📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಹಾಸ್ಟೆಲ್ ಹಿಂಭಾಗದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ...

Assembly Elections: ಮತ ಚಲಾಯಿಸಲು ಕೇರಳಕ್ಕೆ ತೆರಳುವಾಗ ಅಪಘಾತ: ವ್ಯಕ್ತಿಯ ಸ್ಥಿತಿ ಗಂಭೀರ

ಹಾಸನ: ಕೇರಳ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ತೆರಳುತ್ತಿದ್ದ ವೇಳೆ ಕಾರು...

ಬಾಗಲಕೋಟೆಯಲ್ಲಿ ಘೋರ ದುರಂತ: ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು!

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾದ...

ಶಿವಮೊಗ್ಗ: ತುಂಗಾ ನದಿಯಲ್ಲಿ ಮುಳುಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆ!

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆಯಾಗಿರುವ...

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: ರಕ್ತದ ಮಡುವಿನಲ್ಲಿ ಒದ್ದಾಡಿದ ಗಾಯಾಳುಗಳು, ಸ್ಥಿತಿ ಗಂಭೀರ!

ಗದಗ:- ಗಾಢ ನಿದ್ರೆಯಲ್ಲಿದ್ದ ಆರು ಜನರ ಮೇಲೆ ಕಿರಾತಕನೋರ್ವ ದೊಣ್ಣೆಯಿಂದ ಮಾರಣಾಂತಿಕ...

Political News

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

ಬಾಗಲಕೋಟೆ, ದಾವಣಗೆರೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ: ಆರ್.ಅಶೋಕ್

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ. ಕಾಂಗ್ರೆಸ್‍ಗೆ ಎರಡೂ ಕಡೆ ಸಮಸ್ಯೆಗಳಿವೆ. ದಾವಣಗೆರೆಯಲ್ಲಿ ಮುಸ್ಲಿಮರು ಓಟ್ ಹಾಕಲ್ಲ ಅಂತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್...

Cinema

Dharwad News

Gadag News

Trending

ಬಳಗಾನೂರು ಗ್ರಾಮದ ಘಟನೆಯ ಅಸಲಿಯತ್ತು ಏನು?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಯಣ್ಣ ಮೂರ್ತಿ ತೆರವುಗೊಳಿಸಿದ ಘಟನೆಯ ಕುರಿತ ಅಸಲಿಯತ್ತು ಈಗ ಹೊರಬಂದಿದೆ. 2019 ಜನವರಿ 17 ರಂದು ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗಾಗಿ ಬಳಗಾನೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್‌ಗೆ...

ರಾಯಣ್ಣ ಮೂರ್ತಿ ತೆರವು, ಎಸಿ, ಡಿವೈಎಸ್ಪಿ ವಾಹನಗಳ ಮೇಲೆ ಕಲ್ಲು ತೂರಾಟ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆರವುಗೊಳಿಸಿದ ವಿಚಾರವಾಗಿ ನಡೆದ ವಾಗ್ವಾದದಲ್ಲಿ ಎಸಿ ಹಾಗೂ ಡಿವೈಎಸ್ಪಿ ವರ ವಾಹನಗಳ ಮೇಲೆ ಕಲ್ಲಿ ತೂರಾಟ ನಡೆಸಿರುವ ಘಟನೆ ತಾಲೂಕಿನ ಬಳಗಾನೂರು ಗ್ರಾಮದಲ್ಲಿ...

ಶಿರಹಟ್ಟಿ ತಾಲೂಕಾ ಆಸ್ಪತ್ರೆಯಲ್ಲಿ ನಿಲ್ಲಲಾರದ 108 ಅಂಬ್ಯುಲೆನ್ಸ್…!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಶಿರಹಟ್ಟಿ ಸರಕಾರ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವುದಕ್ಕೆ ಕೊವಿಡ್-19ನಂತಹ ಸಂಕಷ್ಟದಲ್ಲಿಯೂ ಸಹ ಜನತೆಯ ಮನೆ ಬಾಗಿಲಿಗೆ ತೆರಳಿ ಅವರ ಯೋಗಕ್ಷೇಮವನ್ನು ವಿಚಾರಿಸುತ್ತಿದೆ. ಆದರೆ ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಕಳೆದ ಆರು...

ಗದಗ ನಗರಸಭೆ ವ್ಯಾಪ್ತಿಯ ರಸ್ತೆ ದುರಸ್ತಿಗೆ ಕ್ರಮ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ ಸತತ ಮಳೆಯಿಂದಾಗಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ಹಾಳಾಗಿದ್ದು, ಮಳೆ ಪ್ರಮಾಣ ಕಡಿಮೆಯಾದ ತಕ್ಷಣವೇ ಸಂಬಂಧಿಸಿದ ಇಲಾಖೆಗಳು ರಸ್ತೆ ಸುಧಾರಣೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು...

ರಸ್ತೆ ದುರಸ್ತಿಗೆ ಆಗ್ರಹಿಸಿ ರೈತನಿಂದ ಆತ್ಮಹತ್ಯೆ ಯತ್ನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಹರಪನಹಳ್ಳಿ ಅರಸೀಕೆರೆ- ಕಂಚಿಕೇರಿ ರಸ್ತೆ ದುರಸ್ತಿಗಾಗಿ ಅರಸೀಕೆರೆ-ಉಚ್ಚಂಗಿದುರ್ಗ-ಕಂಚಿಕೆರೆ ಮಾರ್ಗದ ವೃತ್ತದಲ್ಲಿ ಶುಕ್ರವಾರ ವಿವಿಧ ಸಂಘಟನೆಗಳು ಸಂಚಾರ ಬಂದ್ ಮಾಡಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕಂಚಿಕೇರಿ ರಸ್ತೆ ದುರಸ್ತಿಗಾಗಿ ಹೋರಾಟ ಮಾಡುತ್ತಿರುವವರನ್ನು ಉದ್ದೇಶಿಸಿ...

ಉದ್ಯೋಗ ಖಾತ್ರಿ ಕೂಲಿ ಪಾವತಿಗೆ ಒತ್ತಾಯಿಸಿ ಕರವೇ ಧರಣಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ ನೀರಲಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗಸಮುದ್ರ ಗ್ರಾಮದ ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳು ಗ್ರಾ.ಪಂ. ಅಧಿಕಾರಿಗಳ ಮಾರ್ಗದರ್ಶನದಂತೆ ಮೇ ಹಾಗೂ ಜೂನ್ ತಿಂಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಿರ್ವಹಿಸಿದ್ದು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!