📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ದಕ್ಷಿಣ ಭಾರತದಲ್ಲಿ ಯಡಿಯೂರಪ್ಪಗೆ ಗೋಲ್ಡನ್ ಟೈಮ್ ಸಿಕ್ಕಿತ್ತು: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಅಭಿಮತ

ವಿಜಯಸಾಕ್ಷಿ ಸುದ್ದಿ, ಮೈಸೂರು ಬಿಜೆಪಿ ಸರ್ಕಾರಕ್ಕೆ ಹಾಗೂ ನಾಯಕರಿಗೆ ಪರಿಶಿಷ್ಟ ಜಾತಿ, ಪಂಗಡದವರ ಕಲ್ಯಾಣ ಬೇಕಿಲ್ಲ. ಅಲ್ಲದೇ, ಅಭಿವೃದ್ಧಿಗೊಳಿಸಬೇಕೆಂಬ ಇಚ್ಛಾಶಕ್ತಿಯೂ ಇಲ್ಲವೆಂದುಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಬಿಜೆಪಿ ವಿರುದ್ಧಕಿಡಿಕಾರಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ...

ರಾಷ್ಟ್ರೀಯ ಪೋಲೀಯೋ ಲಸಿಕಾ ಕಾರ್ಯಕ್ರಮ: ಗ್ರಾಪಂ ಸದಸ್ಯ ನಿಂಗರಡ್ಡಿ ಚಾಲನೆ

ವಿಜಯಸಾಕ್ಷಿ ಸುದ್ದಿ, ಮುಳಗುಂದ ಸಮೀಪದ ಚಿಂಚಲಿ ಗ್ರಾಮದಲ್ಲಿ ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಸದಸ್ಯ ನಿಂಗರಡ್ಡಿ ತೇರಿನಗಡ್ಡಿ ಚಾಲನೆ ನೀಡಿದರು. ಸದಸ್ಯರಾದ ಗೌರಮ್ಮ ಕರಿಗಾರ ರೂಪಾ ಕುರುಬರ,‌ ಮುಖಂಡರಾದ ನಾಗೇಶ್ ಕುರುಬರ, ಶರಣಪ್ಪ...

ಗೋವಾ ಸಿಎಂ ಮಹದಾಯಿ ಕ್ಯಾತೆ: ಬೆಂಗಳೂರು ಚಲೋಗೆ ನಿರ್ಧರಿಸಿದ ರೈತರು

ವಿಜಯಸಾಕ್ಷಿ ಸುದ್ದಿ, ನರಗುಂದ ಗೋವಾ ಸಿಎಂ ಮಹದಾಯಿ ಕ್ಯಾತೆ ಬೆನ್ನಲ್ಲೇ, ರೈತರು ಹೋರಾಟದ ಎಚ್ಚರಿಕೆ ನೀಡಿದ್ದು, ಬೆಂಗಳೂರು ಚಲೋ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ. ಜಿಲ್ಲೆಯ ನರಗುಂದ ಮಹದಾಯಿ ಹೋರಾಟ ವೇದಿಕೆಯಲ್ಲಿರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ...

ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಮುತ್ತು ರಾಯರಡ್ಡಿ ಚಾಲನೆ

ವಿಜಯಸಾಕ್ಷಿ ಸುದ್ದಿ, ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರವಿವಾರ ನಡೆದ ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಸದಸ್ಯ ಮುತ್ತು ರಾಯರಡ್ಡಿ ಮಗುವಿಗೆ ಪೋಲಿಯೋ ಹನಿ ಹಾಕುವುದರೊಂದಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ.ಪ್ರಶಾಂತ...

ಮಂಜಮ್ಮ ಜೋಗತಿ ಅವರಿಗೆ ಗಾಲಿ ಜನಾರ್ದನರೆಡ್ಡಿ ಸನ್ಮಾನ: ಕಷ್ಟ ನೆನೆದು ಕಣ್ಣೀರಿಟ್ಟ ಕಲಾವಿದೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬಳ್ಳಾರಿಯ ಖ್ಯಾತ ಕಲಾವಿದೆ ಮಂಜಮ್ಮ ಜೋಗತಿ ಅವರನ್ನು ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಹಾಗೂ ಧರ್ಮಪತ್ನಿ ಲಕ್ಷ್ಮೀ ಅರುಣಾ ಅವರು ಸನ್ಮಾನಿಸಿ ಗೌರವಿಸಿದರು. ಬೆಂಗಳೂರಿನ ತಮ್ಮ...

ಕಚೇರಿಗೆ ಗೈರಾದರೆ ಕ್ರಮ, ಮೂಲಸೌಲಭ್ಯಕ್ಕೆ ಆದ್ಯತೆ: ಸಮಸ್ಯೆಪರಿಹರಿಸುವುದಾಗಿ ಜಿ.ಪಂ. ಸಿಇಒ ಭರವಸೆ

ಅಭಿವೃದ್ಧಿ ಮರೆತ ಚಿಂಚಲಿ, ಭಾಗ-4 ಅಧಿಕಾರಿ, ಜನಪ್ರತಿನಿಧಿಗಳ ಉತ್ತಮ ಸ್ಪಂದನೆ- ಇನ್ನೆರಡು ದಿನಗಳಲ್ಲಿ ಸಮಸ್ಯೆಗಳಿಗೆ ಇತಿಶ್ರೀ? ದುರ್ಗಪ್ಪ ಹೊಸಮನಿ ವಿಜಯಸಾಕ್ಷಿ ಸುದ್ದಿ, ಮುಳಗುಂದ ಮೂರು ದಿನಗಳಿಂದ ‘ವಿಜಯಸಾಕ್ಷಿ’ ‘ಅಭಿವೃದ್ಧಿ ಮರೆತ ಚಿಂಚಲಿ ಎಂಬ ಅಡಿಬರಹದಲ್ಲಿ ಅಧಿಕಾರಿಗಳ ಕಾರ್ಯ ವೈಖರಿ,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!