📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ! ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

3 ಅಂತಸ್ತಿನ ಕಟ್ಟಡ ಕುಸಿತ: 8 ಸಾವು,20 ಜನ ಸಿಕ್ಕಿಕೊಂಡಿರುವ ಶಂಕೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಬೈ: ಮುಂಬೈ ಸಮೀಪದ ಬಿವಂಡಿ ಪ್ರದೇಶದಲ್ಲಿ ಮೂರಂತಸ್ತಿನ ಕಟ್ಟಡವೊಂದು ಕುಸಿದ ಪರಿಣಾಮ 8 ಜನ ಸಾವನ್ನಪ್ಪಿದ ಘಟನೆ ಸೋಮವಾರ ಮುಂಜಾನೆ ನಡೆದಿದೆ.ಸುಮಾರು 20 ಜನ ಕಟ್ಟಡದ ಅವಶೇಷಗಳ ನಡುವೆ...

ಸೋಮವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ  54,870 ರೂ. ಇದೆ. ಮುಂಬೈನಲ್ಲಿ ಕನಿಷ್ಠ 51,490 ರೂ. ಇದೆ. ಬೆಂಗಳೂರು, ಮೈಸೂರು,...

ಅಂದರ್-ಬಾಹರ್: ಗಂಟು ಮಾಡಲು ಕುಳಿತ ಎಂಟು ಮಂದಿ ಅರೆಸ್ಟ್ ; ಯಾರೀ ಮಹಾಶಯರು?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಊರಿನ ಬ್ಯಾಂಕ್ ಹತ್ತಿರದ ಜಾಗೆಯಲ್ಲಿ ಸಂಜಿ ಮುಂದ ಅಂದರ್-ಬಾಹರ್ ಆಡುತ್ತ ಕುಳಿತಿದ್ದ ಎಂಟು ಜನರನ್ನು ಅರೆಸ್ಟ್ ಮಾಡಲಾಗಿದೆ. ತಾಲೂಕಿನ ಸೊರಟೂರಿನ ಗ್ರಾಮೀಣ ಬ್ಯಾಂಕ್ ಹತ್ತಿರ ಇಸ್ಪೀಟು ಆಡುತ್ತಿದ್ದ...

ರಾಜ್ಯಸಭೆಯಲ್ಲಿ ಗದ್ದಲ, ಪ್ರತಿಭಟನೆ ನಡುವೆ 2 ಕೃಷಿ ಮಸೂದೆ ಪಾಸ್;ಪ್ರಜಾಪ್ರಭುತ್ವದ ಕೊಲೆ ಎಂದ ವಿಪಕ್ಷಗಳು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ವಿರೋಧ ಪಕ್ಷಗಳ ಪ್ರತಿಭಟನೆ, ಗದ್ದಲ, ಗೊಂದಲಗಳ ನಡುವೆ ರಾಜ್ಯಸಭೆಯಲ್ಲಿ ಮೂರು ಮಹತ್ವದ ಕೃಷಿ ಮಸೂದೆಗಳ ಪೈಕಿ ಎರಡನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಅಂಗೀಕಾರಕ್ಕೆ ಅಗತ್ಯವಾದ ಬಹುಮತ ಸರ್ಕಾರದ ಬಳಿಯಿಲ್ಲ....

ಪೊಲೀಸರ ‘ಬೆಂಕಿ’ ಕಾರ್ಯಾಚರಣೆ: ಸಸ್ತಾದಲ್ಲಿ ಚಿನ್ನ ಎಂದು 15 ಲಕ್ಷ ಯಾಮಾರಿಸಿದ್ದ ತಂಡ ಬಲೆಗೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ; ಮೋಸ ಹೋದವರು ಮಡಿಕೇರಿ ಜಿಲ್ಲೆಯವರು. ಮೋಸ ಮಾಡಿದವರು ಬಳ್ಳಾರಿ ಜಿಲ್ಲೆಯವರು. ಆದರೆ ಈ ಪಾಪಕೃತ್ಯ ನಡೆದಿದ್ದು ಗದಗ ಜಿಲ್ಲೆಯಲ್ಲಿ. ಈಗ ಗದಗ ಜಿಲ್ಲೆಯ ಪೊಲೀಸರೇ ‘ಬೆಂಕಿ’ ಕಾರ್ಯಾಚರಣೆ...

ಜನರಿಗೆ ಕೊರೋನಾ ಕಾಟ, ಸಿಎಂಗೆ ಸಂಪುಟ ವಿಸ್ತರಣೆ ಚಿಂತೆ: ಈಶ್ವರ್ ಖಂಡ್ರೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು:ಕೊವಿಡ್ ತೀವ್ರತೆಯಿಂದ ಜನರು ಆತಂಕದಲ್ಲಿದ್ದರೆ, ರಾಜ್ಯದ ದೊರೆ ಎನಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಸಂಪುಟ ವಿಸ್ತರಣೆಯ ಚಿಂತೆಯಲ್ಲಿ ಬ್ಯುಸಿಯಾಗಿದ್ದಾರೆ. ರೋಮ್ ಹೊತ್ತಿ ಉರಿಯುವಾಗ ದೊರೆ ನೀರೊ ಪಿಟೀಲು ಬಾರಿಸುತ್ತಿದ್ದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!