Crime News

Renukaswamy Case: ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆಗೆ ಡೇಟ್‌ ಫಿಕ್ಸ್: ದರ್ಶನ್‌ʼಗೆ ಶುರುವಾಯ್ತು ಢವ ಢವ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಅವರ ಮಾಫಿ ಸಾಕ್ಷಿ...

ಪೌತಿ ಖಾತೆ ಮಾಡಿಕೊಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ!

ತುಮಕೂರು: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಕಂದಾಯ...

ರಸ್ತೆ ಬದಿ ಪೊದೆಯಲ್ಲಿ ಯುವಕನ ಶವ ಪತ್ತೆ: ಕ್ಷುಲ್ಲಕ ಕಾರಣಕ್ಕೆ ಗಲಾಟೆ, ದೊಣ್ಣೆ-ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಆನೇಕಲ್: ರಸ್ತೆ ಬದಿಯ ಪೊದೆಯಲ್ಲಿ ಯುವಕನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ...

ಲಕ್ಷ್ಮೇಶ್ವರ ಯುವಕನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಮುಖಂಡ ಸೇರಿ 8 ಮಂದಿ ವಿರುದ್ಧ ಕೇಸ್!

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ತಟ್ಟಿಯವರ ಲೇಔಟ್‌ನಲ್ಲಿ ಬುಧವಾರ ಹಾಡುಹಗಲೇ ನಡೆದ ಇರ್ಫಾನ್...

ವಿಮಾನದಲ್ಲಿ ಬೆಂಗಳೂರಿಗೆ ಎಂಟ್ರಿ, ಮನೆಗೆ ಕನ್ನ ಹಾಕಿ ಮತ್ತೆ ಫ್ಲೈಟ್ʼನಲ್ಲಿ ಎಸ್ಕೇಪ್: ಕುಖ್ಯಾತ ಮನೆಗಳ್ಳ ಅರೆಸ್ಟ್!

ಬೆಂಗಳೂರು: ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ, ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ವಾಪಸ್‌...

Political News

ಯಶವಂತರಾಯಗೌಡ ಪಾಟೀಲ್ ಒತ್ತಡಕ್ಕೆ ಮಣಿಯಿತಾ ಸರ್ಕಾರ? ರಾಜೀನಾಮೆ ಬೆನ್ನಲ್ಲೇ ಇಂಡಿ ತಾಲೂಕು ಬರಪಟ್ಟಿಗೆ ಸೇರ್ಪಡೆ

ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...

ಅ. 11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ: ಆರು ದಿನಗಳ ಕಾರ್ಯಕ್ರಮಕ್ಕೆ ಸಿದ್ಧತೆ!

ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...

Cinema

Dharwad News

Gadag News

Trending

ತಾಯಿಹಾಲಿಗೆ ಪರ್ಯಾಯವೇ ಇಲ್ಲ: ಮಕ್ಕಳ ತಜ್ಞ ಡಾ. ಶಿವನಗೌಡ್ರ ಜೋಳದರಾಶಿ

ವಿಜಯಸಾಕ್ಷಿ ಸುದ್ದಿ, ಗದಗ: ತಾಯಿಹಾಲೇ ನವಜಾತ ಶಿಶುಗಳಿಗೆ ಅತ್ಯುತ್ತಮ ಆಹಾರವಾಗಿದ್ದು, ಮಕ್ಕಳ ಆರೋಗ್ಯಕರ ಬೆಳವಣಿಗೆ ಹಾಗೂ ಬುದ್ಧಿವಿಕಾಸಕ್ಕೆ ಅದಕ್ಕಿಂತ ಉತ್ತಮ ಪರ್ಯಾಯವಿಲ್ಲ ಎಂದು ಮಕ್ಕಳ ತಜ್ಞ ಡಾ. ಶಿವನಗೌಡ್ರ ಜೋಳದರಾಶಿ ಹೇಳಿದರು. ಬೆಟಗೇರಿಯ ಸೇವಾ...

ಶಿವಯೋಗಿ ಶ್ರೀಗಳ ಆರೋಗ್ಯ ವಿಚಾರಿಸಿದ ಕಲ್ಲಯ್ಯಜ್ಜ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಅಂತೂರು-ಬೆಂತೂರು ಗ್ರಾಮದಲ್ಲಿ ಲೋಕಕಲ್ಯಾಣಕ್ಕಾಗಿ 33 ದಿನಗಳ ಕಾಲ ಶಿವಯೋಗ ಸಮಾಧಿ ಅನುಷ್ಠಾನ ಕೈಗೊಂಡಿದ್ದ ಪೂಜ್ಯ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಆರೋಗ್ಯವನ್ನು ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ...

ಜು.13ಕ್ಕೆ ಎಸ್‌ಡಿಪಿಐ ನಾಯಕರ ಸಮಾವೇಶ

ವಿಜಯಸಾಕ್ಷಿ ಸುದ್ದಿ, ಗದಗ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಜುಲೈ 13ರಂದು ಬೆಳಿಗ್ಗೆ 11.30ಕ್ಕೆ ನಗರದ ಕನಕ ಭವನದಲ್ಲಿ ಮಧ್ಯ ಕರ್ನಾಟಕ ಭಾಗದ ನಾಯಕರ ಮಹತ್ವದ ಸಮಾವೇಶ ನಡೆಯಲಿದೆ...

ಯಾರೂ ಆತಂಕ ಪಡುವ ಅಗತ್ಯವಿಲ್ಲ; ರಾಚೋಟೇಶ್ವರ ಶ್ರೀಗಳ ಸಂದೇಶ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಅಂತೂರು-ಬೆಂತೂರು ಗ್ರಾಮದಲ್ಲಿ ಲೋಕಕಲ್ಯಾಣಕ್ಕಾಗಿ 33 ದಿನಗಳ ಶಿವಯೋಗ ಸಮಾಧಿ ಅನುಷ್ಠಾನ ನಡೆಸಿದ ಪೂಜ್ಯ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಆರೋಗ್ಯ ವಿಚಾರಿಸಿ ಭಕ್ತರು ಆಶೀರ್ವಾದ ಪಡೆದರು. ಈ ವೇಳೆ...

ನಕಲಿ ಮತದಾರರ ಸೇರ್ಪಡೆಗೆ ಕಾಂಗ್ರೆಸ್ ಕುಮ್ಮಕ್ಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿಜಯಸಾಕ್ಷಿ ಸುದ್ದಿ, ಗದಗ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡು ನುಸುಳುಕೋರರು ಹಾಗೂ ನಕಲಿ ಮತದಾರರನ್ನು ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೇರ್ಪಟ್ಟ ಬದುಕು ಮತ್ತೆ ಬೆಸೆದ ನ್ಯಾಯಾಲಯ!

ವಿಜಯಸಾಕ್ಷಿ ಸುದ್ದಿ, ಧಾರವಾಡ: ವರ್ಷಗಳ ಕಾಲ ದೂರವಾಗಿದ್ದ ದಂಪತಿಗಳನ್ನು ಮತ್ತೆ ಒಂದಾಗಿಸುವಲ್ಲಿ ಧಾರವಾಡ ಕುಟುಂಬ ನ್ಯಾಯಾಲಯ ಮಹತ್ವದ ಯಶಸ್ಸು ಸಾಧಿಸಿದೆ. ರಾಜಿ ಸಂಧಾನ ಪ್ರಕ್ರಿಯೆಯಲ್ಲಿ 55 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಅವುಗಳಲ್ಲಿ 15 ದಂಪತಿಗಳು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News