📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

6 ತಿಂಗಳು ಸ್ಕೆಚ್ ಹಾಕಿ 3 ಕೋಟಿ ಚಿನ್ನ ಕಳ್ಳತನ: ಯಲಹಂಕ ಪೊಲೀಸರಿಂದ ಆರೋಪಿ ಅರೆಸ್ಟ್!

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ ನಡೆಸಿದ್ದ ಆರೋಪಿಯನ್ನು ಯಲಹಂಕ ಠಾಣೆ...

ಗಿಳಿಶಾಸ್ತ್ರ ನಂಬಿ 35 ಲಕ್ಷ ಮೌಲ್ಯದ ಚಿನ್ನ ಕಳೆದುಕೊಂಡ ಐಟಿ ಅಧಿಕಾರಿ!

ಬೆಂಗಳೂರು: ಟ್ರಾನ್ಸ್‌ಫರ್ ಆಗಲು ಗಿಳಿಶಾಸ್ತ್ರದ ಸಹಾಯ ಪಡೆಯಲು ಮುಂದಾದ ಐಟಿ ಅಧಿಕಾರಿಯೊಬ್ಬರಿಗೆ...

ಕಸ್ಟಮರ್ ಮನೆಯಲ್ಲಿ ಕಳ್ಳತನ ಮಾಡಿದ ಕ್ಯಾಬ್ ಚಾಲಕ ಅರೆಸ್ಟ್: 25 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.!

ಬೆಂಗಳೂರು: ಕಸ್ಟಮರ್ ಮನೆಯಲ್ಲಿ ಕಳವು ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು...

ಚಿಕ್ಕಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಯುವತಿ ಸಾವು!

ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿ...

ಗೃಹಿಣಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ! ಆತ್ಮಹತ್ಯೆ ಶಂಕೆ

ಬೆಂಗಳೂರು: ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಹೆಣ್ಣೂರು...

Political News

ಶಾಸಕರಿಗೆ ಔತಣಕೂಟ: ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುತ್ತಾರಾ ಡಿಸಿಎಂ ಡಿಕೆಶಿ!?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಶಾಸಕರಿಗೆ ಭೋಜನಕೂಟ ಆಯೋಜಿಸಿದ್ದಾರೆ. ಈ ಔತಣಕೂಟ ರಾಜಕೀಯ ಲೆಕ್ಕಾಚಾರ, ಪವರ್ ಶೇರಿಂಗ್ ಗೊಂದಲದ ನಡುವೆ ಆಯೋಜನೆಯಾಗಿದೆ. ಪಕ್ಷದೊಳಗಿನ ಕೆಲವರಲ್ಲಿ “ಡಿಕೆಶಿ ಅಧ್ಯಕ್ಷ...

ಎತ್ತಿನಹೊಳೆ, ಮೇಕೆದಾಟು ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ: ಹೆಚ್ ಡಿ ದೇವೇಗೌಡರು ಆಕ್ರೋಶ

ದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ.  ದೇವೇಗೌಡರು ಕರ್ನಾಟಕದಲ್ಲಿ ನೀರಾವರಿ ಯೋಜನೆಗಳು ವಿಳಂಬವಾಗಿರುವ ಬಗ್ಗೆ ಕಿಡಿಕಾರಿದ್ದಾರೆ. ರಾಜ್ಯಸಭೆ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಮತ್ತು ಮೇಕೆದಾಟು ಯೋಜನೆಗಳನ್ನು ಸರಿಯಾಗಿ ಕಾರ್ಯಗತಗೊಳಿಸದ ಕಾರಣ ರಾಜ್ಯ ಸರ್ಕಾರವೇ ಉತ್ತರದಾಯಿಯಾಗಿದೆ;...

Cinema

Dharwad News

Gadag News

Trending

ಚಪ್ಪಲಿ, ಶೂಗೆ ಬೆಂಕಿ; ಕರವೇ ಕಾರ್ಯಕರ್ತರ ವಿನೂತನ‌ ಪ್ರತಿಭಟನೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಟೈರ್ ಗೆ ಬೆಂಕಿ ಹಚ್ಚುವುದು, ಮರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವುದನ್ನು ನಾವು ಕೇಳಿದ್ದೀವಿ. ಆದರೆ ಇಲ್ಲಿ ಚಪ್ಪಲಿ ಶೂಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಘಟನೆ ನಡೆದಿದೆ. ಹೌದು...

ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳ ಸಾಥ್; ಪ್ರಯಾಣಿಕರ ಪರದಾಟ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಗದಗನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬಂದ್ ಗೆ 10 ಕ್ಕೂ ಹೆಚ್ಚು...

ಶಾಂತಿ ಭಂಗ ಮಾಡಿದರೆ ಕ್ರಮ; ಎಸ್ಪಿ ಯತೀಶ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಸೆ.28 ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದ್ದು, ಬಂದ್ ವೇಳೆ ಶಾಂತಿ ಭಂಗ ಮಾಡಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್....

ಜಿಲ್ಲೆಯಲ್ಲಿ ಶನಿವಾರ 45 ಜನರಿಗೆ ಸೋಂಕು; 95 ಜನರು ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಶನಿವಾರ ದಿ 26 ರಂದು 45 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 45 ಜನರಿಗೆ...

ಚಾಳುಕ್ಯ-ಹೊಯ್ಸಳರ ಗುಡಿಗಳ ಮೇಲೆ ಕುಳ್ಳು, ಗುಡಿಯೇ ಸ್ಟೋರ್‌ರೂಂ!  ಲಕ್ಕುಂಡಿಯ ಭವ್ಯ ಪರಂಪರೆಯ ದೇವಾಲಯಗಳ ದಿವ್ಯ ನಿರ್ಲಕ್ಷ್ಯ

ವಿಜಯಸಾಕ್ಷಿ ಕನ್ನಡ‌‌ದಿನಪತ್ರಿಕೆ, ಗದಗ: ಮೊನ್ನೆ ಮೊನ್ನೆ ತಾನೇ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ೩ ಕೋಟಿ ರೂ. ಬಿಡುಗಡೆ ಮಾಡಿದೆ. ಆಗಿಂದ ಮತ್ತೆ ಸುದ್ದಿಯಲ್ಲಿದೆ ಲಕ್ಕುಂಡಿ. ಆದರೆ ಹತ್ತಿರದಿಂದ ನೋಡಿದವರಿಗೆ ಲಕ್ಕುಂಡಿ ಕಸದ...

ಅತಿಯಾದ ಮಳೆಗೆ ಕೊಚ್ಚಿ ಹೋದ ಸೇತುವೆ

ವಿಜಯಸಾಕ್ಷಿ ಸುದ್ದಿ ಗದಗ ಜಿಲ್ಲೆಯ ಶುಕ್ರವಾರ ರಾತ್ರಿಯಿಡಿ ಸುರಿದ ಮಳೆಯಿಂದ ನರಗುಂದ ತಾಲೂಕಿನ ಗುರ್ಲಕಟ್ಟಿ ಗ್ರಾಮದ ಬಳಿಯ ಸೇತುವೆ ಕೊಚ್ಚಿ ಹೋಗಿದೆ. ನರಗುಂದ ತಾಲೂಕಿನ ಹಿರೇಹಳ್ಳ ಉಕ್ಕಿ ಹರಿಯುತ್ತಿರುವ ಕಾರಣ ನರಗುಂದ ಹಾಗೂ ಗುರ್ಲಕಟ್ಟಿ ಸಂಪರ್ಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!