಲಿ: ಅಯೋಧ್ಯೆಯ ರಾಮಮಂದಿರ ದೇಣಿಗೆ ಹಗರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪೀಠದಲ್ಲಿ ನಡೆಯಲಿದೆ....
ಬೆಳಗಾವಿ: ಉದ್ಯೋಗ ಅರಸಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಯುವಕನನ್ನು ಆತನ ರೂಮ್‌ಮೇಟ್‌ನೇ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದು, ಮೃತದೇಹವನ್ನು ಭಾರತಕ್ಕೆ ತರಲು ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು...
ಬೆಳಗಾವಿ: ಗಂಡನ ಮನೆಯವರಿಂದ ನಿರಂತರವಾಗಿ ನಡೆದಿದ್ದ ಮಾನಸಿಕ ಮತ್ತು ದೈಹಿಕ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ತಮ್ಮ ಮೂರು ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿಯ ಪೀರನವಾಡಿಯಲ್ಲಿ ನಡೆದಿದೆ.
ಪ್ರೇಮಾ ನಾಗೇಶ...
ತುಮಕೂರು: ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವದಂಪತಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ಪತ್ನಿ ನೇಣು ಬಿಗಿದುಕೊಂಡಿರುವುದನ್ನು ಕಂಡ ಪತಿ ಕೂಡ ಕೆಲವೇ ಕ್ಷಣಗಳಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...