📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಗದಗ-ಹುಬ್ಬಳ್ಳಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿವೃತ್ತ ಅಂಗನವಾಡಿ ಶಿಕ್ಷಕಿ ಸಾವು

ಗದಗ: ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಸಂಭವಿಸಿದ...

ಮುಂಡರಗಿ ಪೊಲೀಸರ ಕಾರ್ಯಾಚರಣೆ: ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ – 7 ಬೈಕ್ ಜಪ್ತಿ

ಗದಗ: ಮುಂಡರಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೋಟಾರ್ ಸೈಕಲ್ ಕಳವು ಪ್ರಕರಣವನ್ನು...

ಮೊಬೈಲ್ ಪಾಸ್‌ ವರ್ಡ್ ಕೊಡೋ ಮುನ್ನ ಎಚ್ಚರ: ಸ್ನೇಹಿತನಿಂದಲೇ 4.5 ಲಕ್ಷ ದೋಖಾ!

ಬೆಂಗಳೂರು: ಸ್ನೇಹಿತನ ಮೇಲೆ ನಂಬಿಕೆ ಇಟ್ಟು ಮೊಬೈಲ್ ಪಾಸ್ವರ್ಡ್ ನೀಡಿದ ಪರಿಣಾಮ,...

ಮಲಗಿದ್ದ ಗಂಡನ ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ ಹೆಂಡ್ತಿ: ಮಧ್ಯರಾತ್ರಿ ಏನಾಯ್ತು?

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ...

BREAKING: ಶಿವಾನಂದ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕು ವ್ಯಾಪ್ತಿಯ ಬಸ್ಸಾಪುರ (ಇಜೆ) ಗ್ರಾಮದಲ್ಲಿರುವ ಜಗದ್ಗುರು...

Political News

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರ ಕೊಡುಗೆಯಿಂದ ಸಮರ್ಥ್ ಅವರು ಗೆಲ್ಲಲಿದ್ದಾರೆ: ಡಿ.ಕೆ. ಶಿವಕುಮಾರ್

ದಾವಣಗೆರೆ: ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರು ಈ ಭಾಗಕ್ಕೆ ನೀಡಿರುವ ಕೊಡುಗೆಯಿಂದ ಈ ಭಾಗದ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಲಿದ್ದಾರೆ” ಎಂದು...

Cinema

Dharwad News

Gadag News

Trending

ರೈತರು ಕೃಷಿ ವಿವಿಯ ತಾಂತ್ರಿಕತೆ ಬಳಸಿಕೊಳ್ಳಿ: ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಕೊಪ್ಪಳ: ಜಿಲ್ಲೆಯಾದ್ಯಂತ ಹಿಂಗಾರು ಹಂಗಾಮಿನಲ್ಲಿ ಅಂದಾಜು 1,55,200 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಿದ್ದು , ಉತ್ತಮವಾಗಿ ಮಳೆಯಾಗುತ್ತಿರುತ್ತದೆ . ಕೊಪ್ಪಳ ಜಿಲ್ಲೆಯಲ್ಲಿ ಜೋಳ , ಕಡಲೆ ಹಾಗೂ ಶೇಂಗಾ...

ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ರಾಜೀನಾಮೆ ನೀಡಲಿ: ಮಾಲತಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಅಮಾನುಷವಾಗಿ ದಲಿತ ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದರೂ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ಮತ್ತು ಇಂತಹ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ...

ಅಂಚೆ ಕಚೇರಿ ‘ಉಳಿತಾಯ ಖಾತೆ’ಯ ಇತ್ತೀಚಿನ ಬಡ್ಡಿ ದರ, PPF, SSY, NSC, FD ದ ಬಗ್ಗೆ ಇಲ್ಲಿದೆ ಮಾಹಿತಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಅಂಚೆ ಕಚೇರಿ ಯೋಜನೆಗಳು ಬಡ್ಡಿ ದರಗಳು ಅಂಚೆ ಕಚೇರಿ ಯೋಜನೆಯು ಪ್ರತಿಯೊಂದು ವರ್ಗಕ್ಕೂ ವಿವಿಧ ರೀತಿಯ ಯೋಜನೆಗಳನ್ನು ಒದಗಿಸುತ್ತದೆ. ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆಯೊಂದಿಗೆ ನಿಶ್ಚಿತ ಠೇವಣಿ, ಆವರ್ತ ಠೇವಣಿ (ಅಂಚೆ...

ರೈಲು ಹೊರಡುವ ಐದು ನಿಮಿಷ ಮುಂಚೆ ಟಿಕೆಟ್‌ ಕಾಯ್ದಿರಿಸಲು ಅವಕಾಶ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ರೈಲು ಪ್ರಯಾಣಿಕರು ಇನ್ನು ಮುಂದೆ ರೈಲು ಹೊರಡಲು ಕೇವಲ ಐದು ನಿಮಿಷ ಇರುವಾಗಲೂ ಟಿಕೆಟ್‌ ಕಾಯ್ದಿರಿಸಬಹುದಾಗಿದೆ. ರೈಲ್ವೆ ಇಲಾಖೆಯು ಹಳೆಯ ಪದ್ಧತಿಯನ್ನೇ ಮುಂದುವರಿಸಲು ತೀರ್ಮಾನಿಸಿದ್ದು, ಇದು ಅಕ್ಟೋಬರ್‌ 10ರಿಂದಲೇ ಜಾರಿಯಾಗಲಿದೆ. 'ಈ ಹಿಂದೆ...

ನೂರು ಕೋಟಿ ದಾಟಿದ ರಾಮಮಂದಿರದ ದೇಣಿಗೆ!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಆ.5ರಂದು ರಾಮಮಂದಿರದ ಭೂಮಿಪೂಜೆ ನಡೆದ ಬಳಿಕ ₹100 ಕೋಟಿಗೂ ಅಧಿಕ ದೇಣಿಗೆ ಸಂಗ್ರಹವಾಗಿದೆ ಎಂದು ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಮಾಹಿತಿ...

ದೇವಾಲಯದ ಜಾಗ ಒತ್ತುವರಿ ಪ್ರಶ್ನಿಸಿದ ಅರ್ಚಕನನ್ನೇ ಸುಟ್ಟುಹಾಕಿದ ದುಷ್ಕರ್ಮಿಗಳು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಜೈಪುರ: ಭೂಮಿ ವಿವಾದ ಸಂಬಂಧ ದೇವಾಲಯದ ಅರ್ಚಕನನ್ನು ಜೀವಂತವಾಗಿ ಸುಟ್ಟಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಸುಟ್ಟ ಗಾಯಗಳಿಂಡ ಬಳಲುತ್ತಿದ್ದ ಅರ್ಚಕ ಕಳೆದ ರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!