📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಹಾಸ್ಟೆಲ್ ಹಿಂಭಾಗದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ...

Assembly Elections: ಮತ ಚಲಾಯಿಸಲು ಕೇರಳಕ್ಕೆ ತೆರಳುವಾಗ ಅಪಘಾತ: ವ್ಯಕ್ತಿಯ ಸ್ಥಿತಿ ಗಂಭೀರ

ಹಾಸನ: ಕೇರಳ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ತೆರಳುತ್ತಿದ್ದ ವೇಳೆ ಕಾರು...

ಬಾಗಲಕೋಟೆಯಲ್ಲಿ ಘೋರ ದುರಂತ: ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು!

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾದ...

ಶಿವಮೊಗ್ಗ: ತುಂಗಾ ನದಿಯಲ್ಲಿ ಮುಳುಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆ!

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆಯಾಗಿರುವ...

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: ರಕ್ತದ ಮಡುವಿನಲ್ಲಿ ಒದ್ದಾಡಿದ ಗಾಯಾಳುಗಳು, ಸ್ಥಿತಿ ಗಂಭೀರ!

ಗದಗ:- ಗಾಢ ನಿದ್ರೆಯಲ್ಲಿದ್ದ ಆರು ಜನರ ಮೇಲೆ ಕಿರಾತಕನೋರ್ವ ದೊಣ್ಣೆಯಿಂದ ಮಾರಣಾಂತಿಕ...

Political News

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

ಬಾಗಲಕೋಟೆ, ದಾವಣಗೆರೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ: ಆರ್.ಅಶೋಕ್

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ. ಕಾಂಗ್ರೆಸ್‍ಗೆ ಎರಡೂ ಕಡೆ ಸಮಸ್ಯೆಗಳಿವೆ. ದಾವಣಗೆರೆಯಲ್ಲಿ ಮುಸ್ಲಿಮರು ಓಟ್ ಹಾಕಲ್ಲ ಅಂತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್...

Cinema

Dharwad News

Gadag News

Trending

ಬಾನಂಗಳದಲ್ಲಿ ರುಸ್ತುಂ ಹವಾ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಚಿತ್ರದುರ್ಗ: ಚಾಲಕ ರಹಿತ ಡ್ರೋಣ್ ರುಸ್ತುಂ -2 ಪ್ರಯೋಗಾರ್ಥ ಹಾರಾಟ ಯಶಸ್ವಿಯಾಗಿದೆ. ದೇಶದ ವಾಯು ಪಡೆಗೆ ಶಕ್ತಿ ತುಂಬಲಿರುವ ರುಸ್ತುಂ-2 ಡ್ರೋಣ್ ಹಾರಾಟವನ್ನು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರದ...

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ರಾಮನಗರ: ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 19 ವರ್ಷದ ಹೇಮಲತಾ ಮೃತ ದುರ್ದೈವಿಯಾಗಿದ್ದಾಳೆ. ಆಕ್ಟೋಬರ್ 8 ರಂದು ಹೇಮಲತಾ...

ಭಾರಿ ಮಳೆಗೆ ರೈತರ ಬೆಳೆ ಹಾನಿ; ಹೊಲಗಳಿಗೆ ನುಗ್ಗಿದ ನೀರು, ಸಂಕಷ್ಟದಲ್ಲಿ ರೈತ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ‌ ವಿವಿಧ ಗ್ರಾಮಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ನಾರಿಹಳ್ಳ ತುಂಬಿ ಹರಿಯುತ್ತಿದೆ. ಜೊತೆಗೆ ನಾರಿಹಳ್ಳ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಕ್ಕೆ ಬಿಟ್ಟ ಪರಿಣಾಮ...

ನರೇಗಲ್ಲ ಪಪಂ ಮೀಸಲಾತಿ ಪ್ರಕಟ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರೇಗಲ್ಲ ಪಟ್ಟಣ ಪಂಚಾಯತ್ ಚುನಾವಣೆ ಮುಗಿದು ಎರಡು ವರ್ಷದ ನಂತರ ಮೀಸಲಾಯಿತಿ ಪ್ರಕಟವಾಗಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ನರೇಗಲ್ಲ ಪಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‌ಸಿ ಮಹಿಳೆ...

ಜಿಲ್ಲಾ ಉತ್ತಮ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ ತಾಲೂಕು ಮಕ್ಕಳ ಸಾಹಿತ್ಯ ವೇದಿಕೆಯಿಂದ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ....

ಮುಂಜಾಗ್ರತೆ ಮೂಲಕ ಕೊವಿಡ್ ತಡೆಗಟ್ಟಬಹುದು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ ಮಹಾಮಾರಿ ಕೊವಿಡ್ 19 ಜಗತ್ತನ್ನೇ ತಲ್ಲಣಗೊಳಿಸಿದೆ. ಇದರಿಂದ ನಾವು ಹೊರ ಬರಬೇಕಾದರೆ ಜಾಗೃತಿ ಅಗತ್ಯವಾಗಿದೆ. ಈ ರೋಗದ ಮುಂಜಾಗ್ರತೆ ಕೈಕೊಳ್ಳುವುದರಿಂದ ಹರಡುವುದನ್ನು ತಡೆಯಬಹುದು ಎಂದು ಶ್ರೀ ಗವಿಸಿದ್ದೇಶ್ವರ ಪದವಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!