📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ...

ಮಗ ಬೆಂಗಳೂರಿನಲ್ಲಿ, ಮಗಳು ದುಬೈನಲ್ಲಿ: ಪತಿಯ ಶವದೊಂದಿಗೆ 10 ದಿನ ಕಳೆದು ಪತ್ನಿ!

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲುಕುವ ಘಟನೆ ಬೆಳಕಿಗೆ...

ಕೋಟ್ಯಂತರ ಆಸ್ತಿ ಬಯಲು: ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ!

ಅಮರಾವತಿ: ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಪ್ರಕರಣದಲ್ಲಿ ದತ್ತಿ ಇಲಾಖೆಯ...

ಹಾಸ್ಟೆಲ್ ಹಿಂಭಾಗದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ...

Political News

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Cinema

Dharwad News

Gadag News

Trending

ಕಾಡಾ ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ; 3 ಜಿಲ್ಲೆ ಬಿಜೆಪಿ ಮುಖಂಡರ ಜಾತಿ ಲೆಕ್ಕಾಚಾರ, ಲಾಭಿ!

-ಬಿಯಸ್ಕೆ ವಿಜಯಸಾಕ್ಷಿ ಸುದ್ದಿ ಕೊಪ್ಪಳ ಬಸನಗೌಡ ತುರವಿಹಾಳ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದ ಬೆನ್ನಲ್ಲೆ 3 ಜಿಲ್ಲೆಯ ಬಿಜೆಪಿ ಮುಖಂಡರು ತೆರವಾದ ಅಧಿಕಾರ ಹಿಡಿಯಲು ಪೈಪೋಟಿ ಆರಂಭಿಸಿದ್ದಾರೆ. ಪ್ರತಾಪಗೌಡ ಪಾಟೀಲ್ ಗೆ ಬಿಜೆಪಿ...

ಅಬಕಾರಿ ಪೊಲೀಸರ ದಾಳಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗಾಂಜಾ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ ಆರೋಪಿ ಸಮೇತ 10 ಸಾವಿರ ರೂ, ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಗದಗ ತಾಲೂಕಿನ...

ಜನರ ತೀರ್ಪಿನ ಮುಂದೆ ಯಾವ ಬಂಡೆಯೂ ಇಲ್ಲ, ಟಗರು ಇಲ್ಲ:ಸಚಿವ ಬಿ.ಸಿ. ಪಾಟೀಲ್

ವಿಜಯಸಾಕ್ಷಿ ಸುದ್ದಿ ಕೊಪ್ಪಳ ಜನರ ತೀರ್ಪಿನ ಮುಂದೆ ಯಾವ ಬಂಡೆಯೂ ಇಲ್ಲ, ಟಗರು ಇಲ್ಲ. ಈಗ ಆ ಬಂಡೆಗಳು, ಟಗರುಗಳು ಎಲ್ಲಿ ಹೋದವು ಎಂದು ಕೃಷಿ ಸಚಿವ ಬಿ.ಸಿ‌. ಪಾಟೀಲ್ ಪ್ರಶ್ನಿಸಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಕುಣಿಕೇರಿ ಬಾಯ್ಸ್‌ಗೆ ಟೂರ್ನಮೆಂಟ್ ಕಪ್

ವಿಜಯಸಾಕ್ಷಿ ಸುದ್ದಿ ಕೊಪ್ಪಳ ಕ್ರೀಡೆಯಿಂದ ಹಲವು ಪ್ರಯೋಜನಗಳಿದ್ದು, ಆಟದಿಂದ ಅನಗತ್ಯ ವಿಚಾರಗಳನ್ನು ದೂರ ಮಾಡಲು ಸಾಧ್ಯ ಎಂದು ಡಿಎಸ್‌ಬಿ ಪಿಎಸ್ಐ ಅಮರೇಶ್ ಹುಬ್ಬಳ್ಳಿ ಹೇಳಿದರು. ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ದಿ.ಸಾಗರ ನಾಯಕ್ ಸ್ಮರಣಾರ್ಥ ಕರ್ನಾಟಕ ವಾರಿಯರ್ಸ್...

ಕೊಪ್ಪಳಕ್ಕೆ 4.50 ಕೋಟಿ ರೂ.ವೆಚ್ಚದಡಿ ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣ

ವಿಜಯಸಾಕ್ಷಿ ಸುದ್ದಿ ಕೊಪ್ಪಳ ರಾಜ್ಯದ ಕೊಪ್ಪಳ ಸೇರಿದಂತೆ ವಿವಿಧ ನಾಲ್ಕು ಸ್ಥಳಗಳಲ್ಲಿ ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣ ಮಾಡಲು ಕೇಂದ್ರ ಸರಕಾರ 19.50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧೋದ್ದೇಶ ಭವನ...

ಕೈಗಾರಿಕಾ‌ ಕಂಪನಿಗಳಿಂದ ರಸ್ತೆ ಹಾಳು; ಸರಿಪಡಿಸಲು ರೈತರ ಗಡುವು

ವಿಜಯಸಾಕ್ಷಿ ಸುದ್ದಿ ಕೊಪ್ಪಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನೆಲೆಯೂರಿರುವ ನಾನಾ ಕೈಗಾರಿಕಾ ಕಂಪನಿಗಳ ವಾಹನಗಳ ಓಡಾಟದಿಂದ ರಸ್ತೆಗಳು ಹೊಂಡಗಳಂತಾಗಿದ್ದು, ಅನೇಕ ಅಪಘಾತಗಳು ಸಂಭವಿಸಿ ಸುಮಾರು ಏಳೆಂಟು‌ ಜನ ಮೃತಪಟ್ಟಿದ್ದಾರೆ. 8-10 ದಿನಗಳಲ್ಲಿ ರಸ್ತೆ ನಿರ್ಮಾಣ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!