📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಆತ್ಮಹತ್ಯೆಯೋ, ಕೊಲೆಯೋ?

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಂಡ್ಲುಗುರ್ಕಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ...

ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು!

ಮಂಡ್ಯ: ಬಲಮುರಿಯ ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮಂಡ್ಯ...

ರೌಡಿಶೀಟರ್ ಪವನ್ ಕುಮಾರ್ ಹತ್ಯೆ ಪ್ರಕರಣ: ಆರೋಪಿ ರಂಜನ್ ಕಾಲಿಗೆ ಗುಂಡೇಟು!

ಬೆಂಗಳೂರು: ನಗರದಲ್ಲಿ ನಡೆದ ರೌಡಿಶೀಟರ್ ಪವನ್ ಕುಮಾರ್ ಬರ್ಬರ ಹತ್ಯೆ ಪ್ರಕರಣದಲ್ಲಿ...

ಕಾಲೇಜು ವಿದ್ಯಾರ್ಥಿಗಳ ಭೀಕರ ಕೃತ್ಯ: ಕಾರು ಹತ್ತಿಸಿ ಸಹಾಯಕ ಲೇಬರ್ ಇನ್ಸ್ಪೆಕ್ಟರ್ ಕೊಲೆ!

ತಮಿಳುನಾಡು: ತಮಿಳುನಾಡಿನ ಗಡಿಭಾಗದ ನಗರ ಹೊಸೂರು ನಲ್ಲಿ ಘನಘೋರ ಘಟನೆ ನಡೆದಿದೆ....

ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ!

ಮಂಡ್ಯ: ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ...

Political News

“ಅನ್ಯಾಯ ನೋಡುತ್ತಾ ಸುಮ್ಮನಿರಲ್ಲ”; ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

ಧಾರವಾಡ: ಉದ್ಯೋಗಾಕಾಂಕ್ಷಿಗಳ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ವಿಪಕ್ಷ ಉಪನಾಯಕ ಮತ್ತು ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ಪ್ರಧಾನಿ ಮೋದಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ರಾಜ್ಯದಲ್ಲಿ ಓದುತ್ತಿರುವ ಉದ್ಯೋಗಾಕಾಂಕ್ಷಿಗಳ ನೋವನ್ನು...

ಗ್ಯಾರಂಟಿಗಳು ಹೊರೆಯಾದರೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂಬ ಚರ್ಚೆಗಳ ನಡುವೆಯೂ, ಯಾವುದೇ ಗ್ಯಾರಂಟಿಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಮತ್ತು ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡಲಾಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ ನಿವಾಸದ...

Cinema

Dharwad News

Gadag News

Trending

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಜಲಪಾತಕ್ಕೆ ಬಿದ್ದು ಯುವತಿ ಸಾವು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋದ ಯುವತಿಯೊಬ್ಬಳು ಆಯ ತಪ್ಪಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಅಮೆರಿಕದ ಟೆನ್ನಿಸ್ಸಿಯಲ್ಲಿ ಸೋಮವಾರ ನಡೆದಿದೆ.ಆಂಧ್ರ ಮೂಲದ ಪೊಲವರಪು ಕಮಲಾ ದುರಂತಕ್ಕೀಡಾದ...

ಗದಗ ಜಿಲ್ಲೆಯಲ್ಲಿ ಸೋಮವಾರ 96 ಜನರಿಗೆ ಸೋಂಕು; 184 ಜನರು ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಸೋಮವಾರ ದಿ 14 ರಂದು 96 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 96 ಜನರಿಗೆ...

ಅಗರಬತ್ತಿ ಮಾರುತ್ತಲೇ ಪಿಎಸ್‌ಐ ಆದ ಅತ್ತರವಾಲಾ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ: ಓದಿನ ನಡುವೆ ಕುಟುಂಬ ನಿರ್ವಹಣೆಗಾಗಿ ಊರೂರು ಸುತ್ತಿ ಅಗರಬತ್ತಿ ಮಾರುತ್ತಿದ್ದ ಯುವಕ ಈಗ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದಾನೆ.ಪಟ್ಟಣದ ಸಾಗರ್ ಅತ್ತರವಾಲಾ ಶುಕ್ರವಾರ ಬಿಡುಗಡೆಯಾದ ಪಿಎಸ್‌ಐ ಫಲಿತಾಂಶದಲ್ಲಿ ರಾಜ್ಯಕ್ಕೆ...

ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶ: ಜಿಲ್ಲೆಯ ವಿವಿದೆಡೆ ರೇಡ್| ಸಿಕ್ಕಿಬಿದ್ದ ಗಾಂಜಾವಾಲಾಗಳು ಯಾರು?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗಾಂಜಾ ಬೆಳೆದು, ಒಣಗಿಸಿ ಮಾರುತ್ತಿದ್ದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದು ಆತನಿಂದ ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಮುಂಡರಗಿ ತಾಲೂಕಿನ ಡೋಣಿ...

ವಾಲ್ಮೀಕಿ ನಾಯಕ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸೆಪ್ಟೆಂಬರ್ 21ರಂದು ನಡೆಯುವ ಅಧಿವೇಶನದಲ್ಲಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇಕಡಾ 7.5ರಷ್ಟು ಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ...

ಸಹನಾ ಸಾಧನೆ: ಮಾಚೇನಹಳ್ಳಿ ಗ್ರಾಪಂನಿಂದ ಸನ್ಮಾನ, ಹಿತ್ತಲು ಗಿಡದ ಸಾಮರ್ಥ್ಯ ಅರಿಯುವ ಸಂದರ್ಭ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ; ಪಿಎಸ್‌ಐ ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ 26ನೇ ರ‍್ಯಾಂಕ್ ಪಡೆದ ಹಳ್ಳಿ ಹುಡುಗಿಗೆ ಭಾನುವಾರ ಸ್ಥಳೀಯ ಗ್ರಾಮ ಪಂಚಾಯತಿ ಸನ್ಮಾನ ಮಾಡಿದೆ. ತಮ್ಮೂರ ಹುಡುಗಿಯ ಸಾಧನೆಯನ್ನು ಮಾಧ್ಯಮಗಳಿಗೆ ತಲುಪಿಸಿದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!