ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...
ಬೆಂಗಳೂರು: ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿರುವುದು ರೈತರ ಬದುಕಿಗಾಗಿಯೇ ಹೊರತು, ಈ ಹಿಂದೆ ಈಶ್ವರಪ್ಪ ಅವರು ಹೇಳಿದ್ದ 15 ಶಾಸಕರ 'ಕೊಟ್ಟು-ಕೊಳ್ಳುವ' ರಾಜೀನಾಮೆಯ ರೀತಿಯಲ್ಲ ಎಂದು ಸಿಎಂ ಡಿ.ಕೆ....
ನೆಲಮಂಗಲ: ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ತನುಶಾ ಎಂದು ಗುರುತಿಸಲಾಗಿದೆ. ಶಾಲಾ ಬಸ್...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣವಾದ ರಾಜಾಸೀಟ್ ಉದ್ಯಾನವನಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಜುಲೈ 9ರಿಂದ ಜುಲೈ 12ರವರೆಗೆ ರಾಜಾಸೀಟ್‌ಗೆ ಸಾರ್ವಜನಿಕರು ಮತ್ತು ಪ್ರವಾಸಿಗರ...
ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿದ್ದ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ ತಿಂಗಳಲ್ಲಿ ರಾಜ್ಯದಲ್ಲಿ ನಿರೀಕ್ಷಿತ...
ಬೆಂಗಳೂರು: "ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್...
ಬೆಂಗಳೂರು: ಕರ್ನಾಟಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಕುರಿತು ರಾಜ್ಯ ಸರ್ಕಾರ ತನ್ನ ಸ್ಪಷ್ಟ ನಿಲುವು ಪ್ರಕಟಿಸಿ, ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ವರದಿಯನ್ನು ಮಂಡಿಸಬೇಕು ಎಂದು ಬಿಜೆಪಿ...
ಚಿಕ್ಕೋಡಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸಾಲ ಮನ್ನಾ ಕುರಿತಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...