📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Bengaluru: MBBS ಸೀಟ್ ಕೊಡಿಸುವುದಾಗಿ 25 ಲಕ್ಷ ವಂಚನೆ! ನಾಲ್ವರ ವಿರುದ್ಧ FIR

ಬೆಂಗಳೂರು: ನಗರದಲ್ಲಿ ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ 25 ಲಕ್ಷ...

ಕುಟುಂಬ ಕಲಹ: ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ!

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ...

Kolar: ಕಂಟೇನರ್ʼಗೆ ಕಾರು ಡಿಕ್ಕಿ: ಐವರು ಸ್ಥಳದಲ್ಲೇ ದುರ್ಮರಣ!

ಕೋಲಾರ: ಕಂಟೇನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ...

ಬುಲೆರೋ ಕಾರು-ಎರಡು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಬುಲೆರೋ ಕಾರು ಮತ್ತು ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ...

ಹೊಲದಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದ ಸಾವು! ಕೊಲೆ ಶಂಕೆ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ದೋಟಿಕೊಳ್ ಗ್ರಾಮದಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...

Political News

ಹೇಮಾವತಿ ಸಂಪರ್ಕ ಕಾಲುವೆ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಕೆಶಿ

ಬೆಂಗಳೂರು: ಹೇಮಾವತಿ ಸಂಪರ್ಕ ಕಾಲುವೆ ಯೋಜನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಮಾಗಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವರು ಕೇಳಿದ ಹಿನ್ನೆಲೆಯಲ್ಲಿ ಅನುದಾನ ನೀಡಲಾಗಿದೆ. ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದ್ದು,...

“ಅನ್ಯಾಯ ನೋಡುತ್ತಾ ಸುಮ್ಮನಿರಲ್ಲ”; ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

ಧಾರವಾಡ: ಉದ್ಯೋಗಾಕಾಂಕ್ಷಿಗಳ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ವಿಪಕ್ಷ ಉಪನಾಯಕ ಮತ್ತು ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ಪ್ರಧಾನಿ ಮೋದಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ರಾಜ್ಯದಲ್ಲಿ ಓದುತ್ತಿರುವ ಉದ್ಯೋಗಾಕಾಂಕ್ಷಿಗಳ ನೋವನ್ನು...

Cinema

Dharwad News

Gadag News

Trending

ಅತಿಯಾದ ಮಳೆಗೆ ಕೊಚ್ಚಿ ಹೋದ ಸೇತುವೆ

ವಿಜಯಸಾಕ್ಷಿ ಸುದ್ದಿ ಗದಗ ಜಿಲ್ಲೆಯ ಶುಕ್ರವಾರ ರಾತ್ರಿಯಿಡಿ ಸುರಿದ ಮಳೆಯಿಂದ ನರಗುಂದ ತಾಲೂಕಿನ ಗುರ್ಲಕಟ್ಟಿ ಗ್ರಾಮದ ಬಳಿಯ ಸೇತುವೆ ಕೊಚ್ಚಿ ಹೋಗಿದೆ. ನರಗುಂದ ತಾಲೂಕಿನ ಹಿರೇಹಳ್ಳ ಉಕ್ಕಿ ಹರಿಯುತ್ತಿರುವ ಕಾರಣ ನರಗುಂದ ಹಾಗೂ ಗುರ್ಲಕಟ್ಟಿ ಸಂಪರ್ಕ...

ಪೊಲೀಸರ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ: ಅನುಶ್ರೀ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಮಂಗಳೂರು ಡ್ರಗ್ಸ್ ದಂಧೆ ವಿಚಾರವಾಗಿ ವಿಚಾರಣೆಗೆ ಇಂದು ಅನುಶ್ರೀ ಹಾಜರಾಗಿ, ಪೊಲೀಸರ ಎಲ್ಲಾ ಪ್ರಶ್ನೆಗಳಿಗೆ ಸಮಾಧಾನಕರ ಉತ್ತರ ನೀಡಿದ್ದಾರೆ. ವಿಚಾರಣೆ ನಂತರ ಈ ವಿಚಾರವನ್ನು ಸ್ವತಃ ಅನುಶ್ರೀ ಅವರೇ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದು,...

ರಬ್ ರಬ್ ಹೊಡೆಯುವ ರಾಹುಲ್; ಶೋ ಕೊಡುತ್ತಿರುವ ಕೊಹ್ಲಿ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಆಟವೆಂದರೆ ಆಟಾನೇ. ಇಲ್ಲಿ ಯಶಸ್ಸು ನೂರಾರು ಪ್ರಶಂಸೆ ಗಳಿಸಿದರೆ, ಸೋಲು ಸಾವಿರ ಸಾವಿರ ಟೀಕೆಗಳನ್ನು ಎದುರಿಸಬೇಕಾಗುತ್ತದೆ.ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು (ಇದು ಕರ್ನಾಟಕದ ತಂಡ ಎಂದು ಪರಿಭಾವಿಸಿದವರೇ ಹೆಚ್ಚು....

ಸತತ ಮಳೆಗೆ ಮಣ್ಣಿನ‌ ಮನೆ ಕುಸಿತ; ವ್ಯಕ್ತಿಗೆ ಗಾಯ, ಕರು ಸಾವು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲಾದ್ಯಂತ ನಿನ್ನೆ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದ್ದು, ಬೆಳಗ್ಗೆಯೂ ಜಿಟಿಜಿಟಿ ಮಳೆ ಮುಂದುವರೆದಿದೆ. ಉತ್ತರಿ ಮಳೆಗೆ ರೈತರು ಮತ್ತು ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯ ಕುಕನೂರು ತಾಲೂಕು ಬೆಣಕಲ್ ಗ್ರಾಮದಲ್ಲಿ...

ಈಗ ಶುರುವಾಯ್ತು ದೀಪಿಕಾ ವಿಚಾರಣೆ; ಡ್ರಗ್ಸ್-ಬಾಲಿವುಡ್ ಪ್ರಕರಣಕ್ಕೆ ಹೊಸ ತಿರುವು?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಬೈ: ಬಾಲಿವುಡ್ ತಾರೆ, ಮೋಹಕ ನಗುವಿನ ಮಾದಕ ತಾರೆ, ಪುಟ್ಟಾಪೂರಾ ಕನ್ನಡತಿ ದೀಪಿಕಾ ಪಡುಕೋಣೆ ಇದೀಗ ಮಾದಕದ್ರವ್ಯ ನಿಯಂತ್ರಣ ಕಚೇರಿಗೆ ಆಗಮಿಸಿ, ವಿಚಾರಣೆ ಎದುರಿಸುತ್ತಿದ್ದಾರೆ. ಇವತ್ತು ಶ್ರದ್ಧಾ ಕಪೂರ್...

ಲಾಲೂ ಪುತ್ರ ಸಿಎಂ ಅಭ್ಯರ್ಥಿ: ಮಿತ್ರಪಕ್ಷಗಳ ವಿರೋಧ? ದೇಶದ ಗಮನ ಸೆಳೆದಿರುವ ಬಿಹಾರ್ ಚುನಾವಣೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಪಾಟ್ನಾ: ಬಿಹಾರ್ ವಿಧಾನಸಭೆಯ ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ ನಂತರ, ಬಿಹಾರ್‌ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.ಅಲ್ಲೀಗ ಎನ್‌ಡಿಎ ಭಾಗವಾಗಿರುವ ಸಮಾಜವಾದಿ ಪಾರ್ಟಿಯ ನಿತೀಶ್‌ಕುಮಾರ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!