📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

ಆತ್ಮಹತ್ಯೆಗೆ ಯತ್ನಿಸಿದ್ದ 4 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಿಸದೇ ಸಾವು! ಇದು ಕೊಲೆ ಎಂದ ಪೋಷಕರು

ಶಿವಮೊಗ್ಗ: ಕಳೆದ ಮಾ.29ರಂದು ಹೊಡಬಟ್ಟೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಜಮೀನು ವಿವಾದ; ಗ್ರಾಮ ಪಂಚಾಯಿತಿ ಕಾರ್ಯದರ್ಶಿಯ ಬರ್ಭರ ಹತ್ಯೆ!

ವಿಜಯಸಾಕ್ಷಿ ಸುದ್ದಿ ಚಿಕ್ಕಬಳ್ಳಾಪುರ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಕಾರ್ಯದರ್ಶಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅವುಲನಾಗೇನಹಳ್ಳಿ ಗ್ರಾಮದ ಬಳಿ ನಡೆದಿದೆ. ರಾಮಾಂಜಿ ಕೊಲೆಯಾದ ದುರ್ದೈವಿಯಾಗಿದ್ದು, ಆತನ ಪತ್ನಿ ಮಂಜುಳಾ...

ಜಮೀನು ನೋಂದಣಿಗೆ ಲಂಚ; ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಜಗದೀಶ್ ತೊಗರಿಕಟ್ಟಿ ಎಂಬುವವರು ಐದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿರುವ ಘಟನೆ...

ಪೊಲೀಸ್ ಠಾಣೆಯ ಪಕ್ಕದ ಬಾರ್ ನಲ್ಲಿ ಎರಡು ಗುಂಪುಗಳ ಮಧ್ಯ ಮಾರಾಕಾಸ್ತ್ರಗಳಿಂದ ಮಾರಾಮಾರಿ

ವಿಜಯಸಾಕ್ಷಿ ಸುದ್ದಿ, ಗದಗ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಲಾಂಗ್, ಕಬ್ಬಿಣ ಸಲಾಕೆ, ಬಡಿಗೆಯಿಂದ ಹೊಡೆದಾಡಿರುವ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ಸೋಮವಾರ ಸಂಜೆ ನಡೆದಿದೆ. ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಕುಮಾರ ಬಾರ್‌ನಲ್ಲಿ ಮದ್ಯ...

ಸದ್ಯಕ್ಕೆ ಯಾವುದೇ ಲಾಕ್ಡೌನ ಇಲ್ಲ; ಸಚಿವ ಬಿ‌.ಸಿ.ಪಾಟೀಲ್

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಯಾವುದೇ ಕಾರಣಕ್ಕೂ ಸದ್ಯಕ್ಕೆ ಲಾಕ್ಡೌನ್ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ‌. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಪ್ರಸಕ್ತ ಆರ್ಥಿಕ ಪರಿಸ್ಥಿಯಲ್ಲಿ ಲಾಕ್ ಡೌನ್...

ಅರ್ಧದಲ್ಲೇ ಭಾಷಣ ನಿಲ್ಲಿಸಿದ ಸಚಿವ ಸಿ.ಸಿ.ಪಾಟೀಲ್; ಗ್ರಾಮಸ್ಥರ ಮೆಚ್ಚುಗೆ

ವಿಜಯಸಾಕ್ಷಿ ಸುದ್ದಿ, ಗದಗ ಭಾರತೀಯ ಜನತಾ ಪಕ್ಷ ಅಂದರೆ ಅದು ಮುಸ್ಲಿಂ ವಿರೋಧಿ ಪಕ್ಷ ಎಂಬ ಮಾತಿದೆ. ಇದರ ಮಧ್ಯೆ ಬಿಜೆಪಿ ಸಚಿವರೊಬ್ಬರು ಮಸೀದಿಯಿಂದ ಹೊರಬಂದ ಅಜಾನಗೆ ಗೌರವ ಸಲ್ಲಿಸಿದ ಪ್ರಸಂಗ ನಡೆದಿದ್ದು ತಡವಾಗಿ...

‘ಹೆಸ್ಕಾಂನವರು ದುಡ್ಡು ಕೊಟ್ರಷ್ಟೇ ಟಿಸಿ ಹಾಕ್ತಾರೆ!

ರೈತ ವಿಜಯಗೌಡ ಪಾಟೀಲ್ ಗಂಭೀರ ಆರೋಪ; ವಿಡಿಯೋ ವೈರಲ್ ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್‌ಪಾರ್ಮ್‌ರ್ ಸುಟ್ಟು ದಿನಗಳೇ ಉರುಳಿದರೂ ಸಂಬಂಧಿಸಿದ ಹೆಸ್ಕಾಂ ಅಧಿಕಾರಿಗಳು ಇತ್ತ ತಿರುಗಿಯೂ ನೋಡುತ್ತಿಲ್ಲ. ಇದರ ಪರಿಣಾಮವಾಗಿ ಜಮೀನನಲ್ಲಿ ಬೆಳೆದಿದ್ದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!