📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಪೊಲೀಸರ ದಾಳಿ, ಸ್ಫೋಟಕ ವಸ್ತುಗಳ ಜಪ್ತಿ; ಆರೋಪಿ ಶಿವರಡ್ಡಿ ಸುಬ್ಬಾರಡ್ಡಿ ತಮ್ಮನೇನೆ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಕಲ್ಲಿನ ಕ್ವಾರಿಯಲ್ಲಿ ಸ್ಫೋಟಕ ವಸ್ತುಗಳನ್ನು ಉಪಯೋಗಿಸಿ ಗಣಿಗಾರಿಕೆ ನಡೆಸುವ ಉದ್ದೇಶದಿಂದ ಅಕ್ರಮವಾಗಿ ಬೈಕ್ ಮೇಲೆ ಸಾಗಾಟ ಮಾಡುತ್ತಿದ್ದ ಮೂಲತಃ ಆಂದ್ರಪ್ರದೇಶದ ಮೋಕ್ಸಗುಂಡಮ್ಮನ ಶಿವರಡ್ಡಿ ಸುಬ್ಬಾರಡ್ಡಿ ತಮ್ಮನೇನೆ ಎಂಬಾತನನ್ನು ಶಿರಹಟ್ಟಿ ಪೊಲೀಸರು...

ಕೋವಿಡ್-19 ನಿಯಂತ್ರಣ, ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ; ಡಿಸಿ ಸುಂದರೇಶ್ ಬಾಬು

ವಿಜಯಸಾಕ್ಷಿ ಸುದ್ದಿ, ಗದಗ ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕೋವಿಡ್-19 ಪ್ರಕರಣಗಳು ಎರಡನೇ ಅಲೆಯ ಭೀತಿಯನ್ನು ಸೃಷ್ಟಿಸುತ್ತಿದ್ದು, ಇದನ್ನು ತಡೆಗಟ್ಟಲು ಕೋವಿಡ್-19 ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚನೆ ನೀಡಿದ್ದಾರೆ. ಸಾರ್ವಜನಿಕರು...

ಹೆತ್ತವರೊಂದಿಗೆ ಕಿರಿಕ್; ಚಿಕ್ಕಪ್ಪನನ್ನೇ ಕೊಲೆಗೈದ ಮಗ

ವಿಜಯಸಾಕ್ಷಿ ಸುದ್ದಿ, ಗದಗ ಹೆತ್ತ ತಾಯಿ-ತಂದೆಗೆ ಅವಾಚ್ಯವಾಗಿ ನಿಂದಿಸುತ್ತಿದ್ದ ಚಿಕ್ಕಪ್ಪನನ್ನೇ ಯುವಕನೋರ್ವ ಚಾಕುವಿನಿಂದ ಇರಿದು ಕೊಲೆಗೈದ ದುರ್ಘಟನೆ ಗದಗನ ಬೆಟಗೇರಿಯಲ್ಲಿ ನಡೆದಿದೆ. ಬೆಟಗೇರಿಯ ಕುರಹಟ್ಟಿ ಪೇಟೆಯ ಮೈಲಾರ ಲಿಂಗಪ್ಪನ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಬಾರ್...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್; ಪ್ರಥಮ ಹಂತದಲ್ಲಿ ರೂ.50.00 ಕೋಟಿಗಳ ವೆಚ್ಚದಲ್ಲಿ ಅತೀ ಅಗತ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿ.

ವಿಜಯಸಾಕ್ಷಿ ಸುದ್ದಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಹೊಸ ರೂಪ ಕೊಡಲು ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ...

ಮದರ್ ಥೇರೆಸಾ ತಂಡಕ್ಕೆ ಅವ್ವ ಕಪ್; ಅವ್ವಂದಿರಿಂದಲೇ ಕಪ್, ಪದಕ ವಿತರಣೆಯ‌ ಹೃದಯಸ್ಪರ್ಶಿ ಸಮಾರೋಪ

ವಿಜಯಸಾಕ್ಷಿ ಸುದ್ದಿ ಕೊಪ್ಪಳ ಎರಡು ದಿನಗಳಿಂದ ನಡೆದ ಮಾತೃಶ್ರೀ (ಅವ್ವ) ಕಪ್ ಮದರ್ ಥೇರೆಸಾ ತಂಡದ ಮಡಿಲು ಸೇರಿತು. ರವಿವಾರ ಮದರ್ ಥೇರೆಸಾ ಮತ್ತು ದಾನ ಚಿಂತಾಮಣಿ ಅತ್ತಿಮಬ್ಬೆ ತಂಡಗಳ ನಡುವೆ ನಡೆದ ಫೈನಲ್...

ಒಂದೇ ಮನೆಯಲ್ಲಿ 35 ಹಾವಿನ ಮರಿಗಳು ಪತ್ತೆ!

ವಿಜಯಸಾಕ್ಷಿ ಸುದ್ದಿ, ನರಗುಂದ ಮನೆಯೊಂದರಲ್ಲಿ 35 ಕ್ಕೂ ಹೆಚ್ಚು ಹಾವಿನ ಮರಿಗಳು ಪತ್ತೆಯಾಗಿರುವ ಘಟನೆ ಪಟ್ಟಣದ ವಿದ್ಯಾಗಿರಿಯಲ್ಲಿ ನಡೆದಿದೆ. ಕಮಲಾಕ್ಷಿ ಕುಲಕರ್ಣಿ ಎಂಬುವವರಿಗೆ ಸೇರಿದ ಮನೆಯಲ್ಲಿ ಅಪರೂಪದ ಹಾವಿನ ಮರಿಗಳು ಪತ್ತೆಯಾಗಿದ್ದು, ಹಾವಿನ ಮರಿಗಳನ್ನು ಕಂಡು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!