Crime News

ವಿಮಾನದಲ್ಲಿ ಬೆಂಗಳೂರಿಗೆ ಎಂಟ್ರಿ, ಮನೆಗೆ ಕನ್ನ ಹಾಕಿ ಮತ್ತೆ ಫ್ಲೈಟ್ʼನಲ್ಲಿ ಎಸ್ಕೇಪ್: ಕುಖ್ಯಾತ ಮನೆಗಳ್ಳ ಅರೆಸ್ಟ್!

ಬೆಂಗಳೂರು: ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ, ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ವಾಪಸ್‌...

EMI ಕಟ್ಟದ ಕಾರುಗಳ ಮೇಲೆ ವಂಚಕರ ಕಣ್ಣು: ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ಲೋನ್‌ ಕಟ್ಟದ ಕಾರುಗಳನ್ನೇ ಕಡಿಮೆ ಬೆಲೆಗೆ ಖರೀದಿಸಿ, ನಕಲಿ ದಾಖಲೆಗಳನ್ನು...

ಗಾರೆ ಕೆಲಸ ಬಿಟ್ಟು ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರು ಆರೋಪಿಗಳು ಅರೆಸ್ಟ್.!

ದೊಡ್ಡಬಳ್ಳಾಪುರ: ಗಾರೆ ಕೆಲಸ ಮಾಡಿಕೊಂಡಿದ್ದ ಮೂವರು ಇದೀಗ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ...

ಟ್ರಯಲ್ ವಿಳಂಬವಾಗುತ್ತಿದೆ, ಮಗಳ ಆರೈಕೆ ಮಾಡಬೇಕಿದೆ: ಪವಿತ್ರಾಗೌಡ ಜಾಮೀನಿಗೆ ವಕೀಲರ ಮನವಿ, SPP ಪ್ರಸನ್ನಕುಮಾರ್ ಆಕ್ಷೇಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾಗೌಡ ಸಲ್ಲಿಸಿರುವ ಜಾಮೀನು...

ಗಣಪತಿ ವಿಸರ್ಜನೆ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ: ಬೆಳಗ್ಗೆ ಪತ್ತೆಯಾದ ಮೃತದೇಹ

ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ...

Political News

ಅ. 11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ: ಆರು ದಿನಗಳ ಕಾರ್ಯಕ್ರಮಕ್ಕೆ ಸಿದ್ಧತೆ!

ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...

ಯಶವಂತರಾಯಗೌಡ ಪಾಟೀಲ್ ರಾಜೀನಾಮೆಗೆ ಮುಂದಾಗಿದ್ದು ರೈತರಿಗಾಗಿ, ಕೊಟ್ಟು-ಕೊಳ್ಳುವ’ ರಾಜಕೀಯಕ್ಕಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿರುವುದು ರೈತರ ಬದುಕಿಗಾಗಿಯೇ ಹೊರತು, ಈ ಹಿಂದೆ ಈಶ್ವರಪ್ಪ ಅವರು ಹೇಳಿದ್ದ 15 ಶಾಸಕರ 'ಕೊಟ್ಟು-ಕೊಳ್ಳುವ' ರಾಜೀನಾಮೆಯ ರೀತಿಯಲ್ಲ ಎಂದು ಸಿಎಂ ಡಿ.ಕೆ....

Cinema

Dharwad News

Gadag News

Trending

ಪ್ರಭಾಸ್ ಚಿತ್ರದ ಸೆಟ್‌ನಲ್ಲಿ ಅವಘಡ; ಕೀಟ ಕಚ್ಚಿದ ಬಳಿಕ ನಟ ರಾಜೇಶ್ ಶರ್ಮ ಆರೋಗ್ಯದಲ್ಲಿ ತೀವ್ರ ಏರುಪೇರು- ಆಸ್ಪತ್ರೆಗೆ ದಾಖಲು

ಹೈದರಾಬಾದ್: ‘ಫೌಜಿ’ ಚಿತ್ರದ ಚಿತ್ರೀಕರಣದ ವೇಳೆ ಹಿರಿಯ ನಟ ರಾಜೇಶ್ ಶರ್ಮ ಅವರಿಗೆ ಕೀಟ ಕಚ್ಚಿದ ಪರಿಣಾಮ ಆರೋಗ್ಯ ಗಂಭೀರಗೊಂಡಿದೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ಈ ಘಟನೆ ಬಳಿಕ ಅವರನ್ನು...

ಅಮೆರಿಕ-ಇರಾನ್ ಸಂಘರ್ಷ ತೀವ್ರ: ತನ್ನ ಹತ್ಯೆಗೆ ಸಂಚು ನಡೆಯುತ್ತಿದೆ ಎಂದ ಟ್ರಂಪ್!

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸೇನಾ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಇರಾನ್ ತನ್ನನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಟರ್ಕಿಯ ಅಂಕಾರಾದಲ್ಲಿ ನಡೆಯುತ್ತಿರುವ...

ರಾತ್ರಿ ನಿದ್ರೆ ಸರಿಯಾಗಿ ಬರುತ್ತಿಲ್ಲವೇ? ಗಾಢ ನಿದ್ರೆಗೆ ಈ 5 ಆಹಾರಗಳನ್ನು ಸೇವನೆ ಮಾಡಿ ಸಾಕು.!

ಇತ್ತೀಚಿನ ದಿನಗಳಲ್ಲಿ ನಿದ್ರಾಹೀನತೆ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ರಾತ್ರಿ ತಡವಾಗಿ ಮೊಬೈಲ್, ಲ್ಯಾಪ್‌ಟಾಪ್ ಅಥವಾ ಟಿವಿ ಬಳಸುವುದು, ಅನಿಯಮಿತ ಜೀವನಶೈಲಿ, ಮಾನಸಿಕ ಒತ್ತಡ, ಅತಿಯಾದ ಕ್ಯಾಫಿನ್ ಸೇವನೆ ಹಾಗೂ ದೈಹಿಕ ಚಟುವಟಿಕೆಯ ಕೊರತೆಯಿಂದ...

ಜಿಮ್‌ಗೆ ಸಮಯವಿಲ್ಲವೇ? ಪ್ರತಿದಿನ ಮೆಟ್ಟಿಲು ಹತ್ತುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು!

ಇಂದಿನ ಬ್ಯುಸಿ ಜೀವನಶೈಲಿಯಲ್ಲಿ ಜಿಮ್ ಅಥವಾ ನಿಯಮಿತ ವ್ಯಾಯಾಮಕ್ಕೆ ಸಮಯ ಮೀಸಲಿಡುವುದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಆದರೆ ದಿನನಿತ್ಯದ ಸಣ್ಣ ದೈಹಿಕ ಚಟುವಟಿಕೆಗಳ ಮೂಲಕವೂ ಆರೋಗ್ಯ ಕಾಪಾಡಿಕೊಳ್ಳಬಹುದು. ಅಂತಹ ಸರಳ ಹಾಗೂ ಪರಿಣಾಮಕಾರಿ ವ್ಯಾಯಾಮಗಳಲ್ಲಿ ಮೆಟ್ಟಿಲು...

ಬೆಂಗಳೂರಿನಲ್ಲಿ ಅನಾಥ ವಾಹನಗಳ ತೆರವು ಕಾರ್ಯಕ್ಕೆ ಜಿಬಿಎ ಸಿದ್ಧತೆ: ಜು.10ರಿಂದ ಕಾರ್ಯಾಚರಣೆ ಆರಂಭ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ, ಸಾರ್ವಜನಿಕ ಸ್ಥಳಗಳು ಹಾಗೂ ತೆರೆದ ಪ್ರದೇಶಗಳಲ್ಲಿ ಹಲವು ದಿನಗಳಿಂದ ಅನಾಥವಾಗಿ ನಿಲ್ಲಿಸಿರುವ ವಾಹನಗಳ ತೆರವು ಕಾರ್ಯಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಜ್ಜಾಗಿದೆ. ಜುಲೈ 10ರಿಂದ ನಗರದ 5 ನಗರ...

ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆ; ‘ರೆಡ್ ಅಲರ್ಟ್’ ಘೋಷಣೆ!

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News