📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ! ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ...

ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ!

ಬೀದರ್: ಬೀದರ್ ನಲ್ಲಿ ಘೋರ ದುರಂತ ಸಂಭವಿಸಿದ್ದು, ನೇಣು ಬಿಗಿದುಕೊಂಡು ಮೆಡಿಕಲ್...

ಗದಗ-ಹುಬ್ಬಳ್ಳಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿವೃತ್ತ ಅಂಗನವಾಡಿ ಶಿಕ್ಷಕಿ ಸಾವು

ಗದಗ: ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಸಂಭವಿಸಿದ...

ಮುಂಡರಗಿ ಪೊಲೀಸರ ಕಾರ್ಯಾಚರಣೆ: ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ – 7 ಬೈಕ್ ಜಪ್ತಿ

ಗದಗ: ಮುಂಡರಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೋಟಾರ್ ಸೈಕಲ್ ಕಳವು ಪ್ರಕರಣವನ್ನು...

ಮೊಬೈಲ್ ಪಾಸ್‌ ವರ್ಡ್ ಕೊಡೋ ಮುನ್ನ ಎಚ್ಚರ: ಸ್ನೇಹಿತನಿಂದಲೇ 4.5 ಲಕ್ಷ ದೋಖಾ!

ಬೆಂಗಳೂರು: ಸ್ನೇಹಿತನ ಮೇಲೆ ನಂಬಿಕೆ ಇಟ್ಟು ಮೊಬೈಲ್ ಪಾಸ್ವರ್ಡ್ ನೀಡಿದ ಪರಿಣಾಮ,...

Political News

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರ ಕೊಡುಗೆಯಿಂದ ಸಮರ್ಥ್ ಅವರು ಗೆಲ್ಲಲಿದ್ದಾರೆ: ಡಿ.ಕೆ. ಶಿವಕುಮಾರ್

ದಾವಣಗೆರೆ: ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರು ಈ ಭಾಗಕ್ಕೆ ನೀಡಿರುವ ಕೊಡುಗೆಯಿಂದ ಈ ಭಾಗದ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಲಿದ್ದಾರೆ” ಎಂದು...

Cinema

Dharwad News

Gadag News

Trending

ಕೇಂದ್ರ-ರಾಜ್ಯದಲ್ಲಿ ಬರ್ತಿದ್ದಾರೆ ಹೊಸ ಮಂತ್ರಿಗಳು: ಕಲ್ಯಾಣ ಕರ್ನಾಟಕ ಭಾಗಕ್ಕೆ ಈ ಸಲವಾದರೂ ಸಿಗುತ್ತಾ ಪ್ರಾತಿನಿಧ್ಯ?

-ಬಿಯಸ್ಕೆವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಸ್ತಿತ್ವದಲ್ಲಿದ್ದು, ಕೇಂದ್ರದಲ್ಲಿ ಖಾಲಿ ಇರುವ ಸಚಿವ ಸ್ಥಾನಕ್ಕೆ ಬಹಳ ವರ್ಷಗಳ ನಂತರ ಕಲ್ಯಾಣ ಕರ್ನಾಟಕ ಭಾಗದ ಅದರಲ್ಲೂ ಕೊಪ್ಪಳ...

ಮಾಧ್ಯಮದ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿರುವ ಸರ್ಕಾರ: ಚಂದ್ರು ಹರಿಜನ ಆರೋಪ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ಸ್ವಾತಂತ್ರ್ಯ ಮತ್ತು ಹಕ್ಕನ್ನು ರಾಜ್ಯ ಸರ್ಕಾರ ಕಸಿದುಕೊಳ್ಳಲು ಯತ್ನಿಸುತ್ತಿರುವುದು ದುರಂತ ಎಂದು ಸಾಮಾಜಿಕ ಹೋರಾಟಗಾರ ಚಂದ್ರಶೇಖರ ಹರಿಜನ ಹೇಳಿದರು. ಅವರು ನಗರದ ಗಾಂಧಿ...

ಜಿಲ್ಲೆಯಲ್ಲಿ ಮಂಗಳವಾರ 115 ಜನರಿಗೆ ಸೋಂಕು; 95 ಜನರು ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಮಂಗಳವಾರ ದಿ 30 ರಂದು 115 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 115 ಜನರಿಗೆ...

ಎತ್ತಿನ ಮೈ ತೊಳೆಯಲು ಹೋದ ಬಾಲಕ ಶವವಾಗಿ ಪತ್ತೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಎತ್ತಿನ ಮೈ ತೊಳೆಯಲು ಹೊಲಕ್ಕೆ ಹೋದ ಬಾಲಕ ಆಯತಪ್ಪಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟ ಘಟನೆ, ಕುಷ್ಟಗಿ ತಾಲೂಕಿನ ಮೆಣಸಗೇರಾದಲ್ಲಿ ನಡೆದಿದೆ. ದೇವೇಂದ್ರಪ್ಪ (ಮುತ್ತಪ್ಪ) ಯಲಗುದರಪ್ಪ ದಾಸಬಾಳ (14)...

ಬಲೆಗೆ ಬಿದ್ದ ಕೋಳಿ ಕಳ್ಳ; ದಿನಕೊಂದು ಕೋಳಿ ನುಂಗುತ್ತಿದ್ದ ನಾಗರಹಾವು ಸೆರೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ: ಇಟ್ಟಿಗೆಯಲ್ಲಿ ಅವಿತು ಕೂತಿದ್ದ ಉರಗವೊಂದನ್ನು ಸೆರೆ ಹಿಡಿದ ಘಟನೆ ತಾಲೂಕಿನ ಕಣವಿ ಹೊಸೂರಿನ ನಡೆದಿದೆ. ಗ್ರಾಮದ ಮಂಜುನಾಥ್ ಮಡಿವಾಳರ ಎಂಬುವರ ತೋಟದಲ್ಲಿ ಈ ನಾಗರ ಹಾವು ಮನೆಮಾಡಿ, ತೋಟದಲ್ಲಿ...

ಗ್ರಾಪಂ ಚುನಾವಣಾ ಮತದಾನ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು

-ರಸ್ತೆ ಮಾಡಿ‌ ಕೊಡಿ, ಆಮೇಲೆ ಓಟ್ ಕೇಳೋಕೆ ಬನ್ನಿ.. -ರಸ್ತೆ ಇಲ್ಲದ ಕಾರಣಕ್ಕೆ ಅನೇಕರು ಅಸು‌ ನೀಗಿದ್ದಾರೆ -ಬಿಯಸ್ಕೆ ವಿನಯಸಾಕ್ಷಿ ಸುದ್ದಿ ಕೊಪ್ಪಳ 2020-21ನೇ ಸಾಲಿನಲ್ಲಿ ನಡೆಯಲಿರುವ ರಾಜ್ಯದ ಗ್ರಾಪಂ ಚುನಾವಣೆಗಳಿಗೆ ಈಗಾಗಲೇ ಆಕಾಂಕ್ಷಿಗಳು ತಯಾರಿ ನಡೆಸಿದ್ದಾರೆ. ಮತದಾರರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!