📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಮಾಸ್ಕ್ ಹಾಕು‌ ಅಂದಿದ್ದಕ್ಕೆ ಅಧಿಕಾರಿಗಳಿಗೆ ಅವಾಜ್ ಹಾಕಿದ್ನಾ ಯುವಕ..!

ವಿಜಯಸಾಕ್ಷಿ ಸುದ್ದಿ, ಗದಗ ಮಾಸ್ಕ್ ಹಾಕದೇ ರಸ್ತೆಗಿಳಿದಿದ್ದ ಬೈಕ್ ಸವಾರನೋರ್ವನಿಗೆ ಅಧಿಕಾರಿಗಳು ಮಾಸ್ಕ್ ಹಾಕಿಕೋ ಎಂದಿದ್ದಕ್ಕೆ ಯುವಕ ಅವಾಜ್ ಹಾಕಿದ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ನಗರ ಸಭೆ...

ಅನಗತ್ಯ ಓಡಾಡಿದ್ರೆ ಬೈಕ್ ಸೀಜ್ ಮಾಡ್ತಾರೆ ಪೊಲೀಸರು

ವಿಜಯಸಾಕ್ಷಿ ಸುದ್ದಿ, ಗದಗ ಗದಗ ಬೆಟಗೇರಿ ಅವಳಿ ನಗರದಲ್ಲಿ ಇವತ್ತು ಮತ್ತು ನಾಳೆ ಅನಗತ್ಯವಾಗಿ ಓಡಾಡಬೇಡಿ. ಅನಗತ್ಯ ಮನೆಯಿಂದ ಹೊರಗೆ ಬಂದ ನಿಮ್ಮ ವಾಹನ ಸೀಜ್ ಮಾಡ್ತಾರೆ ಪೊಲೀಸರು. ಇದೇ ರೀತಿ ಅನಗತ್ಯ ಓಡಾಡುತ್ತಿರುವವರಿಗೆ...

ವೀಕೆಂಡ್ ಕರ್ಫ್ಯೂ ಬಿಸಿ; ವಾಹನವಿಲ್ಲದೇ ಯುವತಿ ಪರದಾಟ

ವಿಜಯಸಾಕ್ಷಿ ಸುದ್ದಿ, ಗದಗ ಗದಗನಲ್ಲಿ ವೀಕೆಂಡ್ ಲಾಕ್ ಡೌನ್ ಗೆ ವಿಕಲಚೇತನ ಯುವತಿಯೊಬ್ಬಳು ಊರಿಗೆ ತೆರಳಲು ಪರದಾಡಿದ ಘಟನೆ ನಡೆದಿದೆ. ಗದಗನ ಪಂಡಿತ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಲ್ಲಿ ಮುಂಜಾನೆಯಿಂದ ತಮ್ಮೂರಿಗೆ ಹೋಗಲು ಪರದಾಟ...

ಗದಗನ ಗ್ರೇನ್ ಮಾರುಕಟ್ಟೆ ಸಂಪೂರ್ಣ ಸ್ತಬ್ಧ; ಆಹಾರಕ್ಕಾಗಿ ಮೂಕ ಪ್ರಾಣಿಗಳ ಪರದಾಟ

ವಿಜಯಸಾಕ್ಷಿ ಸುದ್ದಿ, ಗದಗ ಸದಾ ಜನಜಂಗುಳಿಯಿಂದ ತುಂಬಿರುತ್ತಿದ್ದ ಗ್ರೇನ್ ಮಾರುಕಟ್ಟೆ ಇಂದು ವೀಕೆಂಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಪೂರ್ಣ ಸ್ತಬ್ಧವಾಗಿದೆ. ಇದರ ಪರಿಣಾಮ ಮೂಕ ಪ್ರಾಣಿಗಳು ಆಹಾರಕ್ಕಾಗಿ ಪರದಾಡುವಂತಾಗಿದೆ. ಪ್ರತಿ ದಿನ ಕಿರಾಣಿ ಶಾಪ್...

ಬಾಳೆ ತೋಟದಲ್ಲಿ ಕರಡಿ ಪ್ರತ್ಯಕ್ಷ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ ಕೊಪ್ಪಳ ತಾಲೂಕಿನ ಚಿಕ್ಕಬಗನಾಳ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.‌ ಶೇಷಪ್ಪ ಹಾಗೂ ರಾಮಪ್ಪ ಅವರ ಜಮೀನಿನಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇನ್ನು ಯಾವ...

ಹನುಮಾನ್ ಯುವಕ ಮಂಡಳದಿಂದ ರಾಮನವಮಿ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ ಇಲ್ಲಿನ ವಿದ್ಯಾನಗರದಶ್ರೀಹನುಮಾನ್ ಯುವಕ ಮಂಡಳದ ವತಿಯಿಂದ ಶ್ರೀರಾಮನವಮಿ ಆಚರಿಸಲಾಯಿತು. ಮರ್ಯಾದ ಪುರುಷೋತ್ತಮ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ದೇಶದಲ್ಲಿ ಉಂಟಾಗಿರುವ ಕೊರೋನಾ ಮಹಾಮಾರಿ ತೊಲಗಲಿ, ಜನತೆ ಈ ಸಂಕೋಲೆಯಿಂದ ಪಾರಾಗಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!