📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

BREAKING: ಶಿವಾನಂದ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕು ವ್ಯಾಪ್ತಿಯ ಬಸ್ಸಾಪುರ (ಇಜೆ) ಗ್ರಾಮದಲ್ಲಿರುವ ಜಗದ್ಗುರು...

ರಥೋತ್ಸವ ಮಧ್ಯೆ ಕಾರು ಕಿರಿಕ್: ಜಾತ್ರೆಯಲ್ಲಿ ಗಲಾಟೆ, ಮೂವರು ಯುವಕರು ವಶಕ್ಕೆ!

ಗದಗ: ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದ ಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ...

ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ: ದೇಹವನ್ನೇ ಸುಟ್ಟು ಹಾಕಿದ ದುಷ್ಕರ್ಮಿಗಳು!

ಹಾಸನ: ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಯುವಕನನ್ನು ಕರೆದುಕೊಂಡು ಹೋಗಿ ಬರ್ಬರವಾಗಿ ಹತ್ಯೆಗೈದ...

ವಿಚಾರಣೆಗೆ ಕರೆತಂದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಗ್ರಾಮಸ್ಥರ ಆಕ್ರೋಶ, ಠಾಣೆಯಲ್ಲಿ ಪ್ರತಿಭಟನೆ

ತುಮಕೂರು: ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತರಲಾಗಿದ್ದ ವ್ಯಕ್ತಿಯೊಬ್ಬರ ಸಾವಿನ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ...

ರೀಲ್ಸ್ʼಗಾಗಿ ಸ್ಟಂಟ್: ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಸಾವು!

ಧಾರವಾಡ: ರೀಲ್ಸ್ ವಿಡಿಯೋ ಚಿತ್ರೀಕರಣಕ್ಕಾಗಿ ಅಪಾಯಕರ ಸ್ಟಂಟ್ ಮಾಡಲು ಹೋಗಿ 15...

Political News

ಬೈ ಎಲೆಕ್ಷನ್| ನಾಳೆ ಬೆಳಗ್ಗೆ ಒಳಗೆ ಕಾಂಗ್ರೆಸ್ ಟಿಕೆಟ್ ಘೋಷಣೆ – ರಣದೀಪ್ ಸುರ್ಜೇವಾಲಾ!

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ಬೆಳಗ್ಗೆಯೊಳಗೆ ಘೋಷಿಸಲಾಗುವುದು ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ...

ತಂದೆಯ ಕಾರಣಕ್ಕೆ ಸಚಿವ ಸ್ಥಾನ: ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ!

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಇನ್ನೂ ಅನುಭವಹೀನರಾಗಿದ್ದು, ತಂದೆಯ ಪ್ರಭಾವದಿಂದಲೇ ಸಚಿವರಾಗಿದ್ದಾರೆ ಎಂದು ಟೀಕಿಸಿದರು....

Cinema

Dharwad News

Gadag News

Trending

ಸ್ಥಳೀಯ ಸಂಸ್ಥೆ ಮೀಸಲಾತಿ ಪ್ರಕಟ

ವಿಜಯಸಾಕ್ಷಿ ಸುದ್ದಿ ಗದಗ ವರ್ಷಗಳ ನಂತರ ದಿಢೀರ್ ಆಗಿ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಗೊಂಡಿದ್ದ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಅಕ್ಟೋಬರ್ 8ರಂದು...

ಜಸ್ಟಿಸ್ ವರ್ಮಾ ಸಮಿತಿ ಶಿಫಾರಸು ಜಾರಿಗೆ ಆಗ್ರಹ

ವಿಜಯಸಾಕ್ಷಿ ಸುದ್ದಿ ಗಜೇಂದ್ರಗಡ ತೆಲಂಗಾಣ ರಾಜ್ಯದಲ್ಲಿ ಬಂಜಾರ ಮಹಿಳೆಯ ಮೇಲೆ ನಡೆದ ಅತ್ಯಾಚಾರ, ಉತ್ತರಪ್ರದೇಶದ ಹಥ್ರಾಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಹಾಗೂ ಜಸ್ಟೀಸ್ ವರ್ಮಾ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಲು ಆಗ್ರಹಿಸಿ ಇಲ್ಲಿನ ತಹಸೀಲ್ದಾರ್...

ಕೃಷಿ ಸವಲತ್ತುಗಳಿಗೆ ಬೆಳೆ ಸಮೀಕ್ಷೆ ಕಡ್ಡಾಯ: ಚನ್ನಪ್ಪ

ವಿಜಯಸಾಕ್ಷಿ ಸುದ್ದಿ ನರಗುಂದ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಾಲೂಕಿನಾದ್ಯಂತ ಜಿ.ಪಿ.ಎಸ್ ಆಧಾರಿತ ಬೆಳೆ ಸಮೀಕ್ಷೆಯನ್ನು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ ಅಂಗಡಿ ಗುರುವಾರ ತಾಲೂಕಿನ ರೈತರ ಜಮೀನುಗಳಿಗೆ ತೆರಳಿ ಕೈಗೊಂಡರು. ಈ ಸಂದರ್ಭದಲ್ಲಿ...

ಬಿಜೆಪಿಯಿಂದ ಜನರಿಗೆ ಮಾರಕ ಮಸೂದೆಗಳ ಜಾರಿ

ವಿಜಯಸಾಕ್ಷಿ ಸುದ್ದಿ ನರಗುಂದ ಬಿಜೆಪಿ ಜಾರಿಗೆ ತಂದಿರುವ ಮೂರು ಮಸೂದೆಗಳನ್ನು ವಿರೋಧಿಸಿ ಪಟ್ಟಣದಲ್ಲಿ ಕಾಂಗ್ರೆಸ್ ಘಟಕದಿಂಧ ರೈತರು ಹಾಗೂ ಸಾರ್ವಜನಿಕರಿಗಾಗಿ ಸಹಿ ಸಂಗ್ರಹಣಾ ಅಭಿಯಾನವನ್ನು ಗುರುವಾರ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬಿ.ಆರ್....

ನೀರಾವರಿ ಯೋಜನೆಗಳ ಸಮಗ್ರ ಮಾಹಿತಿಗಾಗಿ ಗಣತಿ

ವಿಜಯಸಾಕ್ಷಿ ಸುದ್ದಿ ಗಜೇಂದ್ರಗಡ ಎಲ್ಲ ವಿಧದ ನೀರಾವರಿ ಯೋಜನೆಗಳ ಸಮಗ್ರ ಮಾಹಿತಿಯನ್ನು ಹೊಂದುವ ಉದ್ದೇಶದಿಂದ ಸಣ್ಣ ನೀರಾವರಿ ಗಣತಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ.ಕಂಬಾಳಿಮಠ ಹೇಳಿದರು. ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಸಣ್ಣ...

ಸ್ಮಶಾನ ರಸ್ತೆ ಅಭಿವೃದ್ಧಿಗೆ ಆಗ್ರಹ 

ಕುಡಒಕ್ಕಲಿಗೆ ಸಮುದಾಯದ ಸ್ಮಶಾನಕ್ಕೆ ಹೋಗುವ ರಸ್ತೆಯು, ಚರಂಡಿ ನೀರಿನಿಂದ ಹದಗೆಟ್ಟು ಸ್ಮಶಾನಕ್ಕೆ ಹೋಗಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಗುರುವಾರ ಮೃತಪಟ್ಟ ಮಹಿಳೆಯೊಬ್ಬರ ಶವವನ್ನು ಪ.ಪಂ ಕಾರ್ಯಾಲಯದ ಮುಂದಿಟ್ಟು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಜರುಗಿದೆ. 

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!