ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...
ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...
ವಿಜಯಸಾಕ್ಷಿ ಸುದ್ದಿ, ಗದಗ: ಜೀವನದ ನಿಜವಾದ ಮೌಲ್ಯವು ಹುದ್ದೆ, ಅಧಿಕಾರ ಅಥವಾ ಸಂಪತ್ತಿನಲ್ಲಿ ಅಡಗಿಲ್ಲ. ಬದುಕಿನ ಕೊನೆಯಲ್ಲಿ ಯಾವುದೇ ಪಶ್ಚಾತ್ತಾಪವಿಲ್ಲದೆ ಆತ್ಮತೃಪ್ತಿಯಿಂದ ಬದುಕುವುದೇ ನಿಜವಾದ ಯಶಸ್ಸು ಎಂದು ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕಲಾಭೂಮಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಕುಡುಕ ನನ್ಮಕ್ಳು’ ಚಿತ್ರದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಚಿತ್ರತಂಡ ಇದೀಗ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ.
‘ತುಂಬಾ ಒಳ್ಳೆಯವರು’ ಎಂಬ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮಣ್ಣು ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜಿಲ್ಲಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು...
ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ತಂಬ್ರಹಳ್ಳಿ ಪೊಲೀಸ್ ಠಾಣೆ ಹಾಗೂ ವಸತಿ ಗೃಹದ ಆವರಣದಲ್ಲಿ ಕೆಪಿಜಿ ಶಾಲೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸುಮಾರು 200 ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ...
ಗದಗ: ಜಿಲ್ಲೆಯಲ್ಲಿ ಮತ್ತೆ ದೇವರ ಮೂರ್ತಿ ವಿಕೃತಿಗೊಳಿಸಿದ ಘಟನೆ ಬೆಳಕಿಗೆ ಬಂದಿದ್ದು, ದುಷ್ಕರ್ಮಿಗಳು ನಗರದ ಐತಿಹಾಸಿಕ ಶ್ರೀ ಸರಸ್ವತಿ ದೇವಿ ಮೂರ್ತಿಯ ಎದೆಭಾಗವನ್ನು ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ.
ಗದಗ ನಗರದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ...
ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮನೆಯಲ್ಲೇ ಮಗುವಿಗೆ ಜನ್ಮ ನೀಡಿರುವ ಪ್ರಕರಣ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...