📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ತಪಾಸಣೆ

ಬೀದರ: ಜಿಲ್ಲೆಯ ಹುಮನಾಬಾದ ಪಟ್ಟಣದ ಹೊರವಲಯದಲ್ಲಿರುವ ಆರ್‌ಟಿ ಓ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಲೋಕಾಯುಕ್ತ ತಂಡದ ಅಧಿಕಾರಿಗಳು ಶುಕ್ರವಾರ ಬೆಳಗಿನ ಜಾವ ಕಚೇರಿಗೆ ಆಗಮಿಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ...

ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಪ್ರಕರಣ: ಕೊನೆಗೂ ಇಬ್ಬರ ಬಂಧನ

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿ ನಿಂದಿಸಿದ್ದ ಪ್ರಕರಣದಲ್ಲಿ ಸೈಬರ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದ್ದು,...

ಫೆ.23ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ!

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ದಿವಂಗತ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ...

ನಟನೆ ಆರಂಭಿಸಿದ ಆಸ್ಕರ್ ವಿಜೇತ ಸಂಗೀತ ಮಾಂತ್ರಿಕ ನಿರ್ದೇಶಕ ಎಆರ್ ರೆಹಮಾನ್

ಎಆರ್ ರೆಹಮಾನ್ – ಈ ಹೆಸರು ಕೇಳಿದರೆ ಸಾಕು ಸಂಗೀತ ಪ್ರೇಮಿಗಳಲ್ಲಿ ಗೌರವ ಮೂಡುತ್ತದೆ. ಕಳೆದ ಹಲವು ದಶಕಗಳಿಂದ ಭಾರತೀಯ ಚಿತ್ರರಂಗದಲ್ಲಿ ನಂಬರ್‌–1 ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ರೆಹಮಾನ್, ಇಂದಿಗೂ ಸೂಪರ್ ಹಿಟ್...

ಮಧುಮೇಹ ಇರುವವರಲ್ಲಿ ಹೃದಯ ಸಂಬಂಧಿ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಾ? ಇಲ್ಲಿದೆ ಉತ್ತರ

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes) ರೋಗಿಗಳ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಬದಲಾಗುತ್ತಿರುವ ಜೀವನಶೈಲಿ, ಅಸಮತೋಲಿತ ಆಹಾರ ಪದ್ಧತಿ ಹಾಗೂ ದೈಹಿಕ ಚಟುವಟಿಕೆಯ ಕೊರತೆ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ಮಧುಮೇಹವು ಕ್ರಮೇಣ ದೇಹದ...

‘ಧುರಂಧರ್’ ಸಿನಿಮಾದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ: ಕಾರಣವೇನು?

ಈ ವರ್ಷದ ಅತಿದೊಡ್ಡ ಹಿಟ್ ಸಿನಿಮಾಗಳ ಪಟ್ಟಿಗೆ ‘ಧುರಂಧರ್’ ಅಧಿಕೃತವಾಗಿ ಸೇರ್ಪಡೆಗೊಂಡಿದೆ. ರಣ್ವೀರ್ ಸಿಂಗ್ ಅಭಿನಯದ ಈ ಸಿನಿಮಾ ಬಿಡುಗಡೆ ಆದ ಕೆಲವೇ ದಿನಗಳಲ್ಲಿ 1000 ಕೋಟಿ ರೂ. ಗಳಿಕೆ ದಾಟಿದ್ದು, ಪ್ರೇಕ್ಷಕರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!