📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ...

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್‌ ನಿಂದ ಲವ್ ಜಿಹಾದ್ ಆರೋಪ: ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್‌...

Cinema

Dharwad News

Gadag News

Trending

ನಾಳೆ ನಗರಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ: ನವೀಕೃತ ಬಸ್ ನಿಲ್ದಾಣ ಲೋಕಾರ್ಪಣೆ

ವಿಜಯಸಾಕ್ಷಿ ಸುದ್ದಿ, ಗದಗ ಕಳೆದ ಕೆಲವು ತಿಂಗಳ ಹಿಂದೆಯೇ ಜನರ ಬಳಕೆಗೆ ಸಿದ್ದಗೊಂಡು ಜನಪ್ರತಿನಿಧಿಗಳ ಶೀತಲ ಸಮರದಿಂದ ಉದ್ಘಾಟನೆಗೊಳ್ಳದೆ ನೆನೆಗುದಿಗೆ ಬಿದ್ದಿದ್ದ ನಗರದ ನವೀಕೃತ ಹಳೆ ಬಸ್ ನಿಲ್ದಾಣಕ್ಕೆ ಅಂತೂ ಇಂತೂ ಉದ್ಘಾಟನೆ ಭಾಗ್ಯ...

ಮುಸ್ಲಿಮ್ ನಾಯಕರು, ಕಾನೂನು ಪಂಡಿತರು ಜನಾಂದೋಲನ ಆರಂಭಿಸಿ: ಡಾ. ಅಬ್ದುಲ್ ರಜಾಕ್

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತಕ್ಕೂ ಹೆಚ್ಚು ವರ್ಷಗಳಾದ ಮೇಲೆ ಕರ್ನಾಟಕದಲ್ಲಿ ಭರ್ಜರಿಯಾಗಿ ತಮ್ಮ ಹಕ್ಕು ಪಡೆಯಲು ಹೋರಾಟಗಳು ಪಾದಯಾತ್ರೆ ಮೂಲಕ ನಡೆಯುತ್ತಿವೆ. ಆದರೆ ನಮ್ಮ ಮುಸ್ಲಿಮ್ ನಾಯಕರು, ಕಾನೂನು ಪಂಡಿತರು, ವಿದ್ವಾಂಸರು...

ಚಿನ್ನಾಭರಣದೊಂದಿಗೆ ಓಡಿಹೋದ ಗೃಹಿಣಿ! ಪತಿಯಿಂದ ದೂರು ದಾಖಲು

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದ ವಿವಾಹಿತ ಮಹಿಳೆಯೋರ್ವಳು ಮನೆಯಲ್ಲಿ ಯಾರು ಇಲ್ಲದ ವೇಳೆ ಬಟ್ಟೆ, ಚಿನ್ನಾಭರಣ ತೆಗೆದುಕೊಂಡು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಗುಂಡೇಗಾಲ ಗ್ರಾಮದ ಶಿವಕುಮಾರ್ ರವರ...

ದುಷ್ಕರ್ಮಿಗಳಿಂದ ಜೋಳದ ಬೆಳೆಗೆ ಬೆಂಕಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ ತಾಲ್ಲೂಕಿನ ಪು.ಬಡ್ನಿ ಗ್ರಾಮದ ರೈತನ ಜೋಳದ ಜಮೀನಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಬೆಳೆ ಹಾನಿ ಮಾಡಿದ್ದಾರೆ. ಗ್ರಾಮದ ಭರಮಪ್ಪ ಕಾಂಬಳೆ ಎಂಬ ರೈತನ ಜಮೀನಿನಲ್ಲಿದ್ದ ಬೆಳೆಗೆ ಬೆಂಕಿ ಬಿದ್ದು ಬೆಳೆ ನಾಶವಾಗಿದೆ. ಮೂರು...

ನನಗೂ ಸಿಎಂ ಆಗೋ ಆಸೆ ಇದೆ! ಉಮೇಶ್ ಕತ್ತಿ ಹೊಸ ವರಸೆ

ವಿಜಯಸಾಕ್ಷಿ ಸುದ್ದಿ, ತುಮಕೂರು: ನನಗೆ ಹಾಗೂ ಯತ್ನಾಳ್ ಇಬ್ಬರಿಗೂ ಸೀನಿಯಾರಿಟಿ ಇದೆ. ಹೀಗಾಗಿ ನನಗೂ ಸಿಎಂ ಆಗವ ಆಸೆಯಿದೆ. ಸಿಎಂ ಸ್ಥಾನಕ್ಕೆ ನನಗೂ ಯತ್ನಾಳ್ ಗೂ ಪೈಪೋಟಿ ನಡೆಯಲಿದೆ ಎಂದು ಈಗಲೇ ಸಿಎಂ...

ಮೀನುಗಾರರ ಬಲೆಗೆ ಬಿದ್ದ ಬೃಹತ್ ಶಾರ್ಕ್! ಮರಳಿ ಸಮುದ್ರಕ್ಕೆ ಬಿಟ್ಟ ಮೀನುಗಾರರು

ವಿಜಯಸಾಕ್ಷಿ ಸುದ್ದಿ, ಕಾರವಾರ: ಮೀನುಗಾರರ ಬಲೆಗೆ ಬಿದ್ದಿದ್ದ ಬೃಹತ್ ಶಾರ್ಕ್‌ ಮೀನನ್ನು ಮರಳಿ ಸಮುದ್ರಕ್ಕೆ ಬಿಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ. ತಾಲೂಕಿನ ಗೋಕರ್ಣದ ತಡದಿ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!