📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಭೀಕರ ರಸ್ತೆ ಅಪಘಾತ: ಕಾರು ನಾಲೆಗೆ ಪಲ್ಟಿ, ತಾಯಿ-ಮಗು ಸಾವು, ನಾಲ್ವರಿಗೆ ಗಾಯ

ಹಾಸನ: ಧರ್ಮಸ್ಥಳದಿಂದ ವಾಪಸ್ ಆಗುತ್ತಿದ್ದ ವೇಳೆ ಸ್ವಿಫ್ಟ್ ಕಾರು ನಾಲೆಗೆ ಉರುಳಿದ...

ಕೆ.ಆರ್.ಪೇಟೆಯಲ್ಲಿ ಭ್ರೂಣಲಿಂಗ ಪತ್ತೆ ಜಾಲ ಬಯಲು: ಮೂವರು ಖಾಸಗಿ ವೈದ್ಯರ ಬಂಧನ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಅಕ್ರಮ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ...

ಗದಗ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತರರಾಜ್ಯ ಕಳ್ಳರ ಬೃಹತ್ ಜಾಲ ಬಯಲು! 11 ಆರೋಪಿಗಳ ಬಂಧನ

ಗದಗ: ಜಿಲ್ಲೆಯಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳಿಂದ ಆತಂಕ ಸೃಷ್ಟಿಸಿದ್ದ ಅಂತರರಾಜ್ಯ...

ಅಮಿತ್ ಶಾ ಹೆಸರಿನಲ್ಲಿ ವಂಚನೆ ಆರೋಪ: ಸುಜಯೇಂದ್ರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿಶೇಷ ಕರ್ತವ್ಯಾಧಿಕಾರಿ...

PUC ವಿದ್ಯಾರ್ಥಿನಿಯರ ಮಿಸ್ಸಿಂಗ್ ಕೇಸ್: ಆಧಾರ್ ಹಿಡಿದು ಹೋದ ಬಳಿಕ ಸುಳಿವು ಇಲ್ಲ, CIDಗೆ ವರ್ಗಾವಣೆ

ಬೆಂಗಳೂರು: ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿಯಲ್ಲಿ ನಾಪತ್ತೆಯಾಗಿದ್ದ...

Political News

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಡಿಸಿಎಂ ಆಘಾತ: ಇಂತಹ ಘಟನೆ ಆಗಬಾರದಿತ್ತು ಎಂದ ಡಿ.ಕೆ. ಶಿವಕುಮಾರ್!

ಬೆಂಗಳೂರು: ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿರುವ ಘಟನೆ ಅತ್ಯಂತ ದುಃಖಕರವಾಗಿದ್ದು, ಇಂತಹ ದುರಂತ ಸಂಭವಿಸಬಾರದಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ...

ಶಿವಕುಮಾರ್ ಹುಟ್ಟುಹಬ್ಬದಂದು ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ: ಡಿ.ಕೆ. ಸುರೇಶ್

ಬೆಂಗಳೂರು: ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ. ಪ್ರತಿಸಲವೂ ಗುಡ್ ನ್ಯೂಸ್ ಇದ್ದೇ ಇರುತ್ತದೆ. ಕೆಲವೊಂದು ಸಲ ಪಕ್ಷದ ಕೆಲಸ, ಇನ್ನೊಮ್ಮೆ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗುತ್ತಿರುತ್ತೇವೆ. ಆಗಾಗ್ಗೆ ಸರ್ಕಾರದ ಕೆಲಸಗಳಿಗೂ ಹೋಗಿರುತ್ತೇವೆ....

Cinema

Dharwad News

Gadag News

Trending

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇವತ್ತು ಶುಕ್ರವಾರ ಮುಂಜಾನೆ ಗದಗಿನ ನಗರಸಭೆ ಕಚೇರಿಗೆ ಹೋದ ಸಿಬ್ಬಂದಿ ಮತ್ತು ನಾಗರಿಕರು ಕನ್‌ಫ್ಯೂಸ್ ಆಗುವಂತಹ ಘಟನೆಯೊಂದು ನಡೆಯಿತು. ನಗರಸಭೆ ಆಯುಕ್ತರ ಕುರ್ಚಿಯಲ್ಲಿ ಅದ್ಯಾರೋ ಅಪರಿಚಿತ ವ್ಯಕ್ತಿ...

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ನಿನ್ನೆಯಷ್ಟೇ ‘ಕೊವಿಡ್ ಕೇರ್ ಸೆಂಟರ್ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿ’ ಎಂದು ಹೇಳಿದ್ದರು, ಆದರೆ...

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸಿನಿಮಾದಲ್ಲಿರೋರು ರೋಲ್ ಮಾಡೆಲ್ ಆಗಿರಬೇಕು. ನಾನು ಅಧಿಕಾರಿಯಾಗಿ, ಸಿನಿಮಾದವನಾಗಿ ಕೆಲಸ ಮಾಡಿ ಈಗ ರಾಜಕೀಯದಲ್ಲಿದ್ದೇನೆ. ಮುತ್ತಾತನ ಕಾಲದಿಂದಲೂ ನಮ್ಮದು ಕೃಷಿ ಕುಟುಂಬ. ರೈತರಿಗಾಗಿ ಜೈಲುವಾಸವನ್ನೂ ಅನುಭವಿಸಿದ್ದೇನೆ. ಈ...

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮಂಡ್ಯ: ದೇವಸ್ಥಾನವೊಂದರ ಕಾಣಿಕೆ ಹುಂಡಿ ಮತ್ತು ದೇವಸ್ಥಾನದ ಇತರ ಅಮೂಲ್ಯ ವಸ್ತುಗಳನ್ನು ಕದಿಯಲು ಬಂದ ಗುಂಪೊಂದು ದೇವಸ್ಥಾನದಲ್ಲಿ ಮಲಗಿದ್ದ ಮೂವರು ಕಾವಲುಗಾರರನ್ನು ಕೊಂದಿದೆ ಎನ್ನಲಾದ ಪ್ರಕರಣ ಶುಕ್ರವಾರ ಮಂಡ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!