📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟಕ್ಕಿಲ್ಲ ಬ್ರೇಕ್; ಸರಕಾರದ ಯೋಜನೆಗೆ ಮತ್ತೆ ಮತ್ತೆ ಕನ್ನ!

ವಿಜಯಸಾಕ್ಷಿ ಸುದ್ದಿ, ಗದಗ ಜಿಲ್ಲೆಯಲ್ಲಿ ಅಲ್ಲಲ್ಲಿ ಅನ್ನ ಭಾಗ್ಯ ಅಕ್ಕಿ ಕಳ್ಳ ಸಾಗಾಟ ಎಗ್ಗಿಲ್ಲದೇ ನಡೆದಿದೆ. ಗದಗ ನಗರದಲ್ಲಂತೂ ಕಳೆದ ಹಲವು ದಿನಗಳಿಂದ ಅಕ್ಕಿ ದಂಧೆ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮೊನ್ನೆ ಟಿಪ್ಪು...

ಕೊರೋನಾ; ಶುಕ್ರವಾರ 74 ಜನರಿಗೆ ಸೋಂಕು

ವಿಜಯಸಾಕ್ಷಿ ಸುದ್ದಿ, ಗದಗ ಎಪ್ರಿಲ್ 23 ಶುಕ್ರವಾರ ಜಿಲ್ಲೆಯಲ್ಲಿ 74 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಗದಗ ನಗರ ಹಾಗೂ ತಾಲೂಕಿನಲ್ಲಿ 44 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮುಂಡರಗಿಯ 05, ನರಗುಂದದ 08, ರೋಣ ತಾಲೂಕಿನಲ್ಲಿ-11,...

ಕಾರಿಗೆ ಬಸ್ ಡಿಕ್ಕಿ; ಪತಿ ಸಾವು, ಪಿಡಿಒ ಗಾಯ

ವಿಜಯಸಾಕ್ಷಿ ಸುದ್ದಿ, ಗದಗ ಸಾರಿಗೆ ಸಂಸ್ಥೆಯ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿ ಮೃತಪಟ್ಟು ಮಹಿಳೆ ಗಾಯಗೊಂಡ ಘಟನೆ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ನಡೆದಿದೆ. ಮೃತನನ್ನು ಗಜೇಂದ್ರಗಡದ ಕಳಕಪ್ಪ ಕೊಟಗಿ ಎಂದು...

ಬೆಡ್ ಸಿಗದೇ ವೃದ್ಧೆಯ ಪರದಾಟ! ಗದಗ ಜಿಮ್ಸ್ ನಲ್ಲಿ ಬೆಡ್ ಕೊರತೆ ?

ವಿಜಯಸಾಕ್ಷಿ ಸುದ್ದಿ, ಗದಗ ಬೆಂಗಳೂರು, ಮುಂಬೈ ಮಹಾನಗರಗಳಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್ ಸಿಗದೆ ಪರದಾಡುತ್ತಿರುವ ಸಂಗತಿಗಳು ಹೆಚ್ಚುತ್ತಿರುವ ಬೆನ್ನಲ್ಲೆ, ಗದಗ ಜಿಮ್ಸ್ ನಲ್ಲಿಯೂ ಬೆಡ್ ಕೊರತೆ ಇರುವುದು ಸ್ಪಷ್ಟವಾಗುತ್ತಿದೆ.ಕಾರಣ, ಶುಕ್ರವಾರ ಗದಗನ ಜಿಲ್ಲಾ ಆಸ್ಪತ್ರೆ...

ಕುಷ್ಟಗಿ ಪುರಸಭೆ ಉಪಾಧ್ಯಕ್ಷೆ ರಾಜೇಶ್ವರಿ ನೇಣಿಗೆ ಶರಣು

ವಿಜಯಸಾಕ್ಷಿ ಸುದ್ದಿ ಕೊಪ್ಪಳ ಕುಷ್ಟಗಿ ಪುರಸಭೆ ಉಪಾಧ್ಯಕ್ಷೆ ರಾಜೇಶ್ವರಿ ಆಡೂರು ನೇಣಿಗೆ ಶರಣರಾಗಿರುವ ಘಟನೆ ಕುಷ್ಟಗಿಯಲ್ಲಿ ನಡೆದಿದೆ. ಗುರುವಾರ ಸಂಜೆ ತಮ್ಮ ‌ನಿವಾಸದಲ್ಲಿ ನೇಣು ಬಿಗಿದುಕೊಂಡಿದ್ದು, ಮಾನಸಿಕ ಖಿನ್ನತೆಯಿಂದ ನೊಂದಿದ್ದರು. ಗುರುವಾರ ಬೆಳಗ್ಗೆ ಪುರಸಭೆ ಸಭಾಂಗಣದಲ್ಲಿ...

ಕೊರೋನಾ; ಗದಗ ಜಿಲ್ಲೆಯಲ್ಲಿ ಗುರುವಾರವೂ 73 ಜನರಿಗೆ ಸೋಂಕು

ವಿಜಯಸಾಕ್ಷಿ ಸುದ್ದಿ, ಗದಗ ಎಪ್ರಿಲ್ 22 ಗುರುವಾರ ಜಿಲ್ಲೆಯಲ್ಲಿ 73 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ ಗದಗನಲ್ಲಿ ಅತಿ ಹೆಚ್ಚು ಸೋಂಕು ವ್ಯಾಪಿಸುತ್ತದೆ. ಗದಗ ನಗರ ಹಾಗೂ ತಾಲೂಕಿನಲ್ಲಿ 61 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!