📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಜಿಮ್ಸ್ ವೈದ್ಯರ ಹೆಸರಲಿ ನಕಲಿ ಫೇಸ್‍ಬುಕ್ ಖಾತೆ: ಹಣಕ್ಕಾಗಿ ಸ್ನೇಹಿತರಿಗೆ ಬೇಡಿಕೆ

ವಿಜಯಸಾಕ್ಷಿ ಸುದ್ದಿ, ಗದಗ ಸರಕಾರಿ ವೈದ್ಯರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವೈದ್ಯರ ಸ್ನೇಹಿತರಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಜಿಲ್ಲಾಸ್ಪತ್ರೆ ವೈದ್ಯ ಡಾ. ಪ್ರಕಾಶ ಹೊಸಮನಿ ಎಂಬುವವರ...

ರಾಜಸ್ಥಾನದಲ್ಲಿ ಪ್ರೇಯಸಿಯೊಂದಿಗೆ ಐಶಾರಾಮಿ ಜೀವನ: ಕೊನೆಗೂ ಪೊಲೀಸರ ಕೈಗೆ ಸಿಕ್ಕ ಬಿದ್ದ ಆರೋಪಿ

ವಿಜಯಸಾಕ್ಷಿ ಸುದ್ದಿ, ಗದಗ ಬ್ಯಾಂಕ್ ಗೆ ಹಣ ಕಟ್ಟಲು ಹೋಗಿ ಬೈಕ್ ಸಮೇತ 7 ಲಕ್ಷ ರೂ. ಹಣ ದೋಚಿಕೊಂಡು ಪರಾರಿಯಾಗಿ ಪ್ರೇಯಸಿಯೊಂದಿಗೆ ರಾಜಸ್ಥಾನದಲ್ಲಿ ಐಶಾರಾಮಿ ಜೀವನ ಕಳೆಯುತ್ತಿದ್ದ ಆರೋಪಿ ರಾಮಸಿಂಗ್ ನನ್ನು ಬಂಧಿಸುವಲ್ಲಿ...

ಕೊಪ್ಪಳ; ಎಸ್‌ಕೆ‌ಎನ್‌ಜಿ ಕಾಲೇಜು ವಿದ್ಯಾರ್ಥಿ ಸಾವು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ (ಗಂಗಾವತಿ): ಇಂದು ನಸುಕಿನ ಜಾವ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದರಿಂದ ಗಂಗಾವತಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಮ್ಮ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ಸ್ಮಶಾನಕ್ಕೆ ಕೊಳ್ಳಿ ಇಟ್ಟ ಖದೀಮರು; ಬೆಟಗೇರಿ ಮುಕ್ತಿಧಾಮದ ಅರ್ಧಭಾಗ ಬೆಂಕಿಗಾಹುತಿ

ವಿಜಯಸಾಕ್ಷಿ ಸುದ್ದಿ, ಗದಗ:ಸ್ಮಶಾನದಲ್ಲಿ ಶವಗಳನ್ನು ಹೂಳುವುದು, ಸುಡುವುದು ಸಂಪ್ರದಾಯ. ಆದರೆ ಅದೇ ಸ್ಮಶಾನಕ್ಕೆ ಕೊಳ್ಳಿ ಇಟ್ಟಿರುವ ಘಟನೆ ಮಂಗಳವಾರ ಗದಗ ಬೆಟಗೇರಿ ಅವಳಿ ನಗರದಲ್ಲಿ ನಡೆದಿದೆ. ಬೆಟಗೇರಿಯ ಹೈಟೆಕ್ ಮುಕ್ತಿಧಾಮಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ,...

ಚಿರತೆ ಪತ್ತೆಗೆ ರಾತ್ರಿಯಿಡೀ ಕಾರ್ಯಚರಣೆ; ಅಲ್ಲಲ್ಲಿ ಕ್ಯಾಮೆರಾ ಅಳವಡಿಕೆ

ವಿಜಯಸಾಕ್ಷಿ ಸುದ್ದಿ, ಗದಗ ನಗರದ ಹೊಸ ಹುಡ್ಕೋ ಕಾಲನಿಯ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮಧ್ಯಾಹ್ನ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಹೆಜ್ಜೆ ಗುರುತು ಚಿರತೆಯದ್ದು ಎಂದು...

ಶಿವರಾಜಗೇಕೆ ಶ್ರೀದೇವಿ ಮೇಲಷ್ಟೇ ಕಣ್ಣು? ಮಟ್ಕಾ ದಂಧೆಕೋರರನ್ನು ಗಡಿಪಾರು ಮಾಡಿ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಮಾಜಿ ಸಚಿವ ಶಿವರಾಜ ತಂಗಡಗಿ ಶ್ರೀದೇವಿ ಮಟಕಾ ಕಂಪನಿ ವಿರುದ್ಧ ಮಾತ್ರ ಎಸ್ಪಿಯವರಿಗೆ ದೂರು ನೀಡಿರುವುದು ಸಮಂಜಸವಲ್ಲ, ಅವರ ಬೆಂಬಲಿಗ ವಿಶ್ವನಾಥ ಸಹ ಮಟ್ಕಾ ದಂಧೆಯಲ್ಲಿ‌ ತೊಡಗಿದ್ದಾರೆ. ಕೂಡಲೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!