Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಭಾಗಪತ್‌ನಲ್ಲಿ ಭೀಕರ ರಸ್ತೆ ಅಪಘಾತ: ಪಿಕ್‌ಅಪ್ ವಾಹನ ಪಲ್ಟಿಯಾಗಿ 12 ಮಂದಿ ಸಾವು!

ಭಾಗಪತ್: ಉತ್ತರ ಪ್ರದೇಶದ ಭಾಗಪತ್ ಜಿಲ್ಲೆಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ. ರಾಜಸ್ಥಾನದಿಂದ ಬುಡೌನ್‌ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನವೊಂದು ಖೇಕ್ರಾ ಪೊಲೀಸ್ ಠಾಣಾ...

ಅವಲಕ್ಕಿಯ ಆರೋಗ್ಯ ಪ್ರಯೋಜನಗಳೇನು? ತಿನ್ನುವ ಮುನ್ನ ಈ ವಿಚಾರ ತಿಳಿಯಿರಿ

ಮನೆಗಳಲ್ಲಿ ಸಾಮಾನ್ಯವಾಗಿ ಉಪಹಾರ ಅಥವಾ ತಿಂಡಿಯಾಗಿ ಬಳಸುವ ಅವಲಕ್ಕಿ ಸರಳ ಹಾಗೂ ಸುಲಭವಾಗಿ ತಯಾರಿಸಬಹುದಾದ ಆಹಾರವಾಗಿದೆ. ಭತ್ತದಿಂದ ತಯಾರಿಸುವ ಅವಲಕ್ಕಿಯಲ್ಲಿ ಮುಖ್ಯವಾಗಿ ಕಾರ್ಬೋಹೈಡ್ರೇಟ್‌ ಇದ್ದು, ದೇಹಕ್ಕೆ ಶಕ್ತಿ ನೀಡಲು ಸಹಾಯ ಮಾಡುತ್ತದೆ. ಸರಿಯಾದ ಪದಾರ್ಥಗಳೊಂದಿಗೆ...

ದೆಹಲಿ ಕಟ್ಟಡ ಕುಸಿತ ಪ್ರಕರಣ: ಉನ್ನತ ತನಿಖೆಗೆ ಹೈಕೋರ್ಟ್ ಆದೇಶ!

ನವದೆಹಲಿ: ದೆಹಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಏಳು ಮಂದಿ ಮೃತಪಟ್ಟ ಪ್ರಕರಣವನ್ನು ದೆಹಲಿ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ತನಿಖೆಗೆ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ...

ಯುಜಿಸಿಇಟಿ ಮೂರನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

ಬೆಂಗಳೂರು: ಎಂಜಿನಿಯರಿಂಗ್‌, ಪಶುವೈದ್ಯಕೀಯ ಸೇರಿದಂತೆ ವಿವಿಧ ಯುಜಿಸಿಇಟಿ ಕೋರ್ಸ್‌ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ. ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಸೆ.10ರೊಳಗೆ ನಿಗದಿತ ಶುಲ್ಕ ಪಾವತಿಸಬೇಕು....

ಮಾನಸಿಕ ಒತ್ತಡ ಕಾಡ್ತಿದೆಯಾ? ನೆಮ್ಮದಿಗಾಗಿ ಚಾಣಕ್ಯರ ಈ ಸೂತ್ರ ಪಾಲಿಸಿ!

ಇಂದಿನ ಬ್ಯುಸಿ ಜೀವನದಲ್ಲಿ ಬಹುತೇಕ ಪ್ರತಿಯೊಬ್ಬರೂ ಒಂದಲ್ಲಾ ಒಂದು ಕಾರಣಕ್ಕೆ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಕೆಲವರಿಗೆ ಕೆಲಸದ ಒತ್ತಡವಾದರೆ, ಇನ್ನೂ ಕೆಲವರಿಗೆ ಆರ್ಥಿಕ ಸಮಸ್ಯೆ, ಕೌಟುಂಬಿಕ ಕಲಹ ಸೇರಿದಂತೆ ಹಲವು ವಿಚಾರಗಳು ನೆಮ್ಮದಿಯನ್ನು...

ಏಷ್ಯಾ ಕಪ್ ಫೈನಲ್ʼಗೆ ನಖ್ವಿ ಎಂಟ್ರಿ! ಭಾರತ ಗೆದ್ದರೆ ಅವರಿಂದಲೇ ಟ್ರೋಫಿ ಪಡೆಯುತ್ತಾ, ಇಲ್ಲ ಮತ್ತೆ ನಿರಾಕರಿಸುತ್ತಾ ತಂಡ?

ಅಬುಧಾಬಿ: 2025ರ ಪುರುಷರ ಏಷ್ಯಾ ಕಪ್ ಕ್ರಿಕೆಟ್‌ನಲ್ಲಿ ನಡೆದ ಟ್ರೋಫಿ ವಿಚಾರದ ವಿವಾದ ಇನ್ನೂ ಕ್ರಿಕೆಟ್ ಅಭಿಮಾನಿಗಳ ನೆನಪಿನಲ್ಲಿದೆ. ಇದೀಗ 2026ರ ಮಹಿಳಾ ಏಷ್ಯಾ ಕಪ್‌ನಲ್ಲೂ ಅಂತಹದ್ದೇ ಪರಿಸ್ಥಿತಿ ಎದುರಾಗಬಹುದೇ ಎಂಬ ಚರ್ಚೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News