📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ...

ಮಗ ಬೆಂಗಳೂರಿನಲ್ಲಿ, ಮಗಳು ದುಬೈನಲ್ಲಿ: ಪತಿಯ ಶವದೊಂದಿಗೆ 10 ದಿನ ಕಳೆದು ಪತ್ನಿ!

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲುಕುವ ಘಟನೆ ಬೆಳಕಿಗೆ...

ಕೋಟ್ಯಂತರ ಆಸ್ತಿ ಬಯಲು: ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ!

ಅಮರಾವತಿ: ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಪ್ರಕರಣದಲ್ಲಿ ದತ್ತಿ ಇಲಾಖೆಯ...

ಹಾಸ್ಟೆಲ್ ಹಿಂಭಾಗದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ...

Political News

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Cinema

Dharwad News

Gadag News

Trending

ಕೊವಿಡ್-19: ಗದಗ ಜಿಲ್ಲೆಯ ಶನಿವಾರದ ಅಪ್ಡೇಟ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ನವೆಂಬರ್ 21 ರವರೆಗಿನ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 117374 ಜನ ನಿಗಾಕ್ಕೆ ಒಳಗಾಗಿದ್ದಾರೆ....

ಅಭಿವೃದ್ಧಿ ಕಾಮಗಾರಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಸಚಿವ ಪಾಟೀಲ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ ಅಭಿವೃದ್ಧಿಯೆಡೆಗೆ ಸಾಗುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ...

ರೈತರಿಗೆ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ ಕ್ರಮ : ಆನಂದ್ ಸಿಂಗ್

ತುಂಗಭದ್ರಾ ಜಲಾಶಯ 114ನೇ ನೀರಾವರಿ ಸಲಹಾ ಸಮಿತಿ ಸಭೆ ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಎಡದಂಡೆ ಮತ್ತು ಬಲ ದಂಡೆ ಕಾಲುವೆಗಳ ವ್ಯಾಪ್ತಿಯ ರೈತರಿಗೆ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ...

ಕಪ್ಪತಗುಡ್ಡದ ಹಸಿರಿಗೆ ಮತ್ತೆ ಬೆಂಕಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಜಿಲ್ಲೆಯ ಸಹ್ಯಾದ್ರಿ ಕಪ್ಪತಗುಡ್ಡದ ಹಸಿರಿನ ವೈಭವದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ದಟ್ಟವಾದ ಹೊಗೆಯಲ್ಲಿ ಕಪ್ಪತಗುಡ್ಡ ಆವರಿಸಿಕೊಂಡಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಬಳಿಯ ಕಪ್ಪತಮಲ್ಲಯ್ಯನ ದೇವಸ್ಥಾನದ ಬಳಿ‌ ಇಂದು...

ಇದು ಆತ್ಮಹತ್ಯೆ ಅಲ್ಲ: ಹಿಟ್ ಆಂಡ್ ರನ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಮುಳಗುಂದನಾಕಾದಲ್ಲಿ ಮಧ್ಯರಾತ್ರಿ ನಡೆದಿದ್ದ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಅದು ಸುಸೈಡ್ ಅಲ್ಲ ಬದಲಾಗಿ ಹಿಟ್ ಆಂಡ್ ರನ್ ಕೇಸ್ ಎಂದು. ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಶುಕ್ರವಾರ ‌ಮಧ್ಯರಾತ್ರಿ...

ಶಾಸಕ ಯತ್ನಾಳ ಗಡಿಪಾರು ಮಾಡಲು ಒತ್ತಾಯಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಕನ್ನಡ ಪರ ಸಂಘಟನೆಗಳ ಹೋರಾಟಗಾರರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜಾಪುರ ಶಾಸಕ ಬಸನಗೌಡ್ ಪಾಟೀಲ ಯತ್ನಾಳ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಬುಗಿಲೆದ್ದಿದೆ. ಗದಗನಲ್ಲೂ ಕರವೇ ಕಾರ್ಯಕರ್ತರು ಗಡಿಪಾರು ಮಾಡಲು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!