📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಹಾಸ್ಟೆಲ್ ಹಿಂಭಾಗದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ...

Assembly Elections: ಮತ ಚಲಾಯಿಸಲು ಕೇರಳಕ್ಕೆ ತೆರಳುವಾಗ ಅಪಘಾತ: ವ್ಯಕ್ತಿಯ ಸ್ಥಿತಿ ಗಂಭೀರ

ಹಾಸನ: ಕೇರಳ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ತೆರಳುತ್ತಿದ್ದ ವೇಳೆ ಕಾರು...

ಬಾಗಲಕೋಟೆಯಲ್ಲಿ ಘೋರ ದುರಂತ: ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು!

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾದ...

ಶಿವಮೊಗ್ಗ: ತುಂಗಾ ನದಿಯಲ್ಲಿ ಮುಳುಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆ!

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆಯಾಗಿರುವ...

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: ರಕ್ತದ ಮಡುವಿನಲ್ಲಿ ಒದ್ದಾಡಿದ ಗಾಯಾಳುಗಳು, ಸ್ಥಿತಿ ಗಂಭೀರ!

ಗದಗ:- ಗಾಢ ನಿದ್ರೆಯಲ್ಲಿದ್ದ ಆರು ಜನರ ಮೇಲೆ ಕಿರಾತಕನೋರ್ವ ದೊಣ್ಣೆಯಿಂದ ಮಾರಣಾಂತಿಕ...

Political News

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

ಬಾಗಲಕೋಟೆ, ದಾವಣಗೆರೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ: ಆರ್.ಅಶೋಕ್

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ. ಕಾಂಗ್ರೆಸ್‍ಗೆ ಎರಡೂ ಕಡೆ ಸಮಸ್ಯೆಗಳಿವೆ. ದಾವಣಗೆರೆಯಲ್ಲಿ ಮುಸ್ಲಿಮರು ಓಟ್ ಹಾಕಲ್ಲ ಅಂತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್...

Cinema

Dharwad News

Gadag News

Trending

2016-18: 3,005 ಯುಎಪಿಎ ಕೇಸು, ಶೇ.27 ರಲ್ಲಿ ಮಾತ್ರ ಚಾರ್ಜ್ ಶೀಟ್!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಕುರಿತ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಕೇಂದ್ರ ನೀಡಿದ ಉತ್ತರದಿಂದ, ಒಂದಿಷ್ಟು ಅಂಶಗಳು ಸ್ಪಷ್ಟವಾಗುತ್ತವೆ. 2016ರಿಂಷ ವ್ಯಾಪಕವಾಗಿ ಈ ಕಾಯ್ದೆಯನ್ನು ಕೇಂದ್ರ ಸರ್ಕಾರ ಬಳಸುತ್ತಿದೆ....

ಹ್ಯಾಪಿ ಬರ್ತಡೇ ಮೋದಿಜಿ: ರಾಹುಲ್ ಗಾಂಧಿ ಹಾರೈಕೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು ಎಂದು...

ಮೋದಿ ಜನ್ಮದಿನ: ನಿರುದ್ಯೋಗ ದಿನ ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ; ಇಂದು ನರೇಂದ್ರ ಮೋದಿಯವರ ಜನ್ಮದಿನ. ಈ ನಿಮಿತ್ತ ಬಿಜೆಪಿ ದೇಶಾದ್ಯಂತ ಇಂದಿನಿಂದ ಒಂದು ವಾರ ಕಾಲ ‘ಸೇವಾ ಸಪ್ತಾಹ’ದ ಮೂಲಕ ರಕ್ತದಾನದಂತಹ ಕಾರ್ಯಕ್ರಮ ಆಯೋಜಿಸಿದೆ.ಆದರೆ ಇಂದು #ರಾಷ್ಟ್ರಿಯ...

ಕಳಪೆ ಬೀಜ ಪತ್ತೆ; ಕ್ರಮಕ್ಕೆ ಶಿಫಾರಸು: ಬಿ.ಸಿ‌ ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೊಪ್ಪಳದಲ್ಲಿ ಇತ್ತಿಚೆಗೆ ರೈತರಿಗೆ ಕಳಪೆ ಬೀಜ, ಗೊಬ್ಬರ‌ ವಿತರಿಸಿದ ಪ್ರಕರಣ ಗಮನಕ್ಕೆ ಬಂದಿದ್ದು, ಪೂರೈಕೆಯಾದ ಗೊಬ್ಬರವನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದ ವರದಿ ಬಂದಿದ್ದು ಕಳಪೆ ಗೊಬ್ಬರವನ್ನು...

ಶಾಸಕ ದಢೇಸೂಗೂರು ಅವರಿಂದ ಧ್ವಜಾರೋಹಣ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕನಕಗಿರಿ ಶಾಸಕ ಬಸವರಾಜ ದಢೇಸೂಗೂರು ಅವರು ತಾಲೂಕು ಆಡಳಿತ ಮತ್ತು ಕಾರಟಗಿ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ...

ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಮಾಡಿದ್ದೇನು? ಹೆಸರಷ್ಟೇ ಕಲ್ಯಾಣ, ಕೊಟ್ಟಿದ್ದು ಕಡಿಮೆ ಹಣ: ಖಂಡ್ರೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕಲಬುರಗಿ: ಇಂದು ಗುರುವಾರ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸರ್ಕಾರದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ.ಉತ್ತರ ಕರ್ನಾಟಕ ಅದರಲ್ಲೂ ಕಲ್ಯಾಣ ಕರ್ನಾಟಕ ಎಂಬ ಹೊಸ ಹೆಸರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!