📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ಪ್ರಧಾನಿ, ಕೃಷಿ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ವಿಜಯಸಾಕ್ಷಿ ಸುದ್ದಿ, ಗದಗ ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಗೆ ನೈತಿಕ ಹೊಣೆ ಹೊತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರಾಜೀನಾಮೆ ನೀಡಬೇಕೆಂದು...

ಹಣದ ಕೊರತೆ: ‘ಪಶು ವಿವಿ ನರಳಾಟ! ಸರ್ಕಾರದ ನಿರ್ಲಕ್ಷ್ಯ, ವಿವಿ ಚಟುವಟಿಕೆಗಳು ಸ್ಥಗಿತ

360 ಕೋಟಿ ರೂ. ನೀಡುವಂತೆ ಸರ್ಕಾರಕ್ಕೆ ಮನವಿ- ಹೆಚ್ಚಿನ ಅನುದಾನ ಕೊಡಿಸುವುದಾಗಿ ಸಚಿವರ ಭರವಸೆ ಓಂಕಾರ ಮಠಪತಿ ವಿಜಯಸಾಕ್ಷಿ ಸುದ್ದಿ, ಬೀದರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಹೆಚ್ಚಿನ ಅನುದಾನ ನೀಡಿರುವ ರಾಜ್ಯ ಸರ್ಕಾರ, ರಾಜ್ಯದ ಏಕೈಕ ಕರ್ನಾಟಕ...

ಮಹಾರಾಷ್ಟ್ರಕ್ಕೆ ಒಂದಿಂಚಲ್ಲ, ಸೆಂ.ಮೀ.ನಷ್ಟು ಜಾಗ ಬಿಟ್ಟು ಕೊಡಲ್ಲ, ಉದ್ಧಟತನ ಮುಂದುವರೆಸಿದರೆ ಗಡಿಯಾಚೆಗೂ ಒತ್ತುವರಿ ಮಾಡ್ಬೇಕಾಗುತ್ತೆ: ಠಾಕ್ರೆ, ವಿರುದ್ಧ ರೈತರ ಕಿಡಿ

ವಿಜಯಸಾಕ್ಷಿ ಸುದ್ದಿ, ಗದಗ ಕರ್ನಾಟಕದ ಒಂದಿಂಚಲ್ಲ, ಸೆಂ.ಮೀ. ನಷ್ಟು ಜಾಗ ಬಿಟ್ಟು ಕೊಡಲ್ಲ. ಸುಮ್ಮನೆ ಕನ್ನಡಿಗರನ್ನು ಕೆರಳಿಸಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸಬೇಡಿ. ಇದರಲ್ಲಿ ರಾಜಕೀಯ ಷಡ್ಯಂತ್ರ ಮಾಡುವುದು ಸರಿಯಲ್ಲಎಂದು ಕರ್ನಾಟಕ ರೈತ...

ಸರಳ ಜಾತ್ರೆ ಸಮಾಜಮುಖಿ ಸೇವೆಗೆ ಅರ್ಪಣೆ: ಭಕ್ತರ ಆರೋಗ್ಯಕ್ಕಿಂತ ದೊಡ್ಡ ಜಾತ್ರೆ ಬೇರೊಂದಿಲ್ಲ

-ಸದ್ವಿಚಾರ, ಮಧುರ ಮಾತು, ಒಳ್ಳೇ ಕೆಲಸ, ಭಗವಂತನ ಇರುವಿಕೆ ಬದುಕಿನ ಸಾರ್ಥಕತೆ -ಇದು ಭಕ್ತರ ಭಕ್ತಿಯ ಶಕ್ತಿ ಹಾಗೂ ದೈವೀಶಕ್ತಿಯ ಸಂಗಮ ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ ಕೊರೋನಾ ಇರುವ ಕಾರಣ ಈ ವರ್ಷ ಅಜ್ಜನ ಜಾತ್ರೆ...

ಬಾಡಿಗೆ ಮನೆಯಲ್ಲಿಯೇ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ: 50 ಕೆಜಿಯ 94 ಮೂಟೆಗಳು ವಶಕ್ಕೆ ಪಡೆದ ಅಧಿಕಾರಿಗಳು

ವಿಜಯಸಾಕ್ಷಿ ಸುದ್ದಿ, ಗದಗ ಪಡಿತರ ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಮನೆಯ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ವಿಠ್ಠಲ ರಾವ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಅಕ್ಕಿ...

ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಿ : ಆಯೋಗಕ್ಕೆ ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮನವಿ

ವಿಜಯಸಾಕ್ಷಿ ಸುದ್ದಿ, ತುಮಕೂರು ಸಾಮಾಜಿಕ, ಆರ್ಥಿಕವಾಗಿ ಅಲ್ಪಸಂಖ್ಯಾತರು ಸದೃಢರಾಗಲು ಶಿಕ್ಷಣ, ಮೂಲಭೂತ ಸೌಕರ್ಯ, ಆಶ್ರಯ ಯೋಜನೆಗಳಡಿಯಲ್ಲಿ ಅಭಿವೃದ್ದಿ ಕಾರ್ಯಕ್ರಮಗಳನ್ನು ರೂಪಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರಿಗೆ ವೇಲ್ಫೇರ್ ಪಾರ್ಟಿ ಆಫ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!