Crime News

Renukaswamy Case: ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆಗೆ ಡೇಟ್‌ ಫಿಕ್ಸ್: ದರ್ಶನ್‌ʼಗೆ ಶುರುವಾಯ್ತು ಢವ ಢವ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಅವರ ಮಾಫಿ ಸಾಕ್ಷಿ...

ಪೌತಿ ಖಾತೆ ಮಾಡಿಕೊಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ!

ತುಮಕೂರು: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಕಂದಾಯ...

ರಸ್ತೆ ಬದಿ ಪೊದೆಯಲ್ಲಿ ಯುವಕನ ಶವ ಪತ್ತೆ: ಕ್ಷುಲ್ಲಕ ಕಾರಣಕ್ಕೆ ಗಲಾಟೆ, ದೊಣ್ಣೆ-ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಆನೇಕಲ್: ರಸ್ತೆ ಬದಿಯ ಪೊದೆಯಲ್ಲಿ ಯುವಕನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ...

ಲಕ್ಷ್ಮೇಶ್ವರ ಯುವಕನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಮುಖಂಡ ಸೇರಿ 8 ಮಂದಿ ವಿರುದ್ಧ ಕೇಸ್!

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ತಟ್ಟಿಯವರ ಲೇಔಟ್‌ನಲ್ಲಿ ಬುಧವಾರ ಹಾಡುಹಗಲೇ ನಡೆದ ಇರ್ಫಾನ್...

ವಿಮಾನದಲ್ಲಿ ಬೆಂಗಳೂರಿಗೆ ಎಂಟ್ರಿ, ಮನೆಗೆ ಕನ್ನ ಹಾಕಿ ಮತ್ತೆ ಫ್ಲೈಟ್ʼನಲ್ಲಿ ಎಸ್ಕೇಪ್: ಕುಖ್ಯಾತ ಮನೆಗಳ್ಳ ಅರೆಸ್ಟ್!

ಬೆಂಗಳೂರು: ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ, ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ವಾಪಸ್‌...

Political News

ಯಶವಂತರಾಯಗೌಡ ಪಾಟೀಲ್ ಒತ್ತಡಕ್ಕೆ ಮಣಿಯಿತಾ ಸರ್ಕಾರ? ರಾಜೀನಾಮೆ ಬೆನ್ನಲ್ಲೇ ಇಂಡಿ ತಾಲೂಕು ಬರಪಟ್ಟಿಗೆ ಸೇರ್ಪಡೆ

ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...

ಅ. 11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ: ಆರು ದಿನಗಳ ಕಾರ್ಯಕ್ರಮಕ್ಕೆ ಸಿದ್ಧತೆ!

ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...

Cinema

Dharwad News

Gadag News

Trending

POCSO Case: ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ; ಹಿಂದಿ ಕಿರುತೆರೆ ನಟ ರೋಹಿತ್ ಚಂದೇಲ್ ಅರೆಸ್ಟ್

ಮುಂಬೈ: ಹಿಂದಿ ಕಿರುತೆರೆಯ ಖ್ಯಾತ ನಟ ರೋಹಿತ್ ಚಂದೇಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದಡಿ ನಟನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಹಿಂಬಾಲಿಸುವುದು,...

ಶಿರಸಿ ಬಳಿ ದುರಂತ: ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು!

ಕಾರವಾರ: ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಾಸ್ತಿಜಡ್ಡಿ ಗ್ರಾಮದ ಮದನ್ ನಾಯ್ಕ (17)...

ಕೊಪ್ಪಳದಲ್ಲಿ ದುರಂತ: ವ್ಯಸನ ಮುಕ್ತ ಕೇಂದ್ರದಲ್ಲಿದ್ದ ಪೊಲೀಸ್ ಪೇದೆ ನೇಣಿಗೆ ಶರಣು

ಕೊಪ್ಪಳ: ವ್ಯಸನ ಮುಕ್ತ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಷ್ಟಗಿಯಲ್ಲಿ ನಡೆದಿದೆ. ಮೃತರನ್ನು ಶರಣಪ್ಪ ಉಪ್ಪಾರ (49) ಎಂದು ಗುರುತಿಸಲಾಗಿದೆ. ಇವರು ಮುನಿರಾಬಾದ್ ಐಆರ್‌ಬಿಯಲ್ಲಿ ಪೊಲೀಸ್...

Crime news: ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣಿಗೆ ಶರಣು!

ಬೆಂಗಳೂರು: ಬೆಂಗಳೂರಿನಲ್ಲಿ ನವವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಶ್ವೇತಾ (25) ಎಂದು ಗುರುತಿಸಲಾಗಿದೆ. ಶ್ವೇತಾ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು...

ಹೈದರ್ ಅಲಿ ಕೊಲೆ ಕೇಸ್: ಗನ್‌ಮ್ಯಾನ್ ಕೋರಿ ಕೋರ್ಟ್ ಮೆಟ್ಟಿಲೇರಿದ ಆರೋಪಿ ಅಬ್ಬಾಸ್!

ಬೆಂಗಳೂರು: ಹೈದರ್ ಅಲಿ ಕೊಲೆ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ಅಬ್ಬಾಸ್, ತನಗೆ ಜೀವಭಯವಿದೆ ಎಂದು ಹೇಳಿ ಪೊಲೀಸ್ ಗನ್‌ಮ್ಯಾನ್ ಭದ್ರತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಹಾಗೂ ಕೋಕಾ ಕಾಯ್ದೆಯಡಿ ಪ್ರಕರಣ...

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಕೇಂದ್ರ ಕಾರಾಗೃಹದ ವಾರ್ಡರ್ ಸಂಗಪ್ಪ ತಂದೆ ರಂಗಪ್ಪ ಮಜ್ಜಗಿ (41) ಸ್ಥಳದಲ್ಲೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News