ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...
ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...
ಹಾವೇರಿ: ಖ್ಯಾತ ಬಹುಭಾಷಾ ಗಾಯಕಿ ಎಸ್. ಜಾನಕಿ ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ವೈಪರೀತ್ಯದಿಂದ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರದ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ...
ಬೆಳಗಾವಿ: ನಿರಂತರ ಮಳೆಯಿಂದ ದುರ್ಬಲಗೊಂಡಿದ್ದ ಮನೆಯೊಂದನ್ನು ದುರಸ್ತಿ ಮಾಡುತ್ತಿದ್ದ ವೇಳೆ ಮನೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಾದೇವ್ ಕೃಷ್ಣಪ್ಪ ಬಡಿಗೇರ್...
ನವದೆಹಲಿ: ಚಿನ್ನ ಖರೀದಿಸುವವರಿಗೆ ವಾರಾಂತ್ಯದಲ್ಲಿ ಸ್ವಲ್ಪ ರಿಲೀಫ್ ಸಿಕ್ಕಿದೆ.
ಶುಕ್ರವಾರ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗಿದೆ. ಚಿನ್ನದ ಜೊತೆಗೆ ಬೆಳ್ಳಿ ದರವೂ ಕಡಿಮೆಯಾಗಿದೆ.
ಶುಕ್ರವಾರ ಪ್ರತಿ ಗ್ರಾಂ ಚಿನ್ನದ ದರ 145 ರೂಪಾಯಿ...
ಬಾಗಲಕೋಟೆ: ಬೀಳಗಿ ತಾಲೂಕಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಅಂತರರಾಜ್ಯ ಶ್ರೀಗಂಧ ಕಳ್ಳಸಾಗಣೆ ಜಾಲವನ್ನು ಪತ್ತೆಹಚ್ಚಿದ್ದಾರೆ.
ಅಕ್ರಮವಾಗಿ ಕತ್ತರಿಸಿ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 450 ಕೆಜಿ ಶ್ರೀಗಂಧದ ಕಟ್ಟಿಗೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬೀಳಗಿ...
ಬೀದರ್: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಹಾಗೂ ಆತನ ಚಿಕ್ಕಮ್ಮ ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಬಿರಾಬಾದ್ ವಾಡಿ ಕ್ರಾಸ್ ಬಳಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...