Crime News

ರಸ್ತೆ ಬದಿ ಪೊದೆಯಲ್ಲಿ ಯುವಕನ ಶವ ಪತ್ತೆ: ಕ್ಷುಲ್ಲಕ ಕಾರಣಕ್ಕೆ ಗಲಾಟೆ, ದೊಣ್ಣೆ-ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಆನೇಕಲ್: ರಸ್ತೆ ಬದಿಯ ಪೊದೆಯಲ್ಲಿ ಯುವಕನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ...

ಲಕ್ಷ್ಮೇಶ್ವರ ಯುವಕನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಮುಖಂಡ ಸೇರಿ 8 ಮಂದಿ ವಿರುದ್ಧ ಕೇಸ್!

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ತಟ್ಟಿಯವರ ಲೇಔಟ್‌ನಲ್ಲಿ ಬುಧವಾರ ಹಾಡುಹಗಲೇ ನಡೆದ ಇರ್ಫಾನ್...

ವಿಮಾನದಲ್ಲಿ ಬೆಂಗಳೂರಿಗೆ ಎಂಟ್ರಿ, ಮನೆಗೆ ಕನ್ನ ಹಾಕಿ ಮತ್ತೆ ಫ್ಲೈಟ್ʼನಲ್ಲಿ ಎಸ್ಕೇಪ್: ಕುಖ್ಯಾತ ಮನೆಗಳ್ಳ ಅರೆಸ್ಟ್!

ಬೆಂಗಳೂರು: ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ, ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ವಾಪಸ್‌...

EMI ಕಟ್ಟದ ಕಾರುಗಳ ಮೇಲೆ ವಂಚಕರ ಕಣ್ಣು: ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ಲೋನ್‌ ಕಟ್ಟದ ಕಾರುಗಳನ್ನೇ ಕಡಿಮೆ ಬೆಲೆಗೆ ಖರೀದಿಸಿ, ನಕಲಿ ದಾಖಲೆಗಳನ್ನು...

ಗಾರೆ ಕೆಲಸ ಬಿಟ್ಟು ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರು ಆರೋಪಿಗಳು ಅರೆಸ್ಟ್.!

ದೊಡ್ಡಬಳ್ಳಾಪುರ: ಗಾರೆ ಕೆಲಸ ಮಾಡಿಕೊಂಡಿದ್ದ ಮೂವರು ಇದೀಗ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ...

Political News

ಯಶವಂತರಾಯಗೌಡ ಪಾಟೀಲ್ ಒತ್ತಡಕ್ಕೆ ಮಣಿಯಿತಾ ಸರ್ಕಾರ? ರಾಜೀನಾಮೆ ಬೆನ್ನಲ್ಲೇ ಇಂಡಿ ತಾಲೂಕು ಬರಪಟ್ಟಿಗೆ ಸೇರ್ಪಡೆ

ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...

ಅ. 11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ: ಆರು ದಿನಗಳ ಕಾರ್ಯಕ್ರಮಕ್ಕೆ ಸಿದ್ಧತೆ!

ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...

Cinema

Dharwad News

Gadag News

Trending

ಪುಣ್ಯಕ್ಷೇತ್ರಗಳ ಯಾತ್ರೆಯಿಂದ ಜೀವನ ಸಾರ್ಥಕ: ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಪುಣ್ಯಕ್ಷೇತ್ರಗಳ ಯಾತ್ರೆ ಹಾಗೂ ದರ್ಶನದಿಂದ ಮಾನವ ಜನ್ಮ ಸಾರ್ಥಕವಾಗುವುದಲ್ಲದೆ ಪುಣ್ಯದ ಫಲವೂ ಲಭಿಸುತ್ತದೆ. ಆದ್ದರಿಂದ ಕೈಕಾಲು ಗಟ್ಟಿಯಾಗಿರುವಾಗಲೇ ಪವಿತ್ರ ಕ್ಷೇತ್ರಗಳ ಯಾತ್ರೆ ಕೈಗೊಂಡು ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಅಡ್ನೂರು...

ಜನಸಂಖ್ಯೆ ನಿಯಂತ್ರಿಸಿ, ಜೀವಸಂಕುಲ ಉಳಿಸಿ

"ವಿಶ್ವದ ಜನಸಂಖ್ಯೆಯ ಅರ್ಧದಷ್ಟು ಜನರು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಬಡತನ ಮತ್ತು ಅಸಮಾನತೆಗಳು ಮಾನವ ಅಭಿವೃದ್ಧಿಗೆ ದೊಡ್ಡ ಸವಾಲಾಗಿವೆ" ಎಂಬ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಮಾತು ಇಂದಿಗೂ...

ನೋವನ್ನು ಕಾವ್ಯವಾಗಿಸಿದ ಅಕ್ಷರಯೋಗಿಗೆ ‘ಕನಕ–ಶರೀಫ ಕಾವ್ಯ ಪುರಸ್ಕಾರ’

ಕೆಲವು ಬದುಕುಗಳು ಹುಟ್ಟುವುದಿಲ್ಲ, ರೂಪುಗೊಳ್ಳುತ್ತವೆ. ಕೆಲವು ಕವಿಗಳು ಕವಿತೆಗಳನ್ನು ಬರೆಯುವುದಿಲ್ಲ; ತಮ್ಮ ಬದುಕನ್ನೇ ಕಾವ್ಯವನ್ನಾಗಿ ರೂಪಿಸುತ್ತಾರೆ. ಇನ್ನೂ ಕೆಲವು ವ್ಯಕ್ತಿತ್ವಗಳು ತಮ್ಮ ಜೀವನದ ಪ್ರತಿಯೊಂದು ನೋವನ್ನು ಸಮಾಜಕ್ಕೆ ಬೆಳಕಾಗಿಸುವ ಶಕ್ತಿಯಾಗಿ ಪರಿವರ್ತಿಸುತ್ತವೆ. ಅಂತಹ...

ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಸಿಎಂಗೆ ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ, ಬಹುಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವಂತೆ ರಾಜ್ಯ ಸರ್ಕಾರಿ...

ಮೀಟರ್ ಬಡ್ಡಿ ಕಿರುಕುಳ ಆರೋಪ? ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ!

ಬೆಂಗಳೂರು: ಮೀಟರ್ ಬಡ್ಡಿ ಕಿರುಕುಳ ಹಾಗೂ ಸಾಲದ ಬಾಧೆಯಿಂದ ಬೇಸತ್ತು ಆಟೋ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ. ಮೃತರನ್ನು ಜೀ ಯೌಸುಫ್ ಜಮಾಲ್‌ದ್ದಿನ್ ಎಂದು ಗುರುತಿಸಲಾಗಿದೆ. ಇಂದು...

ಶಿವಯೋಗಿ ಶ್ರೀಗಳ ದರ್ಶನ ಪಡೆದ ವಿವೇಕ್ ಯಾವಗಲ್

ವಿಜಯಸಾಕ್ಷಿ ಸುದ್ದಿ, ಗದಗ: ಲೋಕಕಲ್ಯಾಣ ಹಾಗೂ ವಿಶ್ವಶಾಂತಿಯ ಸಂಕಲ್ಪದೊಂದಿಗೆ 33 ದಿನಗಳ ಕಠಿಣ ಶಿವಯೋಗ ಸಿದ್ಧಿ ಸಮಾಧಿ ಅನುಷ್ಠಾನ ಯಶಸ್ವಿಯಾಗಿ ಪೂರ್ಣಗೊಳಿಸಿದ ಗದಗ ತಾಲೂಕಿನ ಅಂತೂರು–ಬೆಂತೂರು ಗ್ರಾಮದ ಪೂಜ್ಯ ಡಾ. ರಾಚೋಟೇಶ್ವರ ಸ್ವಾಮೀಜಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News