📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಮಗ ಬೆಂಗಳೂರಿನಲ್ಲಿ, ಮಗಳು ದುಬೈನಲ್ಲಿ: ಪತಿಯ ಶವದೊಂದಿಗೆ 10 ದಿನ ಕಳೆದು ಪತ್ನಿ!

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲುಕುವ ಘಟನೆ ಬೆಳಕಿಗೆ...

ಕೋಟ್ಯಂತರ ಆಸ್ತಿ ಬಯಲು: ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ!

ಅಮರಾವತಿ: ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಪ್ರಕರಣದಲ್ಲಿ ದತ್ತಿ ಇಲಾಖೆಯ...

ಹಾಸ್ಟೆಲ್ ಹಿಂಭಾಗದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ...

Assembly Elections: ಮತ ಚಲಾಯಿಸಲು ಕೇರಳಕ್ಕೆ ತೆರಳುವಾಗ ಅಪಘಾತ: ವ್ಯಕ್ತಿಯ ಸ್ಥಿತಿ ಗಂಭೀರ

ಹಾಸನ: ಕೇರಳ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ತೆರಳುತ್ತಿದ್ದ ವೇಳೆ ಕಾರು...

ಬಾಗಲಕೋಟೆಯಲ್ಲಿ ಘೋರ ದುರಂತ: ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು!

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾದ...

Political News

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Cinema

Dharwad News

Gadag News

Trending

ಮೀಸಲಾತಿ ಪಡೆಯುವವರೆಗೆ ವಿರಮಿಸೆವು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ ಶೇ. 3 ಜನರಿಗೆ ಕೇಳದೆ ಶೇ. 10 ನಿಗದಿ ಮಾಡಿರುವ ಮನುವಾದಿಗಳು ಶೇ. 8.5 ರಷ್ಟಿರುವ ಪರಿಶಿಷ್ಟ ಪಂಗಡಕ್ಕೆ ಮೀಸಲು ನೀಡಲು ಮೀನಾಮೇಷ ಎಣಿಸುತ್ತಿವೆ, ಮೀಸಲಾತಿ ಪಡೆಯುವವರೆಗೆ ವಿರಮಿಸುವದಿಲ್ಲ...

ಸಂಕನೂರ ಪರ ಅನಿಲ್ ಮೆಣಸಿನಕಾಯಿ ಪ್ರಚಾರ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಪರ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಗದಗ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಬುಧವಾರ ಬೆಟಗೇರಿಯ ಮೋಹನ್ ಹೊನ್ನಳ್ಳಿ...

ದೇವಸ್ಥಾನದ ಹುಂಡಿಯಲ್ಲೂ ಈ ಸಲ ಕಪ್ ನಮ್ದೆ!!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಎಲ್ಲೆಡೆ ಐಪಿಎಲ್ ಕಾವು ಜೋರಾಗಿದೆ. ರಾಜ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು ಉತ್ಸಾಹದಿಂದ ಸಂಭ್ರಮಿಸುತ್ತಿರುವುದು ಗೊತ್ತಿರುವ ಸಂಗತಿಯೇ. ಕಳೆದ ಐಪಿಎಲ್ ಪಂದ್ಯಾವಳಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು,...

ಪೊಲೀಸ್ ಹುತಾತ್ಮರ ದಿನಾಚರಣೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಗದಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅ. 21ರಂದು ಬೆಳಗ್ಗೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಕರ್ತವ್ಯ ಪಾಲನೆಯಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸರ ನೆನಪಿಗಾಗಿ ಪೊಲೀಸ್ ಹುತಾತ್ಮರ...

ಮಾನ್ಪಡೆ ನಿಧನ ಎಡಪಂಥೀಯ ಸಂಘಟನೆಗಳಿಗೆ ದೊಡ್ಡ ನಷ್ಟ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹರಪನಹಳ್ಳಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದ) ಹಿರಿಯ ನಾಯಕ ಮಾರುತಿ ಮಾನ್ಪಡೆ ನಿಧನರಾಗಿದ್ದು ಎಡಪಂಥೀಯ ಪಕ್ಷ ಸಂಘಟನೆಗಳಿಗೆ ತುಂಬಲಾಗದ ನಷ್ಟವಾಗಿದೆ ಎಂದು ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು. ಸಿಪಿಐ (ಎಂ) ತಾಲ್ಲೂಕು ಕಾರ್ಯದರ್ಶಿ...

ಚುನಾವಣೆ ಫಲಿತಾಂಶ ಬಿಜೆಪಿಗೆ ಎಚ್ಚರಿಕೆಯಾಗಲಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ, ಯುವ ಸಮೂಹವನ್ನು ನಿರುದ್ಯೋಗಕ್ಕೆ ದೂಡಿರುವ ಬಿಜೆಪಿ ಸರ್ಕಾರಗಳಿಗೆ ಪದವೀಧರರ ಚುನಾವಣೆಯ ಫಲಿತಾಂಶವು ಎಚ್ಚರಿಕೆಯಾಗಲಿ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಬಂಕದ ಹೇಳಿದರು. ಪಶ್ಚಿಮ ಪದವೀಧರರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!