Crime News

ವಿಮಾನದಲ್ಲಿ ಬೆಂಗಳೂರಿಗೆ ಎಂಟ್ರಿ, ಮನೆಗೆ ಕನ್ನ ಹಾಕಿ ಮತ್ತೆ ಫ್ಲೈಟ್ʼನಲ್ಲಿ ಎಸ್ಕೇಪ್: ಕುಖ್ಯಾತ ಮನೆಗಳ್ಳ ಅರೆಸ್ಟ್!

ಬೆಂಗಳೂರು: ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ, ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ವಾಪಸ್‌...

EMI ಕಟ್ಟದ ಕಾರುಗಳ ಮೇಲೆ ವಂಚಕರ ಕಣ್ಣು: ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ಲೋನ್‌ ಕಟ್ಟದ ಕಾರುಗಳನ್ನೇ ಕಡಿಮೆ ಬೆಲೆಗೆ ಖರೀದಿಸಿ, ನಕಲಿ ದಾಖಲೆಗಳನ್ನು...

ಗಾರೆ ಕೆಲಸ ಬಿಟ್ಟು ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರು ಆರೋಪಿಗಳು ಅರೆಸ್ಟ್.!

ದೊಡ್ಡಬಳ್ಳಾಪುರ: ಗಾರೆ ಕೆಲಸ ಮಾಡಿಕೊಂಡಿದ್ದ ಮೂವರು ಇದೀಗ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ...

ಟ್ರಯಲ್ ವಿಳಂಬವಾಗುತ್ತಿದೆ, ಮಗಳ ಆರೈಕೆ ಮಾಡಬೇಕಿದೆ: ಪವಿತ್ರಾಗೌಡ ಜಾಮೀನಿಗೆ ವಕೀಲರ ಮನವಿ, SPP ಪ್ರಸನ್ನಕುಮಾರ್ ಆಕ್ಷೇಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾಗೌಡ ಸಲ್ಲಿಸಿರುವ ಜಾಮೀನು...

ಗಣಪತಿ ವಿಸರ್ಜನೆ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ: ಬೆಳಗ್ಗೆ ಪತ್ತೆಯಾದ ಮೃತದೇಹ

ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ...

Political News

ಅ. 11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ: ಆರು ದಿನಗಳ ಕಾರ್ಯಕ್ರಮಕ್ಕೆ ಸಿದ್ಧತೆ!

ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...

ಯಶವಂತರಾಯಗೌಡ ಪಾಟೀಲ್ ರಾಜೀನಾಮೆಗೆ ಮುಂದಾಗಿದ್ದು ರೈತರಿಗಾಗಿ, ಕೊಟ್ಟು-ಕೊಳ್ಳುವ’ ರಾಜಕೀಯಕ್ಕಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿರುವುದು ರೈತರ ಬದುಕಿಗಾಗಿಯೇ ಹೊರತು, ಈ ಹಿಂದೆ ಈಶ್ವರಪ್ಪ ಅವರು ಹೇಳಿದ್ದ 15 ಶಾಸಕರ 'ಕೊಟ್ಟು-ಕೊಳ್ಳುವ' ರಾಜೀನಾಮೆಯ ರೀತಿಯಲ್ಲ ಎಂದು ಸಿಎಂ ಡಿ.ಕೆ....

Cinema

Dharwad News

Gadag News

Trending

ಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದ ಸರ್ಕಾರಕ್ಕೆ ಆಗ್ರಹ

ವಿಜಯಸಾಕ್ಷಿ ಸುದ್ದಿ, ಗದಗ: ಮಳೆಯ ಕೊರತೆಯಿಂದ ಗದಗ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು 2026-27ನೇ ಸಾಲಿನ ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

ಎಂಜಿಆರ್‌ಪಿಆರ್ ವಿಶ್ವವಿದ್ಯಾಲಯಕ್ಕೆ ಕುಲಪತಿಗಳಾಗಿ ಪ್ರೊ. ಡಾ. ನಾಡಗೌಡರ ಅಧಿಕಾರ ಸ್ವೀಕಾರ

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ರಾಜ್ಯಪಾಲರು ಹಾಗೂ...

ಕೆಪಿಎಸ್ ಕಾರ್ಪೊರೇಟೀಕರಣಕ್ಕೆ ತೀವ್ರ ವಿರೋಧ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಹೆಸರಿನಲ್ಲಿ ಸರ್ಕಾರಿ ಶಾಲೆಗಳ ಆಡಳಿತ ಹಾಗೂ ಶಿಕ್ಷಣ ವ್ಯವಸ್ಥೆಗೆ ಕಾರ್ಪೊರೇಟ್ ಹಸ್ತಕ್ಷೇಪಕ್ಕೆ ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ಇತ್ತೀಚಿನ ಆದೇಶವನ್ನು ತಕ್ಷಣ ಹಿಂಪಡೆಯಬೇಕು....

ಜು.11ಕ್ಕೆ ‘ನಮ್ಮಭಿಮಾನ’ ಸಮಾರಂಭ

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜುಲೈ 11ರಂದು ಬೆಂಗಳೂರಿನ ಅರಮನೆ ಮೈದಾನದ...

ಜು. 12ರಿಂದ ಜಿಲ್ಲಾದ್ಯಂತ ಹಸಿರು ಅಭಿಯಾನ

ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಂಪರೆಯನ್ನು ಉಳಿಸುವ ಉದ್ದೇಶದಿಂದ ರೋಟರಿ ಜಿಲ್ಲಾ 3170 ವತಿಯಿಂದ ಜುಲೈ 12ರಿಂದ 19ರವರೆಗೆ ಜಿಲ್ಲಾದ್ಯಂತ ಬೃಹತ್ ವೃಕ್ಷಾರೋಪಣ ಅಭಿಯಾನ ಹಮ್ಮಿಕೊಳ್ಳಲಾಗಿದೆ...

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಸಾಹಿತ್ಯದಲ್ಲೇ ಪರಿಹಾರ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಜಗತ್ತಿನ ಪ್ರತಿಯೊಂದು ಸಮಸ್ಯೆಗೆ ವಚನಸಾಹಿತ್ಯದಲ್ಲಿಯೇ ಪರಿಹಾರ ಅಡಗಿದ್ದು, ಬಸವಾದಿ ಶಿವಶರಣರ ಕಾಯಕ, ಸಮಾನತೆ ಮತ್ತು ದಾಸೋಹ ತತ್ವಗಳು ವಿಶ್ವಶಾಂತಿಯ ದಾರಿದೀಪವಾಗಿವೆ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು. ನಗರದಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News