ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...
ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...
ಲಂಡನ್: ಕ್ರಿಕೆಟ್‌ನ ಕಾಶಿ ಎಂದೇ ಖ್ಯಾತಿ ಪಡೆದಿರುವ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅವರು...
ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ 545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಹಗರಣದ ಪ್ರಮುಖ ಆರೋಪಿಯಾಗಿರುವ ಅಮಾನತುಗೊಂಡ ಎಡಿಜಿಪಿ ಅಮೃತ್ ಪೌಲ್ ವಿರುದ್ಧ ನಾಲ್ಕು ವರ್ಷಗಳ ಬಳಿಕ ಇಲಾಖಾ...
ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಕವನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈ ಘಟನೆ ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...
ಬೆಂಗಳೂರು: ಕೆಪಿಎಸ್ಸಿ (KPSC) ಅಧ್ಯಕ್ಷರ ಪುತ್ರಿ ವಿರುದ್ಧ ನಕಲಿ ಆದಾಯ ಪ್ರಮಾಣ ಪತ್ರದ ಆರೋಪದಡಿ ಎಫ್‌ಐಆರ್ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. "ನನಗೆ ಅಧಿಕಾರ...
ಚಿಕ್ಕಬಳ್ಳಾಪುರ: ಪಾಕಿಸ್ತಾನ ಮೂಲದ ಮಹಿಳೆ ಮತ್ತು ಆಕೆಯ ಪುತ್ರ ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಬಾಗೇಪಲ್ಲಿ ಪೊಲೀಸರು ಫರ್ಹಾನಾಜ್ ಹಾಗೂ ಪುತ್ರ...
ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ತನ್ನ ವಿರುದ್ಧ ದೂರು ನೀಡಿದ್ದ ಅಪ್ರಾಪ್ತ ಬಾಲಕಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬರ್ಬರವಾಗಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...