📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಬ್ಯಾರೇಜ್‌ʼಗೆ ಹಾರಿ ಮಹಿಳೆ ಆತ್ಮಹತ್ಯೆ!

ಯಾದಗಿರಿ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಮಹಿಳೆಯೊಬ್ಬರು ಬ್ಯಾರೇಜ್ ಮೇಲಿಂದ ನದಿಗೆ ಹಾರಿ...

ಚನ್ನರಾಯಪಟ್ಟಣ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ!

ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡು...

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್: ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ...

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಗೂಡ್ಸ್ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಗೂಡ್ಸ್ ಆಟೋ ಪಲ್ಟಿಯಾದ ಪರಿಣಾಮ...

ಬೆಂಗಳೂರಿನಲ್ಲಿ ಘೋರ ದುರಂತ: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ನೇಣು ಬಿಗಿದ...

Political News

ಬಿಡದಿ ರೆಸಾರ್ಟ್ ನಿಂದ ಮೈಸೂರು ಪ್ರವಾಸಕ್ಕೆ ಹೊರಟ ಒಡಿಶಾ ಕಾಂಗ್ರೆಸ್ ಶಾಸಕರು!

ರಾಮನಗರ: ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ ಕಾಂಗ್ರೆಸ್ ಶಾಸಕರು ಇಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಹಿನ್ನೆಲೆಯಲ್ಲಿ 8 ಮಂದಿ ಶಾಸಕರು, ಪಿಸಿಸಿ ಅಧ್ಯಕ್ಷರು ಹಾಗೂ ಪ್ರಧಾನ...

ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸಂಖ್ಯೆ ಇಳಿಕೆ: ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ಇತ್ತೀಚೆಗೆ ಕರ್ನಾಟಕದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, 2023ರಲ್ಲಿ ದಾಖಲಾಗಿದ್ದ 22,225 ಪ್ರಕರಣಗಳು 2025 ರ ವೇಳೆಗೆ 14,899ಕ್ಕೆ ಇಳಿಕೆಯಾಗಿವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪೊಲೀಸ್ ಇಲಾಖೆ...

Cinema

Dharwad News

Gadag News

Trending

ಭೀಮ್ ಆರ್ಮಿ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳಿಗೆ ಸನ್ಮಾನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಭೀಮ್ ಆರ್ಮಿ ಗದಗ ಜಿಲ್ಲಾಧ್ಯಕ್ಷರಾದ ನಾಗರಾಜ ಕಾಳೆ ಮತ್ತು ಭೀಮ್ ಆರ್ಮಿಯ ಪದಾಧಿಕಾರಿಗಳನ್ನ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಮಾದಿಗ...

ಧಾರವಾಡ ಜಿಪಂ ಸಿಇಒ ಡಾ.ಸುಶೀಲಾ ಅಧಿಕಾರ ಸ್ವೀಕಾರ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಧಾರವಾಡ ಇಲ್ಲಿನ ಜಿಪಂ ಸಿಇಒ ಆಗಿ ಡಾ.ಸುಶೀಲಾ ಬಿ. ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಇಲ್ಲಿಂದ ವರ್ಗಾವಣೆಗೊಂಡಿರುವ ಡಾ.ಬಿ.ಸಿ.ಸತೀಶ್ ಅವರು ಡಾ.ಸುಶೀಲಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಹೈದರಾಬಾದ್‌ನ ಗಾಂಧಿ ಮೆಡಿಕಲ್ ಕಾಲೇಜಿನಿಂದ...

ರಾಜ್ಯ ಸರ್ಕಾರದ ವಿರುದ್ಧ ಪಂಚಸೇನೆ ಹೋರಾಟದ ಎಚ್ಚರಿಕೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಶಾಲೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರಕಾರ ದಿನಕ್ಕೊಂದು ಹೇಳಿಕೆ ನೀಡುತ್ತಿದೆ. ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡುವುದು ಸಲ್ಲದು. ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಪಂಚಸೇನೆಯ ರಾಜ್ಯ...

ಎಸ್.ಆರ್. ಬೊಮ್ಮಾಯಿ ಪುಣ್ಯಸ್ಮರಣೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹುಬ್ಬಳ್ಳಿ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ 13ನೇ ಪುಣ್ಯಸ್ಮರಣೆಯನ್ನು ನಗರದಲ್ಲಿನ ಬೊಮ್ಮಾಯಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಮಹಾಪೌರ ಡಾ.ಪಾಂಡುರಂಗ ಪಾಟೀಲ, ವಿಜಯಾನಂದ...

ರಾಷ್ಟ್ರೀಯ ಅಂಚೆ ದಿನಾಚರಣೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹುಬ್ಬಳ್ಳಿ ರಾಷ್ಟ್ರೀಯ ಅಂಚೆ ದಿನದ ಅಂಗವಾಗಿ ಹುಬ್ಬಳ್ಳಿ ಮುಖ್ಯ ಅಂಚೆ ಕಚೇರಿಯಲ್ಲಿ ಕಾರ್ಯ ನಿರ್ವಹಿಸಿತ್ತಿರುವ ಎಲ್ಲ ಅಂಚೆ ಪೇದೆಗಳಿಗೆ ಗ್ರೋ ಗ್ರೀನ್ ಪೆಡಲ್ಲರ್ಸ್ ವತಿಯಿಂದ ಸಾಬೂನು, ಮಾಸ್ಕ್ ಹಾಗೂ ಸಸಿ...

ದಿ.ಸುರೇಶ್ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಮತ್ತಿಕಟ್ಟಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಳಗಾವಿ: ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಮಾಜಿ ಸಭಾಪತಿ, ಹಿರಿಯ ಕಾಂಗ್ರೆಸ್ ನಾಯಕ ವೀರಣ್ಣ ಭೇಟಿ ನೀಡಿ ಕುಟುಂಬದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!